Breaking News
Home / Recent Posts / ಇಂದು ಬೆಟಗೇರಿಗೆ ಉಜ್ಜಯನಿಪೀಠದ ಜಗದ್ಗುರುಗಳ ಆಗಮನ

ಇಂದು ಬೆಟಗೇರಿಗೆ ಉಜ್ಜಯನಿಪೀಠದ ಜಗದ್ಗುರುಗಳ ಆಗಮನ

Spread the love

ಇಂದು ಬೆಟಗೇರಿಗೆ ಉಜ್ಜಯನಿಪೀಠದ ಜಗದ್ಗುರುಗಳ ಆಗಮನ

ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸೋಮವಾರ ಡಿ.27ರಂದು ನಡೆಯುವ 24ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ದಿವ್ಯ ಸಾನಿಧ್ಯ ವಹಿಸಲಿರುವ ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಭಗವತ್ಪಾದರು ಅವರ ಅಡ್ಡಪಲ್ಲಕ್ಕಿ ಉತ್ಸವ ಜರುಗಲಿದೆ ಎಂದು ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ