Breaking News
Home / Recent Posts / ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ನಿಧನ

ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ನಿಧನ

Spread the love

ನಿಧನ ವಾರ್ತೆ

ಶಿವಲೀಲಾ ವಿರುಪಾಕ್ಷಯ್ಯ ಮಠಪತಿ

ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ವಿರುಪಾಕ್ಷಯ್ಯ ಮಠಪತಿ(30) ಇವರು ಬುಧವಾರ ಮೇ.12ರಂದು ನಿಧನರಾದರು. ಮೃತರಿಗೆ ಪತಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ.
ಸಂತಾಪ: ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಶಿಕ್ಷಕಿ ಶಿವಲೀಲಾ ಮಠಪತಿ ಅವರ ನಿಧನಕ್ಕೆ ಸ್ಥಳೀಯ ಉಭಯ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷರು, ಸದಸ್ಯರು, ಮುಖ್ಯಶಿಕ್ಷಕರು, ಶಿಕ್ಷಕ ವೃಂದ, ಶಿಕ್ಷಣಪ್ರೇಮಿಗಳು, ಸ್ಥಳೀಯರು ತೀವ್ರ ಸಂತಾಪ ಶೋಕ ವ್ಯಕ್ತಪಡಿಸಿ, ಕಂಬನಿ ಮಿಡಿದಿದ್ದಾರೆ.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ