ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ೪೦ನೇ ಸತ್ಸಂಗ ಸಮ್ಮೇಳನದಲ್ಲಿ ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿಗೆ ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಮತ್ತು ಕುಟುಂಬದವರು ಭಕ್ತಿಯ ತುಲಾಭಾರ ಸೇವೆ ನೆರವೇರಿಸಿದರು.
