ಮೂಡಲಗಿ 14: ಸರಕಾರಿ ಶಾಲೆಗಳಲ್ಲಿ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಭವಿಷ್ಯ ನಿರ್ಮಿಸಿಕೊಳ್ಳುವದು ಅವಶ್ಯಕವಾಗಿದೆ ಎಂದು 8 ನೇ ತರಗತಿಯ ವಿದ್ಯಾರ್ಥಿನಿ ಸೇವಂತಿ ಹಿರೇಹೊಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಇಂದು ಸರಕಾರಿ ಶಾಲೆಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಹೀಗಿರುವಾಗ ವಿದ್ಯಾರ್ಥಿಗಳ ಕಲಿಕೆಗೆ ನಮ್ಮ ಬಡತನ ಅಡ್ಡಿಯಾಗುವದಿಲ್ಲ ಸರಕಾರಿ …
Read More »ಮೂಡಲಗಿ-ಮಡಗಾಂವ (ಗೋವಾ) ನೂತನ ಬಸ್ ಸಂಚಾರ ಆರಂಭ*
ಮೂಡಲಗಿ: ಮೂಡಲಗಿಯಿಂದ ಗೋವಾ ಮಡಗಾಂವಗೆ ಕರ್ನಾಟಕ ವಾಯುವ್ಯ ಸಾರಿಗೆ ಸಂಸ್ಥೆಯ ಬೆಳಗಾವಿ ಘಟಕದಿಂದ ಆರಂಭಿಸಿರುವ ನೂತನ ಬಸ್ ಸಂಚಾರಕ್ಕೆ ಮೂಡಲಗಿ ಬಸ್ ನಿಲ್ದಾಣದಲ್ಲಿ ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ತುಕಾರಾಮ ಮಾದರ ಅವರು ‘ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಆಸಕ್ತಿವಹಿಸಿ ಗೋವಾದ ಮಡಗಾಂವಗೆ ಸಾರಿಗೆ ಇಲಾಖೆಯ ಬಸ್ ಪ್ರಾರಂಭಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ’ ಎಂದರು. ಶಾಸಕರ ಶಿಫಾರಸ್ಸಿನ ಮೇರಿಗೆ …
Read More »ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಉಭಯ ಶಾಲೆಗಳ ಮಕ್ಕಳ ಪೋಷಕರ ಹಾಗೂ ಶಿಕ್ಷಕರ ಮಹಾಸಭೆ ಯಶಸ್ವಿ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಸಹಯೋಗದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಪ್ರಯುಕ್ತ ನಡೆದ ಮಕ್ಕಳ ಪೋಷಕರ ಹಾಗೂ ಶಿಕ್ಷಕರ ಮಹಾಸಭೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮುಖ್ಯ ಶಿಕ್ಷಕ ವೈ.ಸಿ. ಶೀಗಿಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲಾ ಮಕ್ಕಳ ಪೋಷಕರು ಶಾಲೆಯ ಎಲ್ಲಾ ಶಿಕ್ಷಕರ ಜೊತೆ ಶಾಲೆಯ ಸಮಗ್ರ …
Read More »ಸಾಲುಮರದ ತಿಮ್ಮಕ್ಕಳಿಗೆ ಶ್ರದ್ಧಾಂಜಲಿ ಅರ್ಪಣೆ: ಪರಿಸರಕ್ಕೆ ಸಾಲುಮರದ ತಿಮ್ಮಕ್ಕಳ ಕೊಡುಗೆ ಅಪಾರ
ಮೂಡಲಗಿ: ಮೂಡಲಗಿಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕಳ ನಿಧನಕ್ಕೆ ಮೂಡಲಗಿಯ ನಿಸರ್ಗ ಫೌಂಡೇಶನ, ಯುವ ಜೀವನ ಸೇವಾ ಸಂಸ್ಥೆ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತಸಂಘ, ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಮೂಲಕ ಶುಕ್ರವಾರ ಮೊಂಬತ್ತಿಗಳನ್ನು ಬೆಳಗಿಸಿ, ಭಾವಚಿತ್ರಕ್ಕೆ ಪುಷ್ಪಗಳ ಮಳೆಗೈದು ಶ್ರದ್ಧಾಂಜಲಿ ಅರ್ಪಿಸಿದರು. ಸಾಹಿತಿ ಬಾಲಶೇಖರ ಬಂದಿ ನುಡಿ ನಮ್ಮನವನ್ನು ಸಲ್ಲಿಸಿ ಮಾತನಾಡಿದ ಅವರು ‘ಸಾಲುಮರದ ತಿಮ್ಮಕ್ಕಳು ಮಕ್ಕಳಿಲ್ಲ ಎನ್ನುವ ಕೊರಗನ್ನು ರಸ್ತೆ ಬದಿಯಲ್ಲಿ ಸಸಿಗಳನ್ನು …
Read More »ಬೆಟಗೇರಿ ಕರವೇ ಘಟಕದವರಿಂದ ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಸಂತಾಪ
ಬೆಟಗೇರಿ: ಸಾಲು ಮರದ ತಿಮ್ಮಕ್ಕ ತಮಗೆ ಮಕ್ಕಳಿಲ್ಲದ ಕರಣಕ್ಕೆ ರಸ್ತೆಯ ಬದಿಯಲ್ಲಿ ಸಸಿಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಭಾವಿಸಿ ಪೋಷಿಸಿ ಬೆಳಸಿದಾಕೆ. ಸಾಲು ಮರದ ತಿಮ್ಮಕ್ಕ ಅನಕ್ಷರಸ್ಥೆಯಾಗಿದ್ದರೂ ಸಹ ಪರಿಸರ ಬಗ್ಗೆ ಅಪಾರ ಕಾಳಜಿಯುಳ್ಳ ವೃಕ್ಷ ಮಾತೆಯಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅವರು ನ.14ರಂದು ಸಾಲು …
Read More »ಮಕ್ಕಳ ಪೋಷಕರ ಮತ್ತು ಶಿಕ್ಷಕರ ನಡುವೆ ಅವಿನಾಭಾವ ಸಂಬಂಧವಿರಬೇಕು:ರಮೇಶ ಅಳಗುಂಡಿ
ಬೆಟಗೇರಿ:ಪ್ರತಿ ಮನೆಯಲ್ಲಿ ಶಾಲಾ ಮಕ್ಕಳ ಓದಿನ ಕಡೆ ತಂದೆ, ತಾಯಿ ವಿಶೇಷ ಗಮನ ಹರಿಸಿದರೆ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸುವುದರಲ್ಲಿ ಎರಡು ಮಾತಿಲ್ಲ, ಸರಕಾರಿ ಶಾಲೆಯಲ್ಲಿ ದೊರಕುವ ಶೈಕ್ಷಣಿಕ ಸಹಾಯ, ಸೌಲಭ್ಯಗಳು ಯಾವುದೇ ಖಾಸಗಿ ಶಾಲೆಗಳಲ್ಲಿ ದೊರಕುವುದಿಲ್ಲಾ ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಸಹಯೋಗದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಪ್ರಯುಕ್ತ …
Read More »ಸಾಮಾಜಿಕ ಜೀವನದಲ್ಲಿ ಸಹಕಾರ ಪ್ರಮುಖವಾಗಿದೆ: ಬಸವರಾಜ ಮಾಳೇದ
ಬೆಟಗೇರಿ: ಸಹಕಾರ ತತ್ವದಡಿ ಗ್ರಾಮೀಣ ವಲಯದಲ್ಲಿ ಸಹಕಾರಿ ಸಂಘ, ಸಂಸ್ಥೆಗಳ ನೀಡುತ್ತಿರುವ ಸಹಕಾರದ ಸೇವೆ ಅತ್ಯಂತ ಮಹತ್ವದಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಅಧ್ಯಕ್ಷ ಬಸವರಾಜ ಮಾಳೇದ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಶುಕ್ರವಾರ ನ.14 ರಂದು ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆ ಪ್ರಯುಕ್ತ ಸಹಕಾರಿ ಧ್ವಜಾರೋಹಣ ನೆರವೇರಿಸಿ ಸಹಕಾರಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, …
Read More »ಎಂಪಿಎಲ್-2025 ಕ್ರಿಕೆಟ್ ಟೂರ್ನಿ ಉದ್ಘಾಟನೆ ‘ಕ್ರೀಡಾಕೂಟಗಳಿಂದ ಸೌಹಾರ್ದತೆ ಬೆಳೆಯುತ್ತದೆ’
ಎಂಪಿಎಲ್-2025 ಕ್ರಿಕೆಟ್ ಟೂರ್ನಿ ಉದ್ಘಾಟನೆ ‘ಕ್ರೀಡಾಕೂಟಗಳಿಂದ ಸೌಹಾರ್ದತೆ ಬೆಳೆಯುತ್ತದೆ’ -ಚನ್ನಬಸು ಬಡ್ಡಿ ಮೂಡಲಗಿ: ‘ಕ್ರೀಡಾಕೂಟಗಳಿಂದ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆ ಬೆಳೆಯುತ್ತದೆ’ ಎಂದು ಶ್ರೀ ಬಸವೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ನಿರ್ದೇಶಕ ಚನ್ನಬಸು ಬಡ್ಡಿ ಹೇಳಿದರು. ಇಲ್ಲಿಯ ಎಸ್‍ಎಸ್‍ಆರ್ ಕಾಲೇಜು ಮೈದಾನದಲ್ಲಿ ಮಾರ್ನಿಂಗ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಏರ್ಪಡಿಸಿರುವ ‘ಎಂಪಿಎಲ್-2025’ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ …
Read More »17ರಂದು ಕಬ್ಬು, ಅರಿಷಿಣ ಕ್ಷೇತ್ರೋತ್ಸವ, ಹೋರಿಗಳ ಪ್ರದರ್ಶನ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರ ತೋಟದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸಹಯೋಗದಲ್ಲಿ ನ.17ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಬೆಳಗಾವಿ ವಿಭಾಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ, ವಿಚಾರ ಸಂಕಿರಣ ಹಾಗೂ ಹಾಲು ಹಲ್ಲಿನ ಹೋರಿ ಪ್ರದರ್ಶನವನ್ನು ಏರ್ಪಡಿಸಿರುವರು. ಕಳೆದ ನ.10ರಂದು ನಿಗದಿಗೊಳಿಸಿದ್ದ ವಿಚಾರ ಸಂಕಿರಣವನ್ನು ಕಬ್ಬಿನ ದರ ನಿಗದಿಗಾಗಿ ರೈತರ ಹೋರಾಟವಿದ್ದ ಕಾರಣ ಮುಂದುಡಲಾಗಿತ್ತು. ಅರಭಾವಿ ಕಿತ್ತೂರ …
Read More »ಮೂಡಲಗಿ: ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.
ಮೂಡಲಗಿ- ಗುರ್ಲಾಪೂರದಲ್ಲಿ ಬುಧವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಜರುಗಿದ ಉಚಿತ ಕಾಲುಬಾಯಿ ರೋಗ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ದಿ. 3 ರಿಂದ ಆರಂಭವಾಗಿರುವ ಲಸಿಕಾ ಅಭಿಯಾನವು ಡಿಸೆಂಬರ್ 2ರ ತನಕ ನಡೆಯಲಿದ್ದು, ಇದನ್ನು ಯಶಸ್ವಿಗೊಳಿಸುವಂತೆ ಪಶುಪಾಲಕರಲ್ಲಿ ಕೋರಿದರು. ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ ಕಾಲು ಬಾಯಿ ರೋಗವನ್ನು ನಿಯಂತ್ರಿಸುವುದು ಅವಶ್ಯವಾಗಿದೆ. ಇದನ್ನು ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ಧ …
Read More »
IN MUDALGI Latest Kannada News