Breaking News
Home / inmudalgi (page 61)

inmudalgi

ಅಖಂಡ ಭಾರತದ ಸೌರ್ಹಾದತೆಗೆ ಪ್ರತಿಜ್ಞೆ ಸ್ವೀಕಾರ ಅಗತ್ಯ – ಪ್ರೋ ಸಂಗಮೇಶ ಕುಂಬಾರ

ಆರ್.ಡಿ.ಎಸ್. ಸಂಸ್ಥೆ  ಆಯೋಜಿಸಿದ ಸದ್ಬಾವನಾ ದಿನಾಚರಣೆ ಮೂಡಲಗಿ : ಅಖಂಡ ಭಾರತದ ಸೌರ್ಹಾದತೆ ವಿದ್ಯಾರ್ಥಿಗಳಲ್ಲಿ ಬೆಳಸುವ ಕಾರ್ಯ ಪ್ರಸ್ತುತ ದಿನಗಳಲ್ಲಿ ಅವಶ್ಯಕವಾಗಿದೆ ಭಾರತ ವಿಶ್ವದ ಶಕ್ತಿಯಾಗಿ ಬೆಳಯುವಲ್ಲಿ ನಮ್ಮ ಒಗಟ್ಟಿನ ಸಾಮರ್ಥ್ಯದ ಅಗತ್ಯತೆಯನ್ನು ತೋರಿಸುವದಕ್ಕಾಗಿ ಸಾಮಾಜಿಕ ಸ್ವಾಸ್ಥö್ಯವನ್ನು ಕಾಪಾಡುವ ಸಲುವಾಗಿ ಮತ್ತು ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದಬಾವವಿಲ್ಲದೇ ಭಾರತದ ಸಮಗ್ರತೆಗೆ ಆಧ್ಯತೆ ನೀಡಬೇಕೆಂದು ಉಪನ್ಯಾಸಕ ಸಂಗಮೇಶ ಕುಂಬಾರ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …

Read More »

ಅವರಾದಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಹಣಮಂತಗೌಡ ಚನ್ನಾಳ ಅವಿರೋಧ ಆಯ್ಕೆ

ಕುಲಗೋಡ:ಮೂಡಲಗಿ ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಯರಗುದ್ರಿ ಗ್ರಾಮದ ಹಣಮಂತಗೌಡ ಚನ್ನಾಳ ಅವರನ್ನ ಅವಿರೋಧ ಆಯ್ಕೆಯಾಗಿದ್ದಾರೆ. ಮಾಜಿ ಅಧ್ಯಕ್ಷ ಭೀಮಪ್ಪ ದಳವಾಯಿ ಇವರ ತೆರುವಾದ ಸ್ಥಾನಕ್ಕೆ ಗ್ರಾಪಂ ಕಾರ್ಯಲಯದಲ್ಲಿ ಇಂದು ಮುಂಜಾನೆ ಚುನಾವಣೆ ನಡೆದಿದ್ದು ಅಧ್ಯಕ್ಷ ಸ್ಥಾನಕ್ಕೆ ಹಣಮಂತಗೌಡ ಚನ್ನಾಳ ಅವರನ್ನು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಚುನಾವಣೆ ಅಧಿಕಾರಿಯಾದ ಅಶ್ವಿನ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ …

Read More »

ವಿಜೃಂಭನೆಯಿಂದ ನಡೆದ ಬೆಟಗೇರಿ ವೀರಭದ್ರೇಶ್ವರ ಜಾತ್ರಾಮಹೋತ್ಸವ

*ಪುರವಂತರ ಭಕ್ತಿಯ ಪರಾಕಷ್ಟೇ ಪ್ರದರ್ಶನ *ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ* ಉತ್ಸವ* *ಗಣ್ಯರಿಗೆ ಸತ್ಕಾರ* ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಆ.19ರಂದು ಸ್ಥಳೀಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ವಿಜೃಂಭನೆಯಿಂದ ನಡೆಯಿತು. ಆ.19ರಂದು ಬೆಳಗ್ಗೆ 6ಗಂಟೆಗೆ ಇಲ್ಲಿಯ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಜರುಗಿತು. ಮುಂಜಾನೆ 8ಗಂಟೆಗೆ ಆರತಿ, ಕರಡಿ ಮಜಲು, ವಾದ್ಯಮೇಳದೊಂದಿಗೆ ಪುರವಂತರಿಂದ …

Read More »

ಶ್ರೀಮತಿ ಕೆಂಪವ್ವ ಮಲ್ಲಪ್ಪ ಬೋಳನ್ನವರ ನಿಧನ

ನಿಧನ ವಾರ್ತೆ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ನಿವಾಸಿ ಶ್ರೀಮತಿ ಕೆಂಪವ್ವ ಮಲ್ಲಪ್ಪ ಬೋಳನ್ನವರ (81) ರವಿವಾರ ರಾತ್ರಿ ನಿಧನರಾದರು. ಮೃತರು ಇಬ್ಬರು ಪುತ್ರ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ.

Read More »

ಪ್ರಗತಿಪರ ರೈತರಾದ ಹನುಮಂತ ವೆಂಕಪ್ಪ ಜಾಲಿಬೇರಿ ನಿಧನ

ನಿಧನ ವಾರ್ತೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದ ರಡ್ಡಿ ಸಮಾಜದ ಹಿರಿಯರು ಹಾಗೂ ಪ್ರಗತಿಪರ ರೈತರಾದ ಹನುಮಂತ ವೆಂಕಪ್ಪ ಜಾಲಿಬೇರಿ(84) ಸೋಮವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ಮುಂಜಾನೆ 9 ಘಂಟೆಗೆ ಢವಳೇಶ್ವರ ಗ್ರಾಮದ ಅರಳಿಮಟ್ಟಿ ರಸ್ತೆಯ ತೋಟದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.  

Read More »

ಮೂಡಲಗಿ ಪಟ್ಟಣದ ಈರಣ್ಣ ನಗರದ ವೀರಭದ್ರೇಶ್ವರ ದೇವಸ್ಥಾನದ ಗೋಪುರ ಉದ್ಘಾಟನೆ, ಕಳಸಾರೋಹಣ ಕಾರ್ಯಕ್ರಮವು ಶ್ರೀಗಳ ಅಮೃತ ಹಸ್ತದಿಂದ ಅದ್ದೂರಿ ಜರುಗಿತ

ಮೂಡಲಗಿ : ಪಟ್ಟಣದ ಈರಣ್ಣ ನಗರದ ವೀರಭದ್ರೇಶ್ವರ ದೇವಸ್ಥಾನದ ನೂತನವಾಗಿ ನಿರ್ಮಿಸಿದ ಗೋಪುರ ಉದ್ಘಾಟನೆ, ಕಳಸಾರೋಹಣ ಕಾರ್ಯಕ್ರಮವು ಶ್ರೀಗಳ ಅಮೃತ ಹಸ್ತದಿಂದ ಅದ್ದೂರಿ ಸೋಮವಾರದಂದು ಜರುಗಿತು. ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಧಾರ್ಮಿಕ ಆಚರಣೆಗಳು ನಮ್ಮ ಸಂಸ್ಕøತಿಯ ಪ್ರತೀಕವಾಗಿವೆ. ಜಾತ್ರಾಮಹೋತ್ಸವಗಳಲ್ಲಿ ಭೇದ-ಭಾವಗಳನ್ನು ಮರೆತು ಎಲ್ಲ ಜನಾಂಗದ ಜನರು ಸೇರಿ ಜಾತ್ರೆಯನ್ನು ಮಾಡುವುದರಿಂದ ನಮ್ಮ ಮಕ್ಕಳಿಗೆ ಸಂಸ್ಕøತಿ, ಸಂಪ್ರದಾಯದ ಅರಿವು ಮೂಡಿಸಿ ಭಾವೈಕ್ಯತೆಯ ಸಂಕೇತವನ್ನು ಸಾರೋಣಾ …

Read More »

ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಅರಭಾವಿ ಶಾಸಕ ಹಾಗೂ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ‌ ಅವರು ಸವದತ್ತಿ ಯಲ್ಲಮ್ಮ ದೇವಿ ದರ್ಶನ ಪಡೆದರು. ಸೋಮವಾರದಂದು ಶ್ರೀ ಕ್ಷೇತ್ರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೀಪಾವಳಿ ಹಬ್ಬದ ನಿಮಿತ್ತ ವಿಶೇಷ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ನಂತರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸನ್ಮಾನಿಸಿ ಗೌರವಿಸಿದರು. ಈ …

Read More »

ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಜಾಗೃತ ಮೂಡಿಸಬೇಕಾಗಿದೆ

 ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಜಾಗೃತ ಮೂಡಿಸಬೇಕಾಗಿದೆ ಮೂಡಲಗಿ: ‘ಕರ್ನಾಟಕ ಏಕೀಕರಣಕ್ಕೆ ಧಾರಾವಾಡದ ವಿದ್ಯಾವರ್ಧಕ ಸಂಘ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯ ಪ್ರಭಾವವು ಅಪೂರ್ವವಾಗಿದೆ’ ಎಂದು ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ತಾಲ್ಲೂಕಿನ ಜೋಕಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್‍ವು ಕರ್ನಾಟಕ ಸಂಭ್ರಮ-50 ಅಂಗವಾಗಿ ಏರ್ಪಡಿಸಿದ್ದ ‘ಕನ್ನಡ ಹಬ್ಬ’ ಕಾರ್ಯಕ್ರಮವನ್ನು ಉದ್ಘಾಟಿಸಿ …

Read More »

ಸ್ಥಳೀಯರು ನೀಡುವ ಸಹಕಾರ ಮೆಚ್ಚುವಂತದ್ದಾಗಿದೆ:ಬಸವಂತ ಕೋಣಿ

ಸ್ಥಳೀಯರು ನೀಡುವ ಸಹಕಾರ ಮೆಚ್ಚುವಂತದ್ದಾಗಿದೆ:ಬಸವಂತ ಕೋಣಿ ಬೆಟಗೇರಿ: ಜಗನ್ಮಾತೆ ಶ್ರೀ ದುರ್ಗಾದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ. ಬೆಟಗೇರಿ ಗ್ರಾಮಸ್ಥರು ದೇವರ ಮೇಲೆವಿಟ್ಟಿರುವ ಭಯ, ಭಕ್ತಿ ಮೆಚ್ಚುವಂತದ್ದಾಗಿದೆ ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.11ರಂದು ನಡೆದ ಸ್ಥಳೀಯ ದುರ್ಗಾದೇವಿ ಜಾತ್ರಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿ ಮಾತನಾಡಿ, ಸ್ಥಳೀಯ ಜನರು ಧಾರ್ಮಿಕ ಕಾರ್ಯಗಳಿಗೆ ನೀಡುವ ತನು, …

Read More »