Breaking News
Home / Recent Posts / ಬೆಟಗೇರಿ ಗ್ರಾಮದ ವಿದ್ಯಾರ್ಥಿ ಶಾಹೀದ ಮಿರ್ಜಾನಾಯ್ಕಗೆ ಶೇ.90ಅಂಕ

ಬೆಟಗೇರಿ ಗ್ರಾಮದ ವಿದ್ಯಾರ್ಥಿ ಶಾಹೀದ ಮಿರ್ಜಾನಾಯ್ಕಗೆ ಶೇ.90ಅಂಕ

Spread the love

ಬೆಟಗೇರಿ:ಧಾರವಾಡ ಪೂರ್ಣಾ ಪಿಯು ಕಾಲೇಜಿನ ವಿದ್ಯಾರ್ಥಿ, ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಾಹೀದ ರಫೀಕ್ ಮಿರ್ಜಾನಾಯ್ಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಶೇ.90.16 ರಷ್ಟು (541) ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿ ಶಾಹೀದ ಮಿರ್ಜಾನಾಯ್ಕ ಸಾಧನೆಗೆ ಸ್ಥಳೀಯ ಶಿಕ್ಷಣಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ