ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ ಚಂದ್ರಪ್ಪ ರುದ್ರಪ್ಪ ಸಿದ್ನಾಳ(60)ಇವರು ಸೋಮವಾರ ಆ.11ರಂದು ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂಧು-ಬಳಗವನ್ನಗಲಿದ್ದಾರೆ.
ಸಂತಾಪ:ಬೆಟಗೇರಿ ಗ್ರಾಮದ ನಿವಾಸಿ ಚಂದ್ರಪ್ಪ ರುದ್ರಪ್ಪ ಸಿದ್ನಾಳ ಅವರ ನಿಧನಕ್ಕೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಹರ, ಗುರು, ಚರಮೂರ್ತಿಗಳು, ಗಣ್ಯರು, ರಾಜಕೀಯ ಮುಖಂಡರು, ಸ್ಥಳೀಯರು ಸಂತಾಪ ಶೋಕ ವ್ಯಕ್ತಪಡಿಸಿದ್ದಾರೆ.
