Breaking News
Home / ಬೆಳಗಾವಿ / ಬೆಟಗೇರಿಯಲ್ಲಿ ಇಂದು ಕನಕದಾಸ ಮತ್ತು ಸಂಗೋಳ್ಳಿ ರಾಯಣ್ಣ ನೂತನ ಮೂರ್ತಿ ಪ್ರತಿಷ್ಠಾಪನೆ

ಬೆಟಗೇರಿಯಲ್ಲಿ ಇಂದು ಕನಕದಾಸ ಮತ್ತು ಸಂಗೋಳ್ಳಿ ರಾಯಣ್ಣ ನೂತನ ಮೂರ್ತಿ ಪ್ರತಿಷ್ಠಾಪನೆ

Spread the love

ಬೆಟಗೇರಿಯಲ್ಲಿ ಇಂದು ಕನಕದಾಸ ಮತ್ತು ಸಂಗೋಳ್ಳಿ
ರಾಯಣ್ಣ ನೂತನ ಮೂರ್ತಿ ಪ್ರತಿಷ್ಠಾಪನೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನೂತನ ಭಕ್ತ ಕನಕದಾಸ ಮತ್ತು ವೀರ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಫೆ.1 ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ.
ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ, ಕಡಕೋಳದ ಅಭಿನವ ಸಿದ್ದರಾಯಜ್ಜನವರು ದಿವ್ಯ ಸಾನಿಧ್ಯ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರಾಜಕೀಯ ಮುಖಂಡರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸ್ಥಳೀಯ ಬಸವೇಶ್ವರ ವೃತ್ತದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರಿಂದ ಆರತಿ, ಕುಂಭ ಉತ್ಸವ ಸಕಲ
ವಾಧ್ಯಮೇಳಗಳೊಂದಿಗೆ ಮೂರ್ತಿ ಭವ್ಯ ಮೆರವಣಿಗೆ ಜರುಗಲಿದೆ.


Spread the love

About inmudalgi

Check Also

ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಯಶಸ್ವಿಯಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಅಕ್ಷರದಾಸೋಹಿ ದಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ