Breaking News
Home / Recent Posts / ಬೆಟಗೇರಿ ಗ್ರಾಮದಲ್ಲಿ ಚುನಾವಣೆಯ ಭಾರಿ ಅಂತರದ ಜಯ ಸಾಧಿಸಿದರ ಹಿನ್ನಲೆಯಲ್ಲಿ  ವಿಜೇಯ್ಯೋತ್ಸವ

ಬೆಟಗೇರಿ ಗ್ರಾಮದಲ್ಲಿ ಚುನಾವಣೆಯ ಭಾರಿ ಅಂತರದ ಜಯ ಸಾಧಿಸಿದರ ಹಿನ್ನಲೆಯಲ್ಲಿ  ವಿಜೇಯ್ಯೋತ್ಸವ

Spread the love

ಬೆಟಗೇರಿ:ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ವಿಧಾನಸಭಾ ಚುನಾವಣೆಯಲ್ಲಿ ಭಾರಿ ಅಂತರದ ಜಯ ಸಾಧಿಸಿದರ ಹಿನ್ನಲೆಯಲ್ಲಿ  ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಬಿಜೆಪಿ ಮುಖಂಡ ಲಕ್ಷ್ಮಣ ಚಂದರಗಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಒಬ್ಬರಿಗೊಬ್ಬರೂ ಸಿಹಿ ವಿತರಿಸಿ, ಗುಲಾಲು ಎರಚಿಕೊಂಡು ವಿಜೇಯ್ಯೋತ್ಸವ ಆಚರಿಸಿದರು.
ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ, ಈಶ್ವರ ಮುಧೋಳ, ಬಸವರಾಜ ದಂಡಿನ, ಈರಪ್ಪ ದೇಯಣ್ಣವರ, ಈರಣ್ಣ ಬಳಿಗಾರ, ಅಶೋಕ ಕೋಣಿ, ಸಿದ್ಧಾರೂಢ ವಡೇರ, ಸಿದ್ಧಾರೂಢ ಸವತಿಕಾಯಿ, ಅಪ್ಪಣ್ಣ ಆಶೆಪ್ಪಗೋಳ, ಕೆಂಪಣ್ಣ ಪೇದನ್ನವರ, ಕಲ್ಲಪ್ಪ ಚಂದರಗಿ, ವಿಠಲ ಚಂದರಗಿ, ಬಸಪ್ಪ ಚಿಕ್ಕೊಡಿ, ಮಾರುತಿ ಚಂದರಗಿ, ಲಕ್ಕಪ್ಪ ಚಂದರಗಿ, ಈರಪ್ಪ ಕಂಬಿ, ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಬಾಲಚಂದ್ರ ಜಾರಕಿಹೊಳಿ ಅಭಿಮಾನಿ ಬಳಗದ ಸದಸ್ಯರು ಸೇರಿದಂತೆ ಇತರರು ಇದ್ದರು.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ