Breaking News
Home / Recent Posts / ವಿಶೇಷ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದ ಭರತ

ವಿಶೇಷ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದ ಭರತ

Spread the love

ಬೆಟಗೇರಿ:ಗ್ರಾಮದ ಲಕ್ಷ್ಮೀನಗರ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಜ.26ರಂದು ನಡೆದ 73ನೇ ಗಣರಾಜ್ಯೋತ್ಸವ ದಿನಾಚರಣೆ

ಕಾರ್ಯಕ್ರಮದಲ್ಲಿ 7 ವರ್ಷದ ಬಾಲಕ ಕುಮಾರ ಭರತ ಗಂಗಪ್ಪ ಹಂಜಿ ವಿಶೇಷ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದನು.


Spread the love

About inmudalgi

Check Also

ಆನಂದಕಂದರು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು:ಸುಣಧೋಳಿ ಶಿವಾನಂದ ಶ್ರೀಗಳು

Spread the love ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಆನಂದಕಂದರು ಅಪ್ಪಟದೇಶಿ ಕವಿ ಮತ್ತು ಕನ್ನಡ ನಾಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ