Breaking News
Home / ಬೆಳಗಾವಿ / ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,

ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,

Spread the love

ನಮ್ಮಮ್ಮ ಮಹಾಲಕ್ಷ್ಮೀ ಬಾರಮ್ಮ..!

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದಪ್ರಯುಕ್ತ 2 ನೇ ವಾರದ ದಿನ ಮಂಗಳವಾರ ಜು.28ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ
ಮಹಾಪೂಜೆ, ನೈವೇಧ್ಯ ಸಮರ್ಪನೆ ಕಾರ್ಯಕ್ರಮ ನಡೆಯಿತು. ಚಿತ್ರ:ಭರಮಪ್ಪ ಪೂಜೇರ.
ವರದಿ: ಅಡಿವೇಶ ಮುಧೋಳ.


Spread the love

About client

Check Also

ಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಟಗೇರಿ: ಸಹಕಾರಿ ಸಂಘ, ಸಂಸ್ಥೆಗಳು ಬೆಳೆದಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ