Breaking News
Home / Recent Posts / ಚಲನ ಚಿತ್ರ ನಟ ಪುನೀತ್ ಅವರಿಗೆ ಶ್ರದ್ಧಾಂಜಲಿ

ಚಲನ ಚಿತ್ರ ನಟ ಪುನೀತ್ ಅವರಿಗೆ ಶ್ರದ್ಧಾಂಜಲಿ

Spread the love

 

ಬೆಟಗೇರಿ:ಖ್ಯಾತ ಚಲನಚಿತ್ರ ನಟ ಪುನೀತ್ ರಾಜಕುಮಾರ ಅ.29 ರಂದು ತೀವ್ರ ಹೃದಯಾಘಾತದಿಂದ ನಿಧನರಾದ ಪ್ರಯುಕ್ತ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪುನೀತ ರಾಜಕುಮಾರ ಅಭಿಮಾನಿ ಬಳಗದ ವತಿಯಿಂದ ಖ್ಯಾತ ಚಲನ ಚಿತ್ರ ನಟ ಪುನೀತ್ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಮಾಡಿ, ಮೇಣದ ಬತ್ತಿ ಹಚ್ಚಿ ಗುರುವಾರದಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸ್ಥಳೀಯ ಪುನೀತ ರಾಜಕುಮಾರ ಅಭಿಮಾನಿ ಬಳಗದ ಪದಾಧಿಕಾರಿಗಳು, ಸದಸ್ಯರು, ಯುವಕರು, ಗ್ರಾಮಸ್ಥರು, ಇದ್ದರು.


Spread the love

About inmudalgi

Check Also

ಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಟಗೇರಿ: ಸಹಕಾರಿ ಸಂಘ, ಸಂಸ್ಥೆಗಳು ಬೆಳೆದಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ