ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಮಹಾನವಮಿ ಪ್ರಯುಕ್ತ ಪ್ರಪ್ರಥಮ ಭಾರಿಗೆ ಗುರುವಾರ ಅ.2ರಂದು ಮುಂಜಾನೆ 11:30 ಗಂಟೆಗೆ ಸ್ಥಳೀಯ ಶ್ರೀ ಯಲ್ಲಾಲಿಂಗ ಮಠದಲ್ಲಿ ಲೋಡೊ ಕಿಂಗ್ ಆಟದ ಸ್ಪರ್ಧೆ ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಹಲವಾರು ಜನ ಪ್ರಾಯೋಜಕರು ಆಕರ್ಷಕ ನಗದು ಬಹುಮಾನ ನೀಡಲಿದ್ದಾರೆ. ತಮ್ಮ ಹೆಸರು ನೊಂದಾಯಿಸಲು ಮತ್ತು ಮಾಹಿತಿಗಾಗಿ ಮೊಬೈಲ್ ನಂ:6362934612, 9535324957, 6360215701 ಸಂಪರ್ಕಿಸಬೇಕು ಎಂದು ಸ್ಫರ್ಧೆ ಆಯೀಜಕ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
