ಮೂಡಲಗಿ : ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ ಹಬ್ಬ ಆಚರಣೆಯನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಪಟ್ಟಣದ ಜಾಮೀಯಾ ಮಸೀದಿಯಲ್ಲಿ ಗುರುವಾರದಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸರಳವಾಗಿ ಹಬ್ಬ ಆಚರಿಸಿ ಪರಸ್ಪರರು ಶುಭಾಶಯ ವಿನಿಮಯ ಮಾಡಿಕೊಂಡರು ಈ ಸಂದರ್ಭದಲ್ಲಿ ಧರ್ಮ ಗುರುಗಳಾದ ಮೌಲಾನಾ ಕೌಸರ ರಝಾ ಅವರು ಪ್ರವಚನ ನೀಡಿ ಮಾತನಾಡಿ, ಬಕ್ರೀದ ಹಬ್ಬವು ತ್ಯಾಗದ ಸಂಕೇತವಾಗಿದ್ದು ಮನು ಕುಲಕ್ಕೆ ಒಳ್ಳೆಯದಾಗಲಿ, ಎಲ್ಲರೂ ಪರಸ್ಪರ ಪ್ರೀತಿ ವಿಸ್ವಾಸದಿಂದ ಬದುಕಿ …
Read More »ಒಗ್ಗಟ್ಟಿನಿಂದ ದುಡಿದು ಜಾತ್ರೆಯನ್ನು ಯಶಸ್ವಿ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು. ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಎಲ್ಲರೂ …
Read More »ಇಟನಾಳದಲ್ಲಿ ಶಿವಭಜನೆ, ಸಂಗೀತ ಸಂಭ್ರಮ
ಇಟನಾಳದಲ್ಲಿ ಶಿವಭಜನೆ, ಸಂಗೀತ ಸಂಭ್ರಮ ಮೂಡಲಗಿ: ಸಮೀಪದ ಇಟನಾಳ ಗ್ರಾಮದ ಶಿವಶರಣ ಶಾಬುಜಿ ಇವರ 36ನೇ ಪುಣ್ಯಸ್ಮರಣೆ ಹಾಗೂ ಮಾತೋಶ್ರೀ ಅವಬಾಯಿ ಶಾಬುಜಿ ಐಹೊಳೆ ಅವರ 19ನೇ ಪುಣ್ಯಸ್ಮರಣೆ ಅಂಗವಾಗಿ ಜೂ. 29ರಂದು ಬೆಳಿಗ್ಗೆ 9ಕ್ಕೆ ಇಟನಾಳದಲ್ಲಿ ಶಿವಭಜನೆ ಹಾಗೂ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿರುವರು. ಸಮಾರಂಭದ ಸಾನ್ನಿಧ್ಯವನ್ನು ಇಟನಾಳದ ಗ್ರಾಮದ ಮಾರ್ತಾಂಡ ಮಲ್ಲಯ್ಯ ಆರಾಧಾಕರಾದ ಸಿದ್ದೇಶ್ವರ ಶರಣರು ವಹಿಸುವರು. ಅಧ್ಯಕ್ಷತೆಯನ್ನು ಎಸ್.ಕೆ. ಕೊಪ್ಪದ ಹಿರಿಯ ಕಲಾವಿದ ರಾಮನಗೌಡ ವಜ್ರಮಟ್ಟಿ …
Read More »ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ
ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ …
Read More »ಯಾದವಾಡದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ಶಾಂತಿ ಸಭೆ.
ಯಾದವಾಡದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ಶಾಂತಿ ಸಭೆ. ಮೂಡಲಗಿ: ಶಾಂತಿ ಸುವ್ಯವಸ್ಥೆ ಹಾಳಾಗುವ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಶಾಂತಿಯುತವಾಗಿ ಬಕ್ರೀದ ಹಬ್ಬ ಆಚರಿಸಬೇಕೆಂದು ಕುಲಗೋಡ ಪೊಲೀಸ್ ಠಾಣೆ ಪಿ.ಎಸ್. ಐ ಗೋವಿಂದಗೌಡ ಪಾಟೀಲ ಪಾಟೀಲ ಹೇಳಿದರು. ಅವರು ಮೂಡಲಗಿ ತಾಲೂಕಿನ ಯಾದವಾಡ-ಕಾಮನಕಟ್ಟಿ ಗ್ರಾಮದಲ್ಲಿ ನಡೆದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿ, ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ನಿಯಮ ಬದ್ದವಾಗಿ ಅನುಮತಿಸಿದ ಜಾನುವಾರು ಮತ್ತು ವಯಸ್ಸಿನ ದೃಢಿಕರಣ …
Read More »ಬಕ್ರೀದ್ ಹಬ್ಬವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು: ಡಿವೈಎಸ್‍ಪಿ ಡಿ.ಎಚ್.ಮುಲ್ಲಾ
ಬಕ್ರೀದ್ ಹಬ್ಬವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು: ಡಿವೈಎಸ್‍ಪಿ ಡಿ.ಎಚ್.ಮುಲ್ಲಾ ಬೆಟಗೇರಿ:ಸಮೀಪದ ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಜೂ.26ರಂದು ನಡೆದ ಸ್ಥಳೀಯ ಮುಸ್ಲಿಂ ಸಮಾಜ ಮುಖಂಡರ ಶಾಂತಿಪಾಲನಾ ಸಭೆ ನಡೆಯಿತು. ಗೋಕಾಕ ಡಿವೈಎಸ್‍ಪಿ ಡಿ.ಎಚ್.ಮುಲ್ಲಾ ಮುಖ್ಯ ಅತಿಥಿಗಳಾಗಿ ಮಾತನಾಡಿ, ಬಕ್ರೀದ್ ಹಬ್ಬವನ್ನು ಸೌಹಾರ್ದತೆಯಿಂದ, ಯಾವುದೇ ಅಹಿತಕರ ಘಟನೆ ನಡೆಯದಂತೆÀ ಮುಸ್ಲಿಂ ಸಮಾಜದ ಮುಖಂಡರು ಮುತುವರ್ಜಿವಹಿಸಿ ಶಾಂತತೆಯಿಂದ ಹಬ್ಬಗಳನ್ನು ಆಚರಣೆ ಮಾಡಬೇಕೆಂದರು. ಸ್ಥಳೀಯ ಮುಸ್ಲಿಂ …
Read More »ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸದಸ್ಯರಿಗೆ ಗುರುತಿನ ಪತ್ರ ವಿತರಣೆ
ಮೂಡಲಗಿಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ 2023-24ನೇ ಸಾಲಿನ ಸದಸ್ಯತ್ವದ ಗುರುತಿನ ಪತ್ರಗಳನ್ನು ಸಂಘದ ಗೌರವ ಅಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಅವರು ವಿತರಿಸಿದರು. ‘ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ”- ಸರ್ವೋತ್ತಮ ಜಾರಕಿಹೊಳಿ ಮೂಡಲಗಿ: ‘ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ’ ಎಂದು ಯುವ ನಾಯಕ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿತರ ಪತ್ರಕರ್ತರ ಸಂಘದ ಮೂಡಲಗಿ ಘಟಕದ ಗೌರವ ಅಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಅವರು …
Read More »ಟ್ಯಾಂಕರಗಳ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡಿ-ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಶನಿವಾರದಂದು ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯು …
Read More »ಪರಿಸರ ಸಂರಕ್ಷಣೆಗೆ ನಾವು ಸ್ವಯಂಪ್ರೇರಿತರಾಗಿ ಗಿಡಿ, ಮರಗಳನ್ನು ಬೆಳೆಸಬೇಕಿದೆ- ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ
ಮೂಡಲಗಿ : ಮನುಷ್ಯ ಬದುಕಲು ಅನಿವಾರ್ಯವಾಗಿರುವ ಮೂಲ ಅವಶ್ಯಕಗಳು ಸಿಗುವುದೇ ಪರಿಸರದಿಂದ ಹೀಗಾಗಿ ಸುಸ್ಥಿರ ಬದುಕಿಗೆ ಪರಿಸರವನ್ನು ಸಂಕ್ಷಿಸುವುದು ಅಗತ್ಯ. ಪರಿಸರ ಸಂರಕ್ಷಣೆ ಎನ್ನುವುದು ಸಾಮೂಹಿಕ ಜವಾಬ್ದಾರಿ ಮಾತ್ರವಲ್ಲದದೇ ಪ್ರತಿಯೋರ್ವರ ಹೊಣೆಗಾರಿಕೆಯೂ ಆಗಿದೆ ಎಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಶುಕ್ರವಾರದಂದು ಪಟ್ಟಣದ ಗಂಗಾನಗರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಾಸ್ಟೆಲ್ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ನಿರ್ಮಿಸಲಾದ ಕಾವೇರಿ ಉದ್ಯಾನವ ಹಾಗೂ …
Read More »‘ಸಂಗೀತಕ್ಕೆ ಬಾಷೆ, ಜಾತಿಯ, ಗಡಿಗಳ ಸೀಮೆ ಇಲ್ಲ’ – ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ
ಮೂಡಲಗಿಯ ಬಸವ ರಂಗ ಮಂಟಪದಲ್ಲಿ ವಿಶ್ವ ಸಂಗೀತ ದಿನಾಚರಣೆ ಕಾರ್ಯಕ್ರಮವನ್ನು ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು. ‘ಸಂಗೀತಕ್ಕೆ ಬಾಷೆ, ಜಾತಿಯ, ಗಡಿಗಳ ಸೀಮೆ ಇಲ್ಲ’ ಮೂಡಲಗಿ: ‘ಸಂಗೀತಕ್ಕೆ ಯಾವುದೇ ಭಾಷೆ, ಜಾತಿ, ಧರ್ಮ ಮತ್ತು ಗಡಿಗಳ ಸೀಮೆ ಇಲ್ಲ, ಸಂಗೀತವು ಜನರ ಮನಸ್ಸುಗಳನ್ನು ಕೂಡಿಸುತ್ತದೆ, ಬಾಂಧವ್ಯವನ್ನು ಬೆಳೆಸುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ಹೇಳಿದರು. ಇಲ್ಲಿಯ …
Read More »