ಮೂಡಲಗಿ: ಪಾಲ್ನಾ ಘಟಕವನ್ನು ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಸೇರಿಸಲಾಗಿದ್ದು, ಕೆಲಸ ಮಾಡುವ ಮಹಿಳೆಯರ ಮಕ್ಕಳಿಗೆ ಗುಣಮಟ್ಟದ ಮತ್ತು ಕೈಗೆಟುಕುವ ಡೇ-ಕೇರ್ ಸೌಲಭ್ಯಗಳನ್ನು ಒದಗಿಸಲು ಮಹಿಳೆಯರನ್ನು ಕೆಲಸದಲ್ಲಿ ಭಾಗವಹಿಸುವಿಕೆಯನ್ನು ಉತ್ತೇಜಿಸಲು ದೇಶಾದ್ಯಂತ 2688 ಶಿಶುವಿಹಾರ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, 57128 ಫಲಾನುಭವಿಗಳು ಇದರ ಪ್ರಯೋಜನೆ ಪಡೆದಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಸ್ಮøತಿ ಇರಾನಿ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ …
Read More »ಬೆಟಗೇರಿ ಗ್ರಾಪಂಗೆ ಅಧ್ಯಕ್ಷೆಯಾಗಿ ತೇಜಸ್ವಿನಿ ನೀಲಣ್ಣವರ, ಉಪಾಧ್ಯಕ್ಷೆಯಾಗಿ ಸಾಂವಕ್ಕಾ ಬಾಣಸಿ ಆಯ್ಕೆ
ಬೆಟಗೇರಿ ಗ್ರಾಪಂಗೆ ಅಧ್ಯಕ್ಷೆಯಾಗಿ ತೇಜಸ್ವಿನಿ ನೀಲಣ್ಣವರ, ಉಪಾಧ್ಯಕ್ಷೆಯಾಗಿ ಸಾಂವಕ್ಕಾ ಬಾಣಸಿ ಆಯ್ಕೆ ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಎರಡನೇಯ ಅವಧಿಗೆ ಈಚೆಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ತೇಜಸ್ವಿನಿ ರಾಮಪ್ಪ ನೀಲಣ್ಣವರ, ಉಪಾಧ್ಯಕ್ಷೆಯಾಗಿ ಸಾಂವಕ್ಕಾ ಸಿದ್ದಪ್ಪ ಬಾಣಸಿ ಆಯ್ಕೆಗೊಂಡಿದ್ದಾರೆ. ಒಟ್ಟು 13 ಸದಸ್ಯರ ಬಲ ಹೊಂದಿದ ಬೆಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಗಳಾದ ತೇಜಸ್ವಿನಿ ನೀಲಣ್ಣವರ ಪ್ರತಿಸ್ಪರ್ದಿ ಬಸವರಾಜ ದಂಡಿನ ಚುನಾವಣೆಗೆ ಸ್ಪರ್ದಿಸಿ, ಸಮನಾಗಿ …
Read More »ತಪಸಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ಭಾಗವ್ವ ಗಲಗಲಿ ಆಯ್ಕೆ
ತಪಸಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ಭಾಗವ್ವ ಗಲಗಲಿ ಆಯ್ಕೆ ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಅವರ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ 2ನೇ ಅವಧಿಗೆ ಈಚೆಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷೆಯಾಗಿ ಭಾಗವ್ವ ದೇವಪ್ಪ ಗಲಗಲಿ ಅವಿರೂಧವಾಗಿ ಆಯ್ಕೆಯಾದರು. ಹಿಂದುಳಿದ ಅ ವರ್ಗಕ್ಕೆ ಮೀಸಲಾಗಿದ್ದ ಇಲ್ಲಿಯ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಒಂದೇ ಒಂದು ನಾಮಪತ್ರ …
Read More »ಖಾನಟ್ಟಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಕೊಡುಗೆ
ಖಾನಟ್ಟಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ಕೊಡುಗೆ ಮೂಡಲಗಿ: ತಾಲ್ಲೂಕಿನ ಖಾನಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಯುಥ ಫಾರ ಸೇವಾ ಸಂಸ್ಥೆಯಿಂದ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಿದರು. ಯುಥ ಫಾರ ಸೇವಾ ಸಂಸ್ಥೆ ಸದಸ್ಯ ಡಾ. ಶಿವಲಿಂಗ ಅರಗಿ ಮಾತನಾಡಿ ‘ಯಾವ ಮಗುವು ಶಿಕ್ಷಣದಿಂದ ವಂಚಿತರಾವಾಗಬಾರದು. ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು’ ಎಂದರು. ಕಲಿಕಾ ಸಾಮಗ್ರಿಗಳ ದೇಣಿಗೆ ನೀಡಿದ ಸೂರತಪ್ಪ ಸಕ್ರೆಪ್ಪಗೋಳ, …
Read More »ಬೆಟಗೇರಿ ಗ್ರಾಮದೇವತೆ ಜಾತ್ರಾಮಹೋತ್ಸವ ಸಂಪನ್ನ
ದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ:ಡಾ.ಮುರುಘರಾಜೇಂದ್ರ ಶ್ರೀಗಳು *ಗ್ರಾಮದೇವತೆ ಜಾತ್ರಾಮಹೋತ್ಸವ ಸಂಪನ್ನ*ಸಮಾರೂಪ ಸಮಾರಂಭ*ಗಣ್ಯರಿಗೆ ಸತ್ಕಾರ ಬೆಟಗೇರಿ: ಶ್ರೇದ್ಧೆ, ಭಕ್ತಿಯಿಂದ ನಡೆದುಕೊಂಡವರನ್ನು ಶ್ರೀದೇವಿಯು ರಕ್ಷಣೆ ಮಾಡುತ್ತಾಳೆ. ಶ್ರೀದೇವಿಯನ್ನು ಹಲವು ನಾಮಾಂಕಿತಗಳಿಂದ ಕರೆಯುತ್ತಾರೆ. ಗ್ರಾಮದೇವತೆ ದ್ಯಾಮವ್ವದೇವಿ ಮಹಾನ್ ಶಕ್ತಿ ದೇವತೆಯಾಗಿದ್ದಾಳೆ ಎಂದು ಮುಗಳಖೋಡದ ಡಾ.ಮುರುಘರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಐದು ವರ್ಷಕ್ಕೂಮ್ಮೆ ಐದು ದಿನಗಳ ಕಾಲ ಜರುಗುವ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ 3ನೇ ಜಾತ್ರಾಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು 5ನೇ ದಿನವಾದ …
Read More »ಲಯನ್ಸ್ ಪರಿವಾರದಿಂದ ಅನಾಥ ಮಕ್ಕಳ ಆರೋಗ್ಯ ತಪಾಸಣೆ
ಲಯನ್ಸ್ ಪರಿವಾರದಿಂದ ಅನಾಥ ಮಕ್ಕಳ ಆರೋಗ್ಯ ತಪಾಸಣೆ ಮೂಡಲಗಿ: ‘ಮನುಷ್ಯ ಎಲ್ಲ ಯಶಸ್ಸಿಗೆ ಮತ್ತು ಸಾಧನೆಗೆ ಆತನ ಆರೋಗ್ಯ ಮುಖ್ಯವಾಗಿದ್ದು, ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳುವುದು ಅವಶ್ಯವಿದೆ’ ಎಂದು ಡಾ. ತಿಮ್ಮಣ್ಣ ಗಿರಡ್ಡಿ ಹೇಳಿದರು. ಇಲ್ಲಿಯ ಹರ್ಷಾ ಸಾಂಸ್ಕøತಿಕ ಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರವು ಹುಬ್ಬಳ್ಳಿಯ ಪಯೋನಿಯರ್ಸ್ ಮಿನಿಸ್ಟ್ರೀ ಸಂಸ್ಥೆಯ ಸಹಯೋಗದಲ್ಲಿ ತಾಲ್ಲೂಕಿನ ಅನಾಥ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಹಲ್ಲು ತಪಾಸಣೆ ಮತ್ತು ಚಿಕಿತ್ಸೆ ಶಿಬಿರದ …
Read More »ಕುಲಗೋಡ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಗ್ರಾಪಂ ಅಧ್ಯಕ್ಷ ತಮ್ಮಣ್ಣಾ ದೇವರ . ಉಪಾಧ್ಯಕ್ಷರಾಗಿ ಹೇಮಾ ಕುರಬೇಟ ಅವಿರೋಧವ ಆಯ್ಕೆ
ನೂತನ ಗ್ರಾಪಂ ಅಧ್ಯಕ್ಷ ತಮ್ಮಣ್ಣಾ ದೇವರ. ಉಪಾಧ್ಯಕ್ಷರಾಗಿ ಹೇಮಾ ಕುರಬೇಟ ಅವಿರೋದ ಆಯ್ಕೆ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಗ್ರಾಪಂ ಅಧ್ಯಕ್ಷ ತಮ್ಮಣ್ಣಾ ದೇವರ . ಉಪಾಧ್ಯಕ್ಷರಾಗಿ ಹೇಮಾ ಕುರಬೇಟ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಬುಧವಾರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ನಡೆದ ಎರಡನೇ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ತಮ್ಮಣ್ಣಾ ದೇವರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹೇಮಾ ಕುರಬೇಟ ಅವರನ್ನು ಹೊರತು …
Read More »ಸಡಗರದಿಂದ ನಡೆದ ಬೆಟಗೇರಿ ಗ್ರಾಮದೇವತೆ ಜಾತ್ರಾಮಹೋತ್ಸವ
ಸಡಗರದಿಂದ ನಡೆದ ಬೆಟಗೇರಿ ಗ್ರಾಮದೇವತೆ ಜಾತ್ರಾಮಹೋತ್ಸವ ಬೆಟಗೇರಿ:ಐದು ವರ್ಷಕ್ಕೂಮ್ಮೆ ಐದು ದಿನಗಳ ಕಾಲ ಜರುಗುವ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ 3ನೇ ಜಾತ್ರಾಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು 3ನೇ ದಿನವಾದ ಜು.26 ರಂದು ವಿಜೃಂಭನೆಯಿಂದ ನಡೆದವು. ಮುಂಜಾನೆ 7 ಗಂಟೆಗೆ ಶ್ರೀದೇವಿಗೆ ಉಡಿ ತುಂಬುವ, ನೈವೇದ್ಯ ಸಮರ್ಪನೆ ನಡೆದು, ಮುಂಜಾನೆ 8 ಗಂಟೆಗೆ 5 ಕಿ.ಮೀ.ಓಟದ ಸ್ಪರ್ಧೆ, 10 ಗಂಟೆಗೆ ತೆರೆಬಂಡಿ ಶರ್ತು ಜರುಗಿತು. ಸಾಯಂಕಾಲ 5 …
Read More »ಬೆಳಗಾವಿ ನಗರ ಯೋಜನಾ ಸದಸ್ಯರಾಗಿ ಹಿರೇಮಠ
ಬಸವರಾಜ ಹಿರೇಮಠ ಅವರು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ ಹುದ್ದೆಯ ಅಧಿಕಾರವನ್ನು ಬುಡಾದ ಕಾರ್ಯನಿರ್ವಾಹಕ ಎಂಜಿನೀಯರ್ ಎಸ್.ಸಿ. ನಾಯಿಕ ಅವರಿಂದ ಬುಧವಾರ ಪಡೆದರು. ಬೆಳಗಾವಿ ನಗರ ಯೋಜನಾ ಸದಸ್ಯರಾಗಿ ಹಿರೇಮಠ ಮೂಡಲಗಿ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ನಗರ ಯೋಜನಾಧಿಕಾರಿಯಾಗಿದ್ದ ಕಲ್ಲೋಳಿಯ ಬಸವರಾಜ ಹಿರೇಮಠ ಅವರು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ (ಟಿಪಿಎಂ) ಹುದ್ದೆಗೆ ಸರ್ಕಾರವು ವರ್ಗಾವಣೆ ಮಾಡಿರುವರು. ಬುಧವಾರ ಬುಡಾದ ಕಾರ್ಯನಿರ್ವಾಹಕ ಎಂಜಿನೀಯರ್ ಎಸ್.ಸಿ. …
Read More »ಮನೆಗೊಬ್ಬ ಯೋಧನಾಗಬೇಕು, ಮನೆಗೊಂದು ಮರವಿರಬೇಕು
ಮನೆಗೊಬ್ಬ ಯೋಧನಾಗಬೇಕು, ಮನೆಗೊಂದು ಮರವಿರಬೇಕು ಕುಲಗೋಡ: ಮನೆಗೊಬ್ಬ ಯೋಧನಾಗಬೇಕು, ಮನೆಗೊಂದು ಮರವಿರಬೇಕು ಅಂದಾಗ ದೇಶ ಉಳಿಯುತ್ತೆ ಎಂದು ರಾಮಚಂದ್ರ ಮಾಳೇದದವರ ಅಧ್ಯಕ್ಷರು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ತಾಲೂಕ ಮೂಡಲಗಿ ಇವರು ಮಾತನಾಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ (ರಿ) ತಾಲೂಕು ಘಟಕ ಮೂಡಲಗಿ ಇವರ ಆಶ್ರಯದಲ್ಲಿ ಇಂದು ಕಾರ್ಗಿಲ್ ವಿಜಯೋತ್ಸªಕ್ಕೆ ಚಾಲನೆ ನೀಡಿ ಮಾತನಾಡಿ …
Read More »