Breaking News
Home / ಬೆಳಗಾವಿ / ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love

ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ ಆಂಗ್ಲ ಭಾಷೆ ಶಿಕ್ಷಕ ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಸನ್ 2026-27ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಸ್ಥಳೀಯ ವಿದ್ಯಾಲಯದ ಹೈಸ್ಕೂಲ್ ವಿಭಾಗದ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಸದ್ಯಸರು ಹಾಗೂ ಶಾಲೆಯ ಶಿಕ್ಷಕರು, ಸಿಬ್ಬಂದಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕ ಬಸವರಾಜ ಕರೆಪ್ಪಗೊಳ ಅವರ ಸಾಧನೆ ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಸವದತ್ತಿ ತೋಟದ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Spread the loveಸವದತ್ತಿ ತೋಟದ ಪ್ರಾಥಮಿಕ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬಿಲಕುಂದಿ ಗ್ರಾಮದ ಸವದತ್ತಿ ತೋಟದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ