Breaking News
Home / inmudalgi (page 51)

inmudalgi

ಸಾಧನೆಗೆ ಬಡವ,ಶ್ರೀಮಂತ ಮುಖ್ಯವಲ್ಲ:ತಹಸಿಲ್ದಾರ ಭಸ್ಮೆ

ಮೂಡಲಗಿ:ಕಲ್ಲೋಳಿ ಪಟ್ಟಣದ ಪಿಜೆಎನ್ ಪ್ರೌಢ ಶಾಲೆಯಲ್ಲಿ ಶ್ರೀ ಸತ್ಯಸಾಯಿ ಬಾಬಾರವರ 99 ನೇ ಜನ್ಮದಿನೋತ್ಸವನ್ನು ಗೋಕಾಕ ತಹಶೀಲ್ದಾರ ಮೋಹನ ಭಸ್ಮೇ ಅವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಶನಿವಾರ ಶ್ರೀ ಸಾಯಿನಿತ್ಯೋತ್ಸವ ಲೋಕಸೇವಾ ಟ್ರಸ್ಟ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿನಿತ್ಯ ಸೇವೆ ಮಾಡುವ ಮೂಲಕ ಸಾಧನೆ ಮಾಡಬೇಕು,ನಿರೀಕ್ಷೆ ಇಲ್ಲದೇ ಸೇವೆಯಲ್ಲಿ ತೊಡಗಿಕೊಳ್ಳಬೇಕು,ಯಾವುದೇ ಸಾಧನೆಗೆ ಗುರಿ ಮುಖ್ಯ ಗುರಿ ಇಟ್ಟುಕೋಳ್ಳುತ್ತೇವೆ ಆದರೆ ಆಲೋಚನೆ ಮಾಡುವುದಿಲ್ಲ ಆವಾಗ …

Read More »

ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ

ಇಲ್ಲಿಯ ಆರ್‍ಡಿಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮೂಡಲಗಿ ಘಟಕದಿಂದ ಹಮ್ಮಿಕೊಂಡ 16ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು   *ಮೂಡಲಗಿ (ಪ್ರೊ. ಕೆ.ಜಿ.ಕುಂದಣಗಾರ ಪ್ರಧಾನ ವೇದಿಕೆ):* ಮೂಡಲಗಿ ಪಟ್ಟಣದ ಆರ್‍ಡಿಎಸ್ ಶಿಕ್ಷಣ ಸಂಸ್ಥೆ ಆವರಣದ ಪ್ರೊ. ಕೆ.ಜಿ. ಕುಂದಣಗಾರ ವೇದಿಕೆಯಲ್ಲಿ ಆರಂಭವಾದ ಬೆಳಗಾವಿ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕನ್ನಡಾಭಿಮಾನಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ …

Read More »

ನಮ್ಮ  ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ  ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿಯಲ್ಲಿ ಕನ್ನಡ ರಾಜ್ಯೋತ್ಸವ ಸಮೀತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ನಂತರ ಕಲ್ಮೇಶ್ವರ ವೃತ್ತದಲ್ಲಿ ಕನ್ನಡಾಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ಮೂಡಲಗಿ- ಕನ್ನಡ ನಾಡು, ನುಡಿ, ಭಾಷೆಯ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು. ನಮ್ಮ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ಅನ್ಯ ಭಾಷೆಯ ಬಗ್ಗೆ ಗೌರವ ಇಟ್ಟುಕೊಳ್ಳುವಂತೆ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು …

Read More »

ನ.22 ರಂದು ಕನ್ನಡ ರಾಜ್ಯೋತ್ಸವ ಭವ್ಯ ಮೇರವಣಿಗೆ

ಇಂದು ಕನ್ನಡ ರಾಜ್ಯೋತ್ಸವ ಭವ್ಯ ಮೇರವಣಿಗೆ ಮೂಡಲಗಿ: ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸ ಸಮಿತಿ ಆಶಯದಲ್ಲಿ ಶುಕ್ರವಾರ ನ.22 ರಂದು ಮಧ್ಯಾಹ್ನ 3ಗಂಟೆಗೆ 69ನೇ ಕನ್ನಡ ರಾಜ್ಯೋತ್ಸವ ಭ್ಯವ್ಯ ಮೇರವಣಿಗೆ ಪಟ್ಟಣದ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರಯಬೋಧ ಸ್ವಾಮಿಜಿ ಮತ್ತು ಶ್ರೀ ಶ್ರೀಧರಬೋಧ ಸ್ವಾಮಿಜಿಗಳ ಸಾನ್ನಿಧ್ಯದಲ್ಲಿ ಸಡಗರ ಸಂಭ್ರಮದಿಂದ ಜರುಗಲಿದೆ. ಕನ್ನಡ ರಾಜ್ಯೋತ್ಸವ ಭ್ಯವ್ಯ ಮೇರವಣಿಗೆಯನ್ನು ಜಿಲ್ಲಾ ಉಸ್ತುವಾರಿಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸುವರು, ಅರಭಾವಿ ಶಾಸಕ ಹಾಗೂ …

Read More »

ಮಾರುತಿ ಕಮತಿ ನಿಧನ

ಮಾರುತಿ ಕಮತಿ ನಿಧನ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ನಿವಾಸಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ನಿರ್ದೇಶಕ ಮಾರುತಿ ಸಿದ್ರಾಯ್ಯಪ್ಪ ಕಮತಿ(69)ಗುರುವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರರು, ಓರ್ವ ಪುತ್ರಿ, ಇಬ್ಬರು ಸಹೋದರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಮೌಲಾಸಾಬ್ ತಹಶಿಲ್ದಾರ ನಿಧನ

ಮೌಲಾಸಾಬ್ ತಹಶಿಲ್ದಾರ ನಿಧನ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಮಾಜಿ ಸದಸ್ಯ ಮೌಲಾಸಾಬ್ ಪೀರಸಾಬ್ ತಹಶಿಲ್ದಾರ್ (54) ಗುರುವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರರು, ಇಬ್ಬರು ಪುತ್ರಿಯರು, ಸಹೋದರ-ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’

‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ ಮೂಡಲಗಿ : ಪಟ್ಟಣದಲ್ಲಿ ನ.23, 24 ರಂದು ಜರುಗಲಿರುವ ಬೆಳಗಾವಿ ಜಿಲ್ಲಾ 16 ನೇ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುತ್ತಿರು ಸಾಹಿತ್ಯಾಸಕ್ತರ ಭೋಜನಕ್ಕೆ ಪಟ್ಟಣದ ಮಹಿಳೆಯರಿಂದ ಗುರುವಾರದಂದು ಕನ್ನಡ ಬುತ್ತಿ(ರೊಟ್ಟಿ) ಜಾತ್ರೆಯ ಕಾರ್ಯಕ್ರಮ ವಾದ್ಯ ಮೇಳಗಳೊಂದಿಗೆ ಜನಮನ ಸೇಳೆಯಿತು. ಗುರುವಾರ ಸಂಜೆ ಮೂಡಲಗಿಯ ಲಕ್ಷ್ಮೀ ನಗರದ ಕಾಳಿಕಾದೇವಸ್ಥಾನದಲ್ಲಿ “ಕನ್ನಡ ರೊಟ್ಟಿ ಬುತ್ತಿ ಜಾತ್ರೆಗೆ” …

Read More »

ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಈ ಸಲ ಸಂಘದ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯುವುದೇ.?

ಬೆಟಗೇರಿ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಈ ಸಲ ಸಂಘದ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಚುನಾವಣೆ ನಡೆಯುವುದೇ ? ವರದಿ*ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಇದೇ ನ.28 ರಿಂದ ಚುನಾವಣೆಯ ಎಲ್ಲ ಪ್ರಕ್ರಿಯೆಗಳು ಪ್ರಾರಂಭದ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸಲು ಆರಂಭದ ದಿನ ನ.29ನೇ ತಾರೀಖು ಇನ್ನೂ ಎಂಟ್ಬುತ್ತು ದಿನ …

Read More »

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೇಷ್ಠ ಸಹಕಾರಿ ಸಂಘ ಪ್ರಶಸ್ತಿ

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೇಷ್ಠ ಸಹಕಾರಿ ಸಂಘ ಪ್ರಶಸ್ತಿ ಬೆಟಗೇರಿ:ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಸಹಕಾರ ಸಪ್ತಾಹದ ನಿಮಿತ್ತ ನೀಡಲಾಗುವ ಪ್ರಸಕ್ತ ವರ್ಷದ ಶ್ರೇಷ್ಠ ಸಹಕಾರಿ ಸಂಘ ಪ್ರಶಸ್ತಿಯನ್ನು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಪಡೆದುಕೊಂಡಿದೆ. ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘ ಸ್ಥಳೀಯ ರೈತರ ಜೀವನಾಡಿ ಸಹಕಾರಿ ಸಂಘವಾಗಿದೆ. ಹೈನುಗಾರಿಕೆಯ ಮೂಲಕ ಇಲ್ಲಿಯ ರೈತರು ಆರ್ಥಿಕ ಸಬಲರಾಗಲು …

Read More »

ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡಿ: ವಿನಯಕುಮಾರ ನಾಯ್ಡು

ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡಿ: ವಿನಯಕುಮಾರ ನಾಯ್ಡು ಬೆಟಗೇರಿ: ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆ-ಮನೆಗಳಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವುದರ ಜೊತೆಗೆ ಪ್ರತಿಯೊಬ್ಬರು ಶೌಚಾಲಯ ಬಳಕೆ ಮಾಡಿರಿ ಎಂದು ಗೋಕಾಕ ತಾಲೂಕ ಪಂಚಾಯತ ಎಡಿ ವಿನಯಕುಮಾರ ನಾಯ್ಡು ಹೇಳಿದರು. ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕ ಪಂಚಾಯತ ಹಾಗೂ ಬೆಟಗೇರಿ ಗ್ರಾಮ ಪಂಚಾಯತ ಸಹಯೋಗದಲ್ಲಿ  ನಡೆದ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರು ಹನಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶೌಚಾಲಯ …

Read More »