Breaking News
Home / Recent Posts / ಬನವಾಸಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಬನವಾಸಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Spread the love

ನಾಳೆ ಬನವಾಸಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಬನವಾಸಿ: ಸ್ಥಳೀಯ ಶ್ರೀ ಉಮಾಮಧುಕೇಶ್ವರ ದೇವಸ್ಥಾನದ ವತಿಯಿಂದ ದೇವಸ್ಥಾನದ ಆವರಣದಲ್ಲಿ ಮಾ.15ರಂದು ಸಂಜೆ 4 ಗಂಟೆಗೆ ವಿಶ್ವ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಬನವಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತುಳಸಿ ಆರೇರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಮಮತಾ ನಾಯ್ಕ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಜಯಶ್ರೀ ಹೆಗಡೆ, ವಲಯ ಅರಣ್ಯಾಧಿಕಾರಿ ಉಷಾ ಕಬ್ಬೆರ, ಕಂದಾಯ ನಿರೀಕ್ಷಕಿ ಮಂಜುಳಾ ನಾಯ್ಕ್ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಈ ಸಂದರ್ಭದಲ್ಲಿ ಸತ್ಯವ್ವಾ ನಾಗಪ್ಪಗೋಳಿ, ಶಾರದಾಬಾಯಿ ಚೌದರಿ, ಲಕ್ಷ್ಮಮ್ಮ ಕನ್ನಿ, ಲಕ್ಷ್ಮೀ ಬಲಿ, ಶಕುಂತಲಾ ಗೌಡ ಇವರನ್ನು ಸನ್ಮಾನಿಸಲಾಗುವುದು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಬೇಕೆಂದು ಅಯೋಜಕರಾದ ಜಗದಂಬ ಪಟಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ