Breaking News
Home / Recent Posts / ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ
????????????????????????????????????

ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ

Spread the love

ಸೆ.21 ರಂದು ಬೆಟಗೇರಿ ಪಿಕೆಪಿಎಸ್ ಸಂಘದ ವಾರ್ಷಿಕ ಮಹಾಸಭೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸನ್ 2021-22ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಸಂಘದ ಕಾರ್ಯಾಲಯದಲ್ಲಿ ಸೆ.21ರಂದು ಮಧ್ಯಾಹ್ನ 3ಗಂಟೆಗೆ ಸಂಘದ ಅಧ್ಯಕ್ಷ ಚಂದ್ರಶೇಖರ ನೀಲಣ್ಣವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸಂಘದ ಮುಂದಿನ ಸಹಕಾರ ವರ್ಷದ ವಾರ್ಷಿಕ ಅಂದಾಜು ಆಯಾ-ವ್ಯಯ ಅನುಮೋದನೆ, ನಿವ್ಹಳ ಲಾಭಗಳ ವಿಂಗಡನೆ, ಕಾರ್ಯ ಚಟುವಟಿಕೆಗಳ ಅನುಮೋದನೆ, ವಾರ್ಷಿಕ ವರದಿ ಸೇರಿದಂತೆ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ ಸದಸ್ಯರು, ಗ್ರಾಹಕರು ಈ ವಾರ್ಷಿಕ ಮಹಾಸಭೆಯಲ್ಲಿ ಹಾಜರಿರಬೇಕೆಂದು ಸಂಘದ ಮುಖ್ಯಕಾರ್ಯನಿರ್ವಾಹಕ ಅಡಿವೆಪ್ಪ ಮುರಗೋಡ ತಿಳಿಸಿದ್ದಾರೆ.

 


Spread the love

About inmudalgi

Check Also

ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ಆಮಂತ್ರಣ ಪತ್ರಿಕೆ ಬಿಡುಗಡೆ

Spread the loveಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ಆಮಂತ್ರಣ ಪತ್ರಿಕೆ ಬಿಡುಗಡೆ ವರದಿ: ಅಡಿವೇಶ ಮುಧೋಳ. ಬೆಟಗೇರಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ