Breaking News
Home / Recent Posts / ವಿಶೇಷ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದ ಭರತ

ವಿಶೇಷ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದ ಭರತ

Spread the love

ಬೆಟಗೇರಿ:ಗ್ರಾಮದ ಲಕ್ಷ್ಮೀನಗರ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಜ.26ರಂದು ನಡೆದ 73ನೇ ಗಣರಾಜ್ಯೋತ್ಸವ ದಿನಾಚರಣೆ

ಕಾರ್ಯಕ್ರಮದಲ್ಲಿ 7 ವರ್ಷದ ಬಾಲಕ ಕುಮಾರ ಭರತ ಗಂಗಪ್ಪ ಹಂಜಿ ವಿಶೇಷ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದನು.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ