ಬೆಣ್ಣೆ ಕಳ್ಳ ಬಾಲಕೃಷ್ಣ….
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಾಲಕಿ ಭುವನಾ ಶಿವರುದ್ರಗೌಡ ದೇಯಣ್ಣವರ ಅವಳು ಶನಿವಾರದಂದು ನಡೆದ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಬಾಲ ಶ್ರೀಕೃಷ್ಣನ ರೂಪಕದ ವೇಷಭೂಷಣ ತೊಟ್ಟು ಎಲ್ಲರ ಗಮನ ಸೆಳೆದಳು.
Spread the love ಬೆಳಗಾವಿ- ಹಾಲು ಮತ ಸಮಾಜಕ್ಕೆ ಕೊಟ್ಟ ಮಾತಿನಂತೆ ನಡೆಯುತ್ತೇವೆ. ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿಗೆ ಹಾಲುಮತ …