Breaking News
Home / ಬೆಳಗಾವಿ / ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,

ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ,

Spread the love

ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..!

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ
ನಡೆಯಿತು.                                                  ವರದಿ: ಅಡಿವೇಶ ಮುಧೋಳ.


Spread the love

About inmudalgi

Check Also

ಗುರು ಪೂರ್ಣಿಮೆ ಗುರುಗಳಿಗೆ ಕೃತಜ್ಞತೆ ಸಮರ್ಪಿಸುವ ಮಹತ್ವದ ದಿನ: ಡಾ.ಮಲ್ಲಿಕಾರ್ಜುನ ಕರಜಗಿಮಠ

Spread the loveಬೆಟಗೇರಿ:ಪಿರಮಿಡ್ ಧ್ಯಾನದಿಂದ ವ್ಯಕ್ತಿ, ಸಮಾಜ ಹಾಗೂ ಪ್ರಕೃತಿಯ ಸಮತೋಲನ ಸಾಧ್ಯ ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನವಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ