Breaking News
Home / Recent Posts / ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಸಹಕಾರಿ ಧ್ವಜಾರೋಹಣ ಕಾರ್ಯಕ್ರಮ

ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಸಹಕಾರಿ ಧ್ವಜಾರೋಹಣ ಕಾರ್ಯಕ್ರಮ

Spread the love

ಬೆಟಗೇರಿ:ಗ್ರಾಮದ ಕನಕಶ್ರೀ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಧ್ವಜಾರೋಹಣ ಕಾರ್ಯಕ್ರಮ ಗುರುವಾರದಂದು ಜರುಗಿತು.
ಸಹಕಾರಿ ಧುರೀಣ ಹನುಮಂತ ವಡೇರ ಅವರು, ಸಹಕಾರಿ ಪಿತಾಮಹ ಶಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಬಳಿಕ ಸಹಕಾರಿ ಧ್ವಜಾರೋಹಣ ನೆರವೇರಿಸಿದರು. ಸಂಘದ ಮುಖ್ಯ ಕಾರ್ಯನಿವಾಹಕ ರಮೇಶ ಹಾಲಣ್ಣವರ, ಪ್ರಕಾಶ ಗುಡದಾರ, ಸುರೇಶ ವಡೇರ, ದುಂಡಪ್ಪ ಹಾಲಣ್ಣವರ, ಅರ್ಜುನ ಮುತವಾಡ, ಸಂಘದ ಆಡಳಿತ ಮಂಡಳಿ ಸದಸ್ಯರು, ಸಹಕಾರಿ ಧುರೀಣರು, ಗಣ್ಯರು ಇದ್ದರು.


Spread the love

About inmudalgi

Check Also

ಶೈಕ್ಷಣಿಕ ಮತ್ತು ವೃತ್ತಿ ಕೋರ್ಸಗಳ ಜ್ಞಾನ ಬಿಎಸ್ಸಿ ಪದವಿ ವಿದ್ಯಾರ್ಥಿಗಳಿಗೆ ಅಗತ್ಯವಿದೆ. ಡಾ.ಶಿವಲಿಂಗ ಅರಗಿ

Spread the loveಮೂಡಲಗಿ : ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ವೃತ್ತಿ ಕೋರ್ಸಗಳ ಜ್ಞಾನ ಅಗತ್ಯವಿದೆ ಬಿಎಸ್ಸಿ ಪದವಿ ಪೂರ್ಣಗೊಳಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ