ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..!
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ ನಡೆಯಿತು. ಚಿತ್ರ:ಭರಮಪ್ಪ ಪೂಜೇರಿ. ವರದಿ: ಅಡಿವೇಶ ಮುಧೋಳ.
IN MUDALGI Latest Kannada News