Breaking News
Home / Uncategorized / ಹಿರಿಯ ಕಲಾವಿದ ಈಶ್ವರಚಂದ್ರ ಬೆಟಗೇರಿಗೆ ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಹಿರಿಯ ಕಲಾವಿದ ಈಶ್ವರಚಂದ್ರ ಬೆಟಗೇರಿಗೆ ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಿರಿಯ ಕಲಾವಿದ, ಸಾಹಿತಿ, ಸರಳ ನಡೆ, ನುಡಿ ವ್ಯಕ್ತಿತ್ವದ ಹಿರಿಯ ಜೀವಿ ಈಶ್ವರಚಂದ್ರ ಬೆಟಗೇರಿ ಅವರು ಬೆಳಗಾವಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಸ್ಥಳೀಯ ಹಿರಿಯ ಕಲಾವಿದ ಸಾಹಿತಿ ಈಶ್ವರಚಂದ್ರ ಬೆಟಗೇರಿ ಅವರ ಸಾಧನೆಗೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಕನ್ನಡಪರ ಹೋರಾಟಗಾರರು, ಗಣ್ಯರು, ಕನ್ನಡಾಭಿಮಾನಿಗಳು, ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿ, ರಂಗಭೂಮಿ, ಸಾಹಿತ್ಯಕ್ಷೇತ್ರ ಸೇರಿದಂತೆ ವಿವಿಧ ವಲಯದಲ್ಲಿ ಸಲ್ಲಿಸಿದ ಅನುಪಮ ಸೇವೆ ಮತ್ತು ಅವರ ಸರಳ ನಡೆ, ನುಡಿ ವ್ಯಕ್ತಿತ್ವವನ್ನು ಶ್ಲಾಘಿಸಿದ್ದಾರೆ.


Spread the love

About inmudalgi

Check Also

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಕೆಲಸ ಮಾಡುತೆವೇ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the loveಕಣಗಲಾ(ತಾ.ಹುಕ್ಕೇರಿ): ಎಲ್ಲ ಸಮಾಜಗಳನ್ನು ಒಂದೇ ತಕ್ಕಡಿಯಲ್ಲಿ ತೂಗಿ‌ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ