Breaking News
Home / Recent Posts / ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್

ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್

Spread the love

ಬನವಾಸಿ: ಜಿಲ್ಲೆಯ ಪ್ರತಿಷ್ಠಿತ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಬನವಾಸಿಯ ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬನವಾಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About inmudalgi

Check Also

ಮೂಡಲಗಿಯಲ್ಲಿ ಡಯಾಲಿಸಿಸ್ ಕೇರ್ ಕೇಂದ್ರವನ್ನು   ಉದ್ಘಾಟಿಸಿದ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಮೂಡಲಗಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ