ನಿಧನ ವಾರ್ತೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಸಮಾಜದ ಹಿರಿಯರಾದ ದುಂಡವ್ವ ರಾಮಪ್ಪ ದೇಯಣ್ಣವರ (97) ಇವರು ಮಂಗಳವಾರ ಅ.10ರಂದು ನಿಧನರಾದರು. ಮೃತರು ಬೆಟಗೇರಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಭೀಮಶೆಪ್ಪ ರಾಮಪ್ಪ ದೇಯಣ್ಣವರ ಸೇರಿದಂತೆ ಇಬ್ಬರು ಪುತ್ರರು, ನಾಲ್ಕು ಜನ ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ.