Breaking News
Home / ಬೆಳಗಾವಿ / ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ

ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2024-25ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ ಸಂಘದ ಅಧ್ಯಕ್ಷ ಮಹಾದೇವ ಕಂಬಿ ಅವರ ಅಧ್ಯಕ್ಷತೆಯಲ್ಲಿ ಸೆ.10ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ.

ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, ಸನ್ 2024-25ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, ಇತರೆ ಸಹಕಾರ ಸಂಘಗಳಲ್ಲಿ ಸಂಘದ ಸದಸ್ಯತ್ವದ ಅನುಮೋದನೆ ಸೇರಿದಂತೆ 27 ವಿಷಯಗಳ ಕುರಿತು ಹಾಗೂ ಸಂಘದ ಸಮಗ್ರ ಪ್ರಗತಿಗಾಗಿ ಹಲವಾರು ವಿಷಯಗಳನ್ನು ಚರ್ಚಿಸಲಿದ್ದು, ಸಂಘದ ಆಡಳಿತ ಮಂಡಳಿ ಸದಸ್ಯರು, ಸರ್ವ ಸದಸ್ಯರು, ಗ್ರಾಹಕರು ಈ ಮಹಾಸಭೆಯಲ್ಲಿ ಹಾಜರಿರಬೇಕೆಂದು ಸಂಘದ ಮುಖ್ಯಕಾರ್ಯನಿರ್ವಾಹಕ ಎನ್.ಎ.ನೀಲಣ್ಣವರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.


Spread the love

About inmudalgi

Check Also

ಬೆಟಗೇರಿ ಸರಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ

Spread the loveಬೆಟಗೇರಿ ಸರಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ