Breaking News
Home / ಬೆಳಗಾವಿ / *ಚೊಚ್ಚಲ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್.*

*ಚೊಚ್ಚಲ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದ ರಾಯಲ್ ಚಾಲೆಂಜರ್ಸ್.*

Spread the love

ಬೆಳಗಾವಿ – ೧೮ ವರ್ಷಗಳ ಕಾಯುವಿಕೆ, ಕೋಟ್ಯಾಂತರ ಅಭಿಮಾನಿಗಳ ಹರಕೆ, ಆಶೀರ್ವಾದ.. ಕೊನೆಗೂ ನನಸಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಆಗಿ ಮೂಡಿ ಬಂದಿರುವುದು ಸಕಲ ಕನ್ನಡಿಗರಿಗೆ ಹೆಮ್ಮೆ, ಹರ್ಷ ತಂದಿದೆ.
ಈ ಗೆಲುವನ್ನು ಕಿಂಗ್ ಕೊಹ್ಲಿ ಅವರಿಗೆ ಅರ್ಪಿಸಿ ಕನ್ನಡಿಗರು ಹೃದಯ ವೈಶಾಲ್ಯತೆ ಮೆರೆಯೋಣ.
ಈ ಸಲ ಕಪ್ ನಮ್ಮದೇ ಎನ್ನುತ್ತಿದ್ದ ನಮ್ಮ ಅಭಿಮಾನಿಗಳು ಈಗ ಕಾಲ ಕೂಡಿ ಬಂತು. ನಾವು ಹೊಸ ಚಾಂಪಿಯನ್ ಆಗುವ ನವೋಲ್ಲಾಸ. ಟ್ರೋಫಿಯ ವನವಾಸ ಮುಗಿಯಿತು.
RCB ಗೆದ್ದಾಗ ಕೊಹ್ಲಿ ಸೇರಿದಂತೆ ಅನೇಕ ಆಟಗಾರರು ಕಣ್ಣೀರಲ್ಲಿ ನೀರು ಬಂತು. ಗೆದ್ದಾಗ ಕಣ್ಣೀರಿನ ಆನಂದಭಾಷ್ಪ ಹೇಳತೀರದು.
ಈ ದಿನ ಸುವರ್ಣಾಕ್ಷರಗಳಲ್ಲಿ ಬರೆದಿಡುವ ಮಹತ್ವದ ದಿನ.
ಆರ್ಸಿಬಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು


Spread the love

About inmudalgi

Check Also

*ಜಿಲ್ಲಾ ಮಟ್ಟದ ಮಹಿಳಾ ಚುಟುಕುಗೋಷ್ಠಿ*

Spread the love*ಜಿಲ್ಲಾ ಮಟ್ಟದ ಮಹಿಳಾ ಚುಟುಕುಗೋಷ್ಠಿ* ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಮೂಡಲಗಿಯಲ್ಲಿ ಚುಟುಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ