Breaking News
Home / ಬೆಳಗಾವಿ / ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

Spread the love

ಬೆಟಗೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯದ ಸಭಾಂಗಣದಲ್ಲಿ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ವಿಜಯ ಮಠದ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮ ನೆರವೇರಿಸಿದರು. ಶ್ರೀಕಾಳಿಕಾದೇವಿ ಸ್ವಾಮಿಲ್ ವತಿಯಿಂದ ಉಪಹಾರ ನೆರವೇರಿದ ನಂತರ ಶ್ರೀಕಾಳಿಕಾ ಜುವೇಲರ್ಸ್ ಅವರ ವತಿಯಿಂದÀ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಸವಿ ಪ್ರಸಾದ ವಿತರಿಸಲಾಸಲಾಯಿತು.
ಬೆಟಗೇರಿ ಗ್ರಾಪಂ ಮಾಜಿ ಅಧ್ಯಕ್ಷ ಬಸವಂತ ಕೋಣಿ, ಲಕ್ಷ್ಮಣ ಸೋಮಗೌಡ್ರ, ರಾಜು ಪತ್ತಾರ, ಬಸವರಾಜ ಪಣದಿ, ಸುರೇಶ ಬಡಿಗೇರ, ಬಸವರಾಜ ಬಡಿಗೇರ, ಉಮೇಶ ಬಡಿಗೇರ, ಈರಣ್ಣ ಬಳಿಗಾರ, ಗುಳಪ್ಪ ಪಣದಿ, ಈಶ್ವರ ಬಡಿಗೇರ, ಸಂತೋಷ ಬಡಿಗೇರ, ಭೀಮಶಿ ಬಡಿಗೇರ, ಮಂಜು ಪತ್ತಾರ, ಮಹಾಂತೇಶ ಬಡಿಗೇರ, ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು, ಸ್ಥಳೀಯ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಯೋಜಕ ಸಮಿತಿ ಪದಾಧಿಕಾರಿಗಳು, ಸದಸ್ಯರು, ಯುವಕರು, ಸ್ಥಳೀಯರು ಇದ್ದರು.


Spread the love

About inmudalgi

Check Also

ಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಕರೆಣ್ಣವರ*

Spread the loveಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ