*ಅಡಿವೇಶ ಮುಧೋಳ. ಬೆಟಗೇರಿ:ಶಿಕ್ಷಕರಿಂದ ವಿಶೇಷ ಗಮನ… ಪಾಠ ಪ್ರವಚನ… ವಿದ್ಯಾರ್ಥಿಗಳಿಂದ ವಾಗ್ದಾನ.., ಫಲಿಂತಾಂಶ ಸುಧಾರಣೆÉಗೆ ಪ್ರೇರಣೆ… ಇದೇನು.? ಎಲ್ಲಿ ಅನ್ನುತ್ತೀರಾ.! ಇದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ವಿಶೇಷ ಕಾರ್ಯಕ್ರಮ ನ.7ರಂದು ನಡೆಯಿತು. ಶಾಲೆಯ ಮುಖ್ಯಾಧ್ಯಾಪಕ, ಸಹಶಿಕ್ಷಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಲು ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಸ್ವ ಸಾಮಥ್ಯದ …
Read More »ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ , ಮುಂಬರುವ ದಿನಗಳಲ್ಲಿ ಅಡಿಬಟ್ಟಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಶಾಸಕ ಬಾಲಚಂದ್ರ ಜಾರಕಿಹೊಳಿ
ಅಡಿಬಟ್ಟಿ- (ತಾ.ಗೋಕಾಕ)- ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಅಡಿಬಟ್ಟಿ ಮುಖ್ಯರಸ್ತೆಯಿಂದ ವಿಠ್ಠಪ್ಪ ಗುಡಿಯವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆಯನ್ನು ನೀಡಿದರು. ಇತ್ತೀಚೆಗೆ ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದ ವಿಠ್ಠಪ್ಪನ ದೇವರ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಠ್ಠಪ್ಪ ದೇವಸ್ಥಾನ (ಬಸಳಿಗುಂದಿ ಮನೆಯಿಂದ ಪೂಜೇರಿ ಮನೆತನಕ) ದ ರಸ್ತೆಯನ್ನು ಸುಧಾರಿಸಲಾಗುವುದು ಎಂದು ತಿಳಿಸಿದರು. ದಂಡಿನ ಮಾರ್ಗದ ರಸ್ತೆಯಲ್ಲಿರುವ ಅಡಿಬಟ್ಟಿ ಗ್ರಾಮಸ್ಥರು ಮೊದಲಿನಿಂದಲೂ ವಿಶ್ವಾಸವನ್ನಿಟ್ಟುಕೊಂಡು ಆಶೀರ್ವಾದ ಮಾಡುತ್ತ …
Read More »Ragging ವಿರೋಧಿ ಕಾಯ್ದೆ ಹಾಗೂ Ragging ವಿರೋಧಿ ಮಾರ್ಗಸೂಚಿಗಳ ಅರಿವು ಅಗತ್ಯ – ನಾಗಪ್ಪ ಒಡೆಯರ
ಮೂಡಲಗಿ : Ragging ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಕಾನೂನು ಬಾಹಿರ ಚಟುವಟಿಕೆಯಾಗಿದ್ದು Ragging ಪ್ರವೃತ್ತಿಯಿಂದ ವಿದ್ಯಾರ್ಥಿಗಳು ಬದಲಾಗಬೇಕು ಇಂದು ಅಧ್ಯಯನದ ಬದಲಾಗಿ ವಿದ್ಯಾರ್ಥಿಗಳ ಕಾಲೇಜು ಅವಧಿಗಳಲ್ಲಿ ತಮ್ಮ ಕೆಳದರ್ಜೆ ವಿದ್ಯಾರ್ಥಿಗಳ ಮೇಲೆ Ragging ಚಟುವಟಿಕೆಯಲ್ಲಿ ತೊಡಗಿ ಸಾಮಾಜಿಕ ಅಪರಾಧಕೃತ್ಯಗಳಲ್ಲಿ ಕಾರಣವಾಗುತ್ತಿದ್ದಾರೆ ಇದರಿಂದ ತಮ್ಮ ಅಮೂಲ್ಯವಾದ ಜೀವನವನ್ನು Ragging ಚಟುವಟಿಕೆ ಯಿಂದ ಹಾಳುಮಾಡಿಕೊಂಡು ಇನ್ನೂಬ್ಬ ವಿದ್ಯಾರ್ಥಿಯ ಭವಿಷ್ಯವನ್ನು ಹಾಳುಮಾಡುತಿರುವುದು ಸರ್ವೇಸಾಮನ್ಯವಾಗಿದೆ. ಮತ್ತು Ragging ಚಟುವಟಿಕೆ ವಿದ್ಯಾರ್ಥಿಗಳ ಮಾರಣಾಂತಿಕ ಸ್ವರೂಪಕ್ಕೆ …
Read More »ಬಳಸಿದಂತೆ ಬೆಳೆಯುತ್ತದೆ, ಆರ್ಥಿಕ ಶ್ರೀಮಂತಿಕೆಯು ಬಳಸಿದಂತೆ ಕರಗುತ್ತದೆ ಶೂನ್ಯವಾಗುತ್ತದೆ ಬದುಕು ಸಹ ಶೂನ್ಯವಾಗುತ್ತದೆ, ಶರಣರಂತೆ ಬದುಕುವುದನ್ನು ಕಲಿಯಬೇಕಾಗಿದೆ ಎಂದರು. ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ, ಲಕ್ಷ್ಮೀ ಪೂಜಾರಿ, ಬಾಬುರಾವ ಬೆಳವಿ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಿದರು. ಗಣೇಶವಾಡಿ, ಹೊಸೂರ ಗ್ರಾಮದ ಭಕ್ತರಿಂದ ದಾಸೋಹ ಸೇವೆ ಜರುಗಿತು. ಅಪ್ಪಾಸಾಹೇಬ ಕುರುಬರ ಬಳಗದಿಂದ ಸಂಗೀತ ಸೇವೆ ಜರುಗಿತು, ಪ್ರೊ. …
Read More »ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರ ಮಾಹಿತಿ ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ: ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬೆಮ್ಯುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಕಳೆದ ಸೋಮವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ ೨೧ ನೇ ರಾಷ್ಟೀಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ …
Read More »ಮುನ್ಯಾಳ ಗ್ರಾ.ಮಂ ದಿಂದ ರಂಗಾಪೂರ ಶಾಲೆಗೆ ಟಿ.ವಿ ಕಾಣಕೆ
ಮೂಡಲಗಿ: ತಾಲೂಕಿನ ಮುನ್ಯಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಂಗಾಪುರ ಗ್ರಾಮದ ಸರ್ಕಾರಿ ಕನ್ನಡ ಶಾಲೆಯ ಮಕ್ಕಲಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯ ಹಾಗೂ ಸ್ಮಾರ್ಟ್ ಶಿಕ್ಷಣದ ಸಲುವಾಗಿ ಗ್ರಾಮ ಪಂಚಾಯತ್ ಮುನ್ಯಾಳ ಗ್ರಾಮ ಪಂಚಾಯತಿಯಿಂದ 45 ಇಂಚಿನ ಟಿ.ವಿ ಯನ್ನು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕಾಣಕೆ ನೀಡಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಉದಯ್ ಸನದಿ, ಸದಸ್ಯರಾದ ಬಸಪ್ಪ ಮಾದರ, ಸದಸ್ಯರಾದ ಬಸವ್ವ ಮಾದರ್ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ …
Read More »‘ಕನ್ನಡ ನಾಡಿನ ಕೀರ್ತಿಯು ವಿಶ್ವವ್ಯಾಪ್ತಿಯಾಗಿ ಹಬ್ಬಿದೆ’- ಡಾ. ಮಹಾದೇವ ಪೋತರಾರಜ
ಮೂಡಲಗಿ ತಾಲ್ಲೂಕಿನ ಫುಲಗಡ್ಡಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಜಾನಪದ ಸಮ್ಮೇಳನದಲ್ಲಿ ರೂಪಕ ಪ್ರದರ್ಶಿಸಿದ ಶಾಲಾ ಬಾಲಕರನ್ನು ಗೌರವಿಸಿದರು. ಮೂಡಲಗಿ: ‘ಕನ್ನಡ ನಾಡು, ನುಡಿ, ಸಂಸ್ಕøತಿಯ ವೈಶಿಷ್ಟ್ಯತೆಯ ಕುರಿತು ಪ್ರಾಚೀನ ಕವಿಗಳು ಬಣ್ಣಿಸಿದ್ದು, ಕನ್ನಡ ನಾಡಿನ ಕೀರ್ತಿಯು ವಿಶ್ವವ್ಯಾಪ್ತಿಯಾಗಿ ಹಬ್ಬಿದೆ’ ಎಂದು ಬನಹಟ್ಟಿ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕ ಡಾ. ಮಹಾದೇವ ಪೋತರಾಜ ಹೇಳಿದರು. ತಾಲ್ಲೂಕಿನ ಫುಲಗಡ್ಡಿ ಗ್ರಾಮದ ಮಹರ್ಷಿ ವಾಲ್ಮೀಕಿ ಸಮಿತಿ, ಡಾ. ಬಿ.ಆರ್.ಅಂಬೇಡ್ಕರ್ ಯುವಕ ಸಂಘ, ಕನ್ನಡ …
Read More »“ವಕ್ಫ್ ಕಾಯ್ದೆಯ ದುರ್ಬಳಕೆ ಖಂಡಿಸಿ ರಾಜ್ಯಪಾಲರಿಗೆ ಮನವಿ”
ಮೂಡಲಗಿ : ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ರಾಜ್ಯ ಸರಕಾರ, ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು, ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಈರಣ್ಣ ಅಂಗಡಿ ಹೇಳಿದರು. ಸೋಮವಾರದಂದು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರರ ಮುಖಾಂತರ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರದ ಶ್ರೀ …
Read More »ಆಗಷ್ಟ್ ತಿಂಗಳಲ್ಲಿ ಸಂಭವಿಸಿದ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಗೀಡಾಗಿರುವ ರೈತರ ಬೆಳೆಗಳಿಗೆ ಪರಿಹಾರ ಮೊತ್ತವನ್ನು ವಿತರಿಸುವ ಕೆಲಸವಾಗಬೇಕು
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೋಮವಾರದಂದು ನಗರದ ಎನ್ ಎಸ್ ಎಫ್ ಕಛೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿರುವುದು. ಈ ಸಂದರ್ಭದಲ್ಲಿ ಗೋಕಾಕ ತಹಶೀಲ್ದಾರ ಡಾ. ಮೋಹನ ಭಸ್ಮೆ, ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ, ಗೋಕಾಕ ತಾ. ಪಂ. ಇಓ ಪರಶುರಾಮ ಗಸ್ತೆ, ಮೂಡಲಗಿ ತಾ.ಪಂ. ಇಓ ಫಕೀರಪ್ಪ ಚಿನ್ನನ್ನವರ ಸೇರಿದಂತೆ ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. …
Read More »ಮೆಳವಂಕಿ- ಹಳೆಯ ವಿದ್ಯಾರ್ಥಿಗಳ ಸಂಘದ ಶೈಕ್ಷಣಿಕ ಚಟುವಟಿಕೆಗಳಿಗಾಗಿ ೨೦ ಲಕ್ಷ ರೂಪಾಯಿ- ಶಾಸಕ ಬಾಲಚಂದ್ರ ಜಾರಕಿಹೊಳಿ ವಾಗ್ದಾನ
ಗೋಕಾಕ: ಮೆಳವಂಕಿ ಗ್ರಾಮದ ಹಳೆ ವಿದ್ಯಾರ್ಥಿಗಳ ಬೇಡಿಕೆಯಂತೆ ತಮ್ಮ ಶಾಸಕರ ನಿಧಿಯಿಂದ ೨೦ ಲಕ್ಷ ರೂ ಗಳನ್ನು ನೀಡುವುದಾಗಿ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಾಗ್ದಾನ ಮಾಡಿದರು. ತಾಲ್ಲೂಕಿನ ಮೆಳವಂಕಿಯಲ್ಲಿ ಇಚೆಗೆ ನಡೆದ ಸಿದ್ಧಾರೂಢ ಮಠದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ತಾವು ಕಲಿತ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಘವನ್ನು ಹುಟ್ಟು ಹಾಕಿರುವದಕ್ಕೆ ಅವರು ಮೆಚ್ಚುಗೆ …
Read More »