ನಿಧನ ವಾರ್ತೆ
ಶಿವಲೀಲಾ ವಿರುಪಾಕ್ಷಯ್ಯ ಮಠಪತಿ
ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ವಿರುಪಾಕ್ಷಯ್ಯ ಮಠಪತಿ(30) ಇವರು ಬುಧವಾರ ಮೇ.12ರಂದು ನಿಧನರಾದರು. ಮೃತರಿಗೆ ಪತಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ.
ಸಂತಾಪ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ಮಠಪತಿ ಅವರ ನಿಧನಕ್ಕೆ ಸ್ಥಳೀಯ ಉಭಯ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು, ಮುಖ್ಯಶಿಕ್ಷಕರು, ಶಿಕ್ಷಕ ವೃಂದ, ಶಿಕ್ಷಣಪ್ರೇಮಿಗಳು, ಸ್ಥಳೀಯರು ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿ, ಕಂಬನಿ ಮಿಡಿದಿದ್ದಾರೆ.
IN MUDALGI Latest Kannada News