Breaking News
Home / inmudalgi (page 83)

inmudalgi

ಅನ್ನಪೂರ್ಣ ನಾಯಿಕ ನಿಧನ

ನಿಧನ ವಾರ್ತೆ ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದ ನಿವಾಸಿ ಶ್ರೀಮತಿ ಅನ್ನಪೂರ್ಣ ಲಕ್ಷ್ಮಣ ನಾಯಿಕ(80) ಮಂಗಳವಾರದಂದು ನಿಧನರಾದರು. ಮೃತರು ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ.

Read More »

ಪಾಂಡಪ್ಪ ಸೋನವಾಲಕರ ನಿಧನ

ನಿಧನ ವಾರ್ತೆ ಮೂಡಲಗಿ: ಪಟ್ಟಣದ ಹಿರಿಯರಾದ ಪಾಂಡಪ್ಪ ರಂಗಪ್ಪ ಸೋನವಾಲಕರ(74) ಬುಧವಾರದಂದು ಹೃದಯಘಾತದಿಂದ ನಿಧನರಾದರು. ಮೃತರು ಇಬ್ಬರು ಪುತ್ರ, ಓರ್ವ ಪುತ್ರಿ ಮತ್ತು ಸಹೋದರ ಹಾಗೂ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ.  

Read More »

ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸ್ ಉಪಯೋಗವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಘಟಪ್ರಭಾ: ನಮ್ಮ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಆಧುನಿಕ ತಂತ್ರಜ್ಞಾನ ಮೂಲಕ ಶಿಕ್ಷಣ ಕಲಿತರೇ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಅನುಕೂಲವಾಗುತ್ತದೆ ಎನ್ನುವ ಉದ್ದೇಶವಿದ್ದು, ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸ್ ಉಪಯೋಗವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮಂಗಳವಾರ ಆ 20 ರಂದು ಮಲ್ಲಾಪೂರ ಪಿ.ಜಿ ಪಟ್ಟಣದ ಪಿ.ಎಂ ಶ್ರೀ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಿರುವ …

Read More »

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ತರಬೇತಿ ಶಿಬಿರ

ಕೃಷಿ ಪರಿಕರ ಮಾರಾಟಗಾರರಿಗೆ ವಿಸ್ತರಣಾ ಸೇವೆಗಳ ತರಬೇತಿ ಶಿಬಿರ ಉದ್ಘಾಟನೆ ಮೂಡಲಗಿ: ಕೃಷಿ ಪರಿಕರ ಮಾರಟಾಗಾರರು ವ್ಯಾಪಾರ ಮನೋಬಾವ ಬಿಟ್ಟು ಸೇವಾ ಮನೋಬಾವದ ಕಡೆ ತಿರುಗಿ ಮತ್ತು ರೈತರಿಗೆ ಸರಿಯಾದ ಸಲಹೆಗಳನ್ನು ನೀಡಬೇಕು ಮತ್ತು ಆಧುನಿಕತೆ, ಯಾಂತ್ರಿಕತೆಯಿಂದ ಭೂಮಿ ಫಲವತ್ತತೆಯು ಕಡಿಮೆ ಆಗುತ್ತಿದೆ ಆದ್ದರಿಂದ ಮಣ್ಣಿನ ಸಂರಕ್ಷಣೆ ಕಡೆ ಗಮನ ಹರಿಸಿ ಮಣ್ಣಿನ ಫಲವತ್ತತೆಯನ್ನು ಕಾಪಾಡಬೇಕೆಂದು ಎಂದು ತಿಳಿಸಿದರು ಧಾರವಾಡ ಕೃಷಿ ವಿಶ್ವ ವಿದ್ಯಾಲಯ ಪ್ರಾಧ್ಯಪಕರು ಹಾಗೂ ದೇಶಿ ರಾಜ್ಯ …

Read More »

ಶ್ರೀ ಮಡ್ಡಿ ವೀರಭದ್ರೇಶ್ವರ ಮಹಾದ್ವಾರದ ಉದ್ಘಾಟನಾ ಸಮಾರಂಭವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.

ಚುನಾವಣೆ ಫಲಿತಾಂಶಕ್ಕೆ ತಲೆ ಕೆಡಿಸಿಕೊಳ್ಳದೆ ಪಂಚ ಗ್ಯಾರಂಟಿ ಮುಂದುವರಿಕೆ: ಲಕ್ಷ್ಮೀ ಹೆಬ್ಬಾಳಕರ್ ಮೂಡಲಗಿ : ರಾಜ್ಯದ ನಮ್ಮ ಕಾಂಗ್ರೆಸ್ ಸರಕಾರ ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಚುನಾವಣೆಯ ಫಲಿತಾಂಶಕ್ಕೂ ತಲೆಕೆಡಿಸಿಕೊಳ್ಳದೆ ಜನರಿಗೋಸ್ಕರ ತಂದಿರುವ ಐದೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸದೆ ಮುಂದುವರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಮಂಗಳವಾರದಂದು ಪಟ್ಟಣದ ಈರಣ್ಣ ನಗರದ ಶ್ರೀ ಮಡ್ಡಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ, ರಾಜಗೋಪುರದ …

Read More »

ಪಟ್ಟಣದ ಈರಣ್ಣ ನಗರ ವೀರಭದ್ರೇಶ್ವರ ರಥೋತ್ಸವ

ಮೂಡಲಗಿ: ಪಟ್ಟಣದ ಈರಣ್ಣ ನಗರ ಮಡ್ಡಿ ವೀರಭದ್ರೇಶ್ವರ ರಥೋತ್ಸವ ಮಂಗಳವಾರದಂದು ವಿವಿಧ ವಾಧ್ಯಮೇಳ ಮತ್ತು ವಿವಿಧ ದೇವರುಗಳ ಪಲ್ಲಕ್ಕಿಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಿತು.

Read More »

ಅಭಿವೃದ್ಧಿಗಾಗಿ ಸರಕಾರದ ವಿವಿಧ ಯೋಜನೆಗಳನ್ನು ಒದಗಿಸಲಾಗಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಿಲ್ಲ- ಶಾಸಕರು ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮಾಜದ ವಿವಿಧ ಚಟುವಟಿಕೆಗಳಿಗೆ ಸುಸಜ್ಜಿತವಾದ ಅಂಬೇಡ್ಕರ ಭವನವನ್ನು ಸಧ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಡಾ. ಬಿ.ಆರ್. ಅಂಬೇಡ್ಕರ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜಕ್ಕೆ ಅನುಕೂಲವಾಗಲು ಈ ಭವನವನ್ನು ನಿರ್ಮಿಸಿದ್ದು, ಸ್ವಚ್ಛತೆಯ ಜತೆಗೆ ಉತ್ತಮ ಕಾರ್ಯಗಳಿಗೆ ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಬಾಂಧವರಲ್ಲಿ ಕೋರಿದರು. ದಲಿತರ …

Read More »

ಅಖಂಡ ಭಾರತದ ಸೌರ್ಹಾದತೆಗೆ ಪ್ರತಿಜ್ಞೆ ಸ್ವೀಕಾರ ಅಗತ್ಯ – ಪ್ರೋ ಸಂಗಮೇಶ ಕುಂಬಾರ

ಆರ್.ಡಿ.ಎಸ್. ಸಂಸ್ಥೆ  ಆಯೋಜಿಸಿದ ಸದ್ಬಾವನಾ ದಿನಾಚರಣೆ ಮೂಡಲಗಿ : ಅಖಂಡ ಭಾರತದ ಸೌರ್ಹಾದತೆ ವಿದ್ಯಾರ್ಥಿಗಳಲ್ಲಿ ಬೆಳಸುವ ಕಾರ್ಯ ಪ್ರಸ್ತುತ ದಿನಗಳಲ್ಲಿ ಅವಶ್ಯಕವಾಗಿದೆ ಭಾರತ ವಿಶ್ವದ ಶಕ್ತಿಯಾಗಿ ಬೆಳಯುವಲ್ಲಿ ನಮ್ಮ ಒಗಟ್ಟಿನ ಸಾಮರ್ಥ್ಯದ ಅಗತ್ಯತೆಯನ್ನು ತೋರಿಸುವದಕ್ಕಾಗಿ ಸಾಮಾಜಿಕ ಸ್ವಾಸ್ಥö್ಯವನ್ನು ಕಾಪಾಡುವ ಸಲುವಾಗಿ ಮತ್ತು ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದಬಾವವಿಲ್ಲದೇ ಭಾರತದ ಸಮಗ್ರತೆಗೆ ಆಧ್ಯತೆ ನೀಡಬೇಕೆಂದು ಉಪನ್ಯಾಸಕ ಸಂಗಮೇಶ ಕುಂಬಾರ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …

Read More »

ಅವರಾದಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಹಣಮಂತಗೌಡ ಚನ್ನಾಳ ಅವಿರೋಧ ಆಯ್ಕೆ

ಕುಲಗೋಡ:ಮೂಡಲಗಿ ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಯರಗುದ್ರಿ ಗ್ರಾಮದ ಹಣಮಂತಗೌಡ ಚನ್ನಾಳ ಅವರನ್ನ ಅವಿರೋಧ ಆಯ್ಕೆಯಾಗಿದ್ದಾರೆ. ಮಾಜಿ ಅಧ್ಯಕ್ಷ ಭೀಮಪ್ಪ ದಳವಾಯಿ ಇವರ ತೆರುವಾದ ಸ್ಥಾನಕ್ಕೆ ಗ್ರಾಪಂ ಕಾರ್ಯಲಯದಲ್ಲಿ ಇಂದು ಮುಂಜಾನೆ ಚುನಾವಣೆ ನಡೆದಿದ್ದು ಅಧ್ಯಕ್ಷ ಸ್ಥಾನಕ್ಕೆ ಹಣಮಂತಗೌಡ ಚನ್ನಾಳ ಅವರನ್ನು ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಚುನಾವಣೆ ಅಧಿಕಾರಿಯಾದ ಅಶ್ವಿನ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕರಾದ …

Read More »

ವಿಜೃಂಭನೆಯಿಂದ ನಡೆದ ಬೆಟಗೇರಿ ವೀರಭದ್ರೇಶ್ವರ ಜಾತ್ರಾಮಹೋತ್ಸವ

*ಪುರವಂತರ ಭಕ್ತಿಯ ಪರಾಕಷ್ಟೇ ಪ್ರದರ್ಶನ *ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ* ಉತ್ಸವ* *ಗಣ್ಯರಿಗೆ ಸತ್ಕಾರ* ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ವೀರಭದ್ರೇಶ್ವರ ದೇವರ ದೇವಾಲಯದಲ್ಲಿ ನೂಲ ಹುಣ್ಣಿಮೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಆ.19ರಂದು ಸ್ಥಳೀಯ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ವಿಜೃಂಭನೆಯಿಂದ ನಡೆಯಿತು. ಆ.19ರಂದು ಬೆಳಗ್ಗೆ 6ಗಂಟೆಗೆ ಇಲ್ಲಿಯ ವೀರಭದ್ರೇಶ್ವರ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ ಜರುಗಿತು. ಮುಂಜಾನೆ 8ಗಂಟೆಗೆ ಆರತಿ, ಕರಡಿ ಮಜಲು, ವಾದ್ಯಮೇಳದೊಂದಿಗೆ ಪುರವಂತರಿಂದ …

Read More »