Breaking News
Home / ಬೆಳಗಾವಿ / ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ ನಿಧನ

ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ ನಿಧನ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ, ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ (102) ಇವರು ಶುಕ್ರವಾರ ಮಾ.6ರಂದು ನಿಧನರಾದರು. ಮೃತರು ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಪರಮಾನಂದ ಕೋಣಿ ಸೇರಿದಂತೆ ಓರ್ವ ಪುತ್ರ, ಗೋಕಾಕ ತಾಪಂ ಮಾಜಿ ಅಧ್ಯಕ್ಷೆ ಕಸ್ತೋರೆವ್ವ ಪರಮಾನಂದ ಕೋಣಿ ಸೇರಿದಂತೆ  ಸೊಸೆ, ಮೊಮ್ಮಕ್ಕಳು, ಮರಿಮಕ್ಕಳು, ಅಳಿಯಂದಿರು ಹಾಗೂ ಅಪಾರ ಬಂದು-ಬಳಗವನ್ನಗಲಿದ್ದಾರೆ.

ಸಂತಾಪ: ಬೆಟಗೇರಿ ಗ್ರಾಮದ ಶತಾಯುಷಿ ಯಲ್ಲವ್ವ ಕೆಂಚಪ್ಪ ಕೋಣಿ ಅವರ ನಿಧನಕ್ಕೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ರಾಜಕೀಯ ಮುಖಂಡರು, ಗಣ್ಯರು, ಸ್ಥಳೀಯರು ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ