Breaking News
Home / inmudalgi (page 99)

inmudalgi

ಜು.31 ರಿಂದ ಸತೀಶ ಶುಗರದಿಂದ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ*

ಜು.31 ರಿಂದ ಸತೀಶ ಶುಗರದಿಂದ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ* ಮೂಡಲಗಿ: ಹುಣಶ್ಯಾಳ ಪಿ. ಜಿ ಬಳಿಯ ಸತೀಶ ಶುಗರ್ ಕಾರ್ಖಾನೆಗೆ ಸನ್ 2022-23 ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ಎಲ್ಲ ರೈತ ಬಾಂದವರೈತರಿಗೆ ರಿಯಾಯಿತಿ ದರದಲ್ಲಿ ಪೂರೈಸಿದ ಪ್ರತಿ ಟನ್ ಕಬ್ಬಿಗೆ 500 ಗ್ರಾಂ (ಅರ್ಧ ಕೆ.ಜಿ) ದಂತೆ ಸಕ್ಕರೆಯನ್ನು ಪ್ರತಿ ಕಿ. ಗ್ರಾಂ. ಗೆ 20 ರೂ ರಿಯಾಯಿತಿ ದರದಲ್ಲಿ ವಿತರಿಸುವ ಕುರಿತು ಕಾರ್ಖಾನೆಯ ಆಡಳಿತ ಮಂಡಳಿಯಲ್ಲಿ …

Read More »

ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ

 ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ 3ನೇ ಜಾತ್ರಾಮಹೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿವಿಧ ಸ್ಪರ್ಧೆಗಳು, ಸಾಂಸ್ಕøತಿಕ ಮತ್ತು ಸಂಗಿತ ಕಾರ್ಯಕ್ರಮ ಹಾಗೂ ಸತ್ಕಾರ ಸಮಾರಂಭ ಜುಲೈ.24 ರಿಂದ ಜುಲೈ.28ರ ತನಕ ಜರುಗಲಿದೆ. ಜು.24ರಂದು ಮುಂಜಾನೆ 6ಗಂಟೆಗೆ ಶ್ರೀದೇವಿಯ ಗುಡಿ ಮುಂದೆ ಹಂದರ ಹಾಕುವದು, ಊರಲ್ಲಿ ಅಂಕಿತ ಹಾಕುವದು, ಸಾಯಂಕಾಲ 4 ಗಂಟೆಗೆ ಊರಿನ ಸೀಮೆಯಿಂದ ಶ್ರೀದೇವಿಯನ್ನು ಸಕಲ ವಾದ್ಯಗಳೊಂದಿಗೆ ಸ್ಥಳೀಯ ಅಡವಿಸಿದ್ದೇಶ್ವರ ದೇವಸ್ಥಾನದಲ್ಲಿ …

Read More »

ಗ್ರಾಮದೇವತೆ ಜಾತ್ರಾಮಹೋತ್ಸವಕ್ಕೆ ಸಿದ್ದವಾದ ಗ್ರಾಮ* ಎಲ್ಲರ ಮನೆ-ಮನಗಳಲ್ಲಿ ಸಂಭ್ರಮ

ಬೆಟಗೇರಿ ಗ್ರಾಮದಲ್ಲಿ ಎತ್ತನೋಡಿದತ್ತ ಬ್ಯಾನರ್‍ಗಳದ್ದೇ ದಬ್ಬಾರ್..! *ಗ್ರಾಮದೇವತೆ ಜಾತ್ರಾಮಹೋತ್ಸವಕ್ಕೆ ಸಿದ್ದವಾದ ಗ್ರಾಮ* ಎಲ್ಲರ ಮನೆ-ಮನಗಳಲ್ಲಿ ಸಂಭ್ರಮ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಜಾತ್ರಾಮಹೋತ್ಸವಕ್ಕೆ ಬೆಟಗೇರಿ ಗ್ರಾಮ ಸಿದ್ದವಾಗಿದೆ. ಗ್ರಾಮದ ಮನೆ-ಮನಗಳಲ್ಲಿಯೂ ಸಂಭ್ರಮದ ವಾತಾವರಣ ಕಂಡುಬರುತ್ತಿದೆ. ಐದು ವರ್ಷಕ್ಕೂಮ್ಮೆ ಐದು ದಿನಗಳ ಕಾಲ ನಡೆಯುವ ಸ್ಥಳೀಯ ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ಇದೇ ಜುಲೈ 24, ಸೋಮವಾರ ಆರಂಭವಾಗಲಿದೆ. ಪ್ರಸಕ್ತ ವರ್ಷದ ಜಾತ್ರೆಯಲ್ಲಿ ಭಕ್ತರು ರಾಸಾಯನಿಕ ರಹಿತ …

Read More »

ವಿದ್ಯಾರ್ಥಿಗಳು ವಿವೇಕ-ವಿವೇಚನೆಯಿಂದ ಕೂಡಿದ ಜ್ಞಾನ ಪಡೆದುಕೊಳ್ಳಬೇಕು -ಡಾ ಸಂಜಯ ಸಿಂದಿಹಟ್ಟಿ

ವಿದ್ಯಾರ್ಥಿಗಳು ವಿವೇಕ-ವಿವೇಚನೆಯಿಂದ ಕೂಡಿದ ಜ್ಞಾನ ಪಡೆದುಕೊಳ್ಳಬೇಕು -ಡಾ ಸಂಜಯ ಸಿಂದಿಹಟ್ಟಿ ಮೂಡಲಗಿ : ವಿದ್ಯಾರ್ಥಿಗಳು ವಿವೇಕ-ವಿವೇಚನೆಯಿಂದ ಕೂಡಿದ ಜ್ಞಾನ ಪಡೆದುಕೊಳ್ಳಬೇಕು. ಬದುಕು ಆಸೆಯಿಂದ ಕೂಡಿರಬೇಕು ಗುರುಗಳು ನೀಡಿದ ಜ್ಞಾನ ಬದುಕಿನ ಆಸೆಗಳನ್ನು ಪೂರೈಸುವಂತೆ ಇರಬೇಕು ಕವಿಗಳು ದಾರ್ಶನಿಕರು ಹೇಳಿದ ಹಾಗೆ ಜೀವನ ಸ್ವಾರ್ಥಕಗೊಳಿಸಿಕೊಳ್ಳುವ ಶಿಕ್ಷಣದಲ್ಲಿ ಸಾಧನೆ ಮಾಡಬೇಕು ವಿದ್ಯಾರ್ಥಿ ಜೀವನ ಪ್ರಾಮಾಣಿಕ & ಏಕಾಗ್ರತೆಯಿಂದ ಕೂಡಿದ ಜ್ಞಾನ ಸಂಪಾದನೆಗೆ ವಿದ್ಯಾರ್ಥಿಗಳು ಪ್ರಯತ್ನಿಸಬೇಕೆಂದು ಮೂಡಲಗಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದಂತಹ …

Read More »

ಮಕ್ಕಳ ಸಮಗ್ರವಾದ ಬೆಳವಣಿಗೆಯಲ್ಲಿ ಪ್ರಮುಖವಾಗಿ ಕೌಶಲ್ಯಗಳು ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರವಹಿಸುತ್ತವೆ- ಕೆ.ಎಲ್ ಮೀಶಿ

ಮೂಡಲಗಿ: ಮಕ್ಕಳ ಸಮಗ್ರವಾದ ಬೆಳವಣಿಗೆಯಲ್ಲಿ ಪ್ರಮುಖವಾಗಿ ಕೌಶಲ್ಯಗಳು ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರವಹಿಸುತ್ತವೆ. ಶಾಲಾ ಹಂತದಲ್ಲಿಯೇ ಶೈಕ್ಷಣಿಕ ಚಟುವಟಿಕೆಗಳ ಜೊತೆಯಲ್ಲಿ ಮೈಗೂಡಿಸಿದಾಗ ಮಾತ್ರ ಭವಿಷ್ಯತ್ತಿನಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಸಾಧ್ಯ ಎಂದು ಶಿಕ್ಷಕರ ಸಂಘದ ನಿರ್ದೇಶಕ ಕೆ.ಎಲ್ ಮೀಶಿ ವಿವರಿಸಿದರು. ಅವರು ಶನಿವಾರ ಸಮೀಪದ ಪಟಗುಂದಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಮತ್ತು ಉರ್ದು ಶಾಲೆಯಲ್ಲಿ ಜರುಗಿದ ಸಂಭ್ರಮ ಶನಿವಾರ – ಬ್ಯಾಗ ರಹಿತ ದಿನದ ಪ್ರಯುಕ್ತ ಮಾತನಾಡಿ, ಪ್ರತಿ …

Read More »

ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ- ಸರ್ವೊತ್ತಮ ಜಾರಕಿಹೊಳಿ

ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …

Read More »

ವಿದ್ಯಾರ್ಥಿ ಜೀವನ ಗೊಲ್ಡನ್ ಲೈಫ ಸಮಯದಲ್ಲಿ ಸಾಧನೆ ಹಾಗೂ ಸಾಮಥ್ರ್ಯದ ಕಡೆ ಗಮನ ಹರಿಸಿ ಗುರಿ ಸಾಧಿಸಿ- ಲೋಕಾಯುಕ್ತ ವರಿಷ್ಠಧಿಕಾರಿ ಹನುಮಂತರಾಯ

ಅರಭಾವಿ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಸಮಾರಂಭ ಮೂಡಲಗಿ: ವಿದ್ಯಾರ್ಥಿಗಳಿಗೆ ತೋಟಗಾರಿಕೆಯಲ್ಲಿ ವಿಫುಲ ಅವಕಾಶಗಳಿದ್ದು ಅವುಗಳ ಸರಿಯಾಗಿ ಸದುಪಯೋಗ ಪಡೆಸಿಕೊಳ್ಳಕೊಂಡು ವಿದ್ಯಾರ್ಥಿ ಜೀವನ ಗೊಲ್ಡನ್ ಲೈಫ ಸಮಯದಲ್ಲಿ ಸಾಧನೆ ಹಾಗೂ ಸಾಮಥ್ರ್ಯದ ಕಡೆ ಗಮನ ಹರಿಸಿ ಗುರಿ ಸಾಧಿಸುವ ಕಡೆಗೆ ಗಮನ ಹರಿಸಿದ್ದರೆ ಗುರಿ ಮುಟ್ಟಲು ಸಾಧ್ಯ ಎಂದು ಬೆಳಗಾವಿ ಲೋಕಾಯುಕ್ತ ವರಿಷ್ಠಧಿಕಾರಿ ಬೆಳಗಾವಿ ಹನುಮಂತರಾಯ ಅವರು ಹೇಳಿದರು. ಅವರು ತಾಲೂಕಿನ ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಹಾಗೂ …

Read More »

ಯೂತ್ ಫಾರ್ ಪರಿವರ್ತನ ತಂಡದಿoದ ಉಚಿತವಾಗಿ ನೋಟ್ ಬುಕ್ ವಿತರಿಣೆ

ಮೂಡಲಗಿ: ಕಸ ದಿಂದ ರಸ ಎನ್ನುವಂತೆ ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡವು ಬೇಸಿಗೆ ಸಮಯದಲ್ಲಿ ತಮ್ಮಯ ಅತ್ಯಮೂಲ್ಯ ಸಮಯವನ್ನು ನಿಗಧಿಗೊಳಿಸಿ ಮರು ಬಳಕೆಯ ನೋಟ್ ಬುಕ್‌ಗಳನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಳಕೆಯ ವಿನೂತನ ಯೋಜನೆ ಶ್ಲಾಘಣೀಯವಾಗಿದೆ ಎಂದು ಪ್ರಧಾನ ಗುರು ರಾಜು ಕೊಳದೂರ ಹೇಳಿದರು. ಅವರು ಸಮೀಪದ ಪಟಗುಂದಿಯ ಸರಕಾರಿ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡದಿoದ ಉಚಿತವಾಗಿ ನೀಡಲ್ಪಟ್ಟ ನೋಟ್ …

Read More »

ಅಕ್ಷರ ದಾಸೋಹ ಬಿಸಿ ಊಟದ ಯೋಜನೆಯ ನೌಕರರ ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಮನವಿ

*ಅಕ್ಷರ ದಾಸೋಹ ಬಿಸಿ ಊಟದ ಯೋಜನೆಯ ನೌಕರರ ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಮನವಿ* ಮೂಡಲಗಿ: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರ ಸಂಘ(ಸಿಐಟಿಯು)ದಿಂದ ಬಿಸಿ ಊಟ ಯೋಜನೆಯ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೂಡಲಗಿ ತಾಲೂಕಾ ಪಂಚಾಯ ಅಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಅಕ್ಷರ ದಾಸೋಹ ಯೋಜನೆಯ ಮಧ್ಯಾಹ್ನದ ಬಿಸಿ ಊಟ ಯೋಜನೆ ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಿ ತಡೆಗಟ್ಟಲ, ಅಪೌಷ್ಠಿಕತೆ …

Read More »

ಜು.10 ರಂದು ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ-ಜೈನೆಖಾನ

ಜು.10 ರಂದು ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ-ಜೈನೆಖಾನ ಮೂಡಲಗಿ: ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‍ಗಳಿಗಾಗಿ ಹಾಗೂ 2023 ರ ಬಜೆಟ್‍ನಲ್ಲಿ ಹೆಚ್ಚಳವಾದ 1000 ರೂ.ಗಳ ಗೌರವಧನ ಬಿಡುಗಡೆಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ದೇಶಾದ್ಯಂತ ತಾಲೂಕಾ ಮಟ್ಟದಲ್ಲಿ ಜು. 10 ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ …

Read More »