Breaking News
Home / ತಂತ್ರಜ್ಞಾನ

ತಂತ್ರಜ್ಞಾನ

ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಟ ಸ್ಥಾನವಿದೆ – ನ್ಯಾಯವಾದಿ ಪಿ.ಎಸ್.ಮಲ್ಲಾಪೂರ

ಮೂಡಲಗಿ: ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಟ ಸ್ಥಾನವಿದೆ ಕನ್ನಡ ಜನಮಾನಸದಲ್ಲಿ ಶಾಶ್ವತವಾಗಿ ನೆಲೆನಿಂತಿದ್ದು ಪ್ರತಿಭೆÉಗೆ ಜಾತಿ ಬೇಧವಿಲ್ಲ ಕನ್ನಡ ಶಬ್ದಗಳಲ್ಲಿರುವ ಸಹಜನಾದವನ್ನು ಅರ್ಥಮಾಡಿಕೊಂಡ ಎಲ್ಲರಿಗೂ ಇಷ್ಟವಾಗುವಂತೆ ದೇವರ ನಾಮಗಳನ್ನು ರಚಿಸಬಲ್ಲ ಪ್ರತಿಭೆ ಕನಕದಾಸರಲ್ಲಿತ್ತು ಎಂದು ನ್ಯಾಯವಾದಿ ಪಿ.ಎಸ್.ಮಲ್ಲಾಪೂರ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡುತ್ತಾ, ಕೈಯಲ್ಲಿ ತಾಳ ತಂಬೂರಿಗಳನ್ನು ಹಿಡಿದುಕೊಂಡು, ಕಾಲಲ್ಲಿ ಗೆಜ್ಜೆ ಕಟ್ಟಿಕೊಂಡು …

Read More »

ಬಡ್ರ್ಸ ಕೃಷಿ ವಿಜ್ಞಾನಕೇಂದ್ರದಲ್ಲಿ ‘ಮತ್ಸ್ಯ ಕೃಷಿ ತರಬೇತಿ’ ಕಾರ್ಯಕ್ರಮದ ಸಮಾರೋಪ

ಬಡ್ರ್ಸ ಕೃಷಿ ವಿಜ್ಞಾನಕೇಂದ್ರದಲ್ಲಿ  ‘ಮತ್ಸ್ಯ ಕೃಷಿ ತರಬೇತಿ’ ಕಾರ್ಯಕ್ರಮದ ಸಮಾರೋಪ ಮೂಡಲಗಿ: ಸೀ ಬಾಸ್ ಮೀನಿನ ತಳಿಯು ಉತ್ತಮ ಮಾರುಕಟ್ಟೆಯನ್ನು ಹೊಂದಿರುವ ತಳಿ. ಮೂಲತಃ ಕರಾವಳಿ ತೀರದಲ್ಲಿಕಂಡುಬರುವ ಈ ಮೀನು, ಸಿಹಿ ನೀರಿನಲ್ಲಿಯೂ ಬೆಳಯಬಲ್ಲದು. ಸೂಕ್ಷ್ಮ ತಳಿಯಾದ ಇದು ಉತ್ತಮ ನೀರಿನ ಗುಣಮಟ್ಟ ಕಾಯ್ದುಕೊಂಡು ಗುಣಮಟ್ಟದ ಆಹಾರ ನೀಡಿದಲ್ಲಿ 12 ತಿಂಗಳಲ್ಲಿ 1 ಕಿಲೋ ಬೆಳೆಯಬಲ್ಲ ಸಾಮಥ್ರ್ಯ ಹೊಂದಿದೆ ಹಾಗೂ ಮಾರುಕಟ್ಟೆಯಲ್ಲಿ ಪ್ರತಿ ಕಿಲೋ ಮೀನಿಗೆ ರೂ.450ರಷ್ಟು ದರ ಸಿಗಲಿದೆ …

Read More »

ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ನಂದಿನಿ ಎಕ್ಸ್‍ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿ ನಂದಿನಿ ಎಕ್ಸ್‍ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಕೆಎಂಎಫ್ ಹೊಸ ದಾಖಲೆ ಸೃಷ್ಟಿಮಾಡಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ನಗರದ ಗೋಕಾಕ ಫಾಲ್ಸ್ ರಸ್ತೆಯ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಗಾಂಧಿಜೀ, ಶಾಸ್ತ್ರಿಜೀ ಜಯಂತಿ ಆಚರಣೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಗಾಂಧಿಜೀ, ಶಾಸ್ತ್ರಿಜೀ ಜಯಂತಿ ಆಚರಣೆ ಗೋಕಾಕ: ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲದಿಂದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮತ್ತು ಮಾಜಿ ಪ್ರಧಾನಿ, ಭಾರತ ರತ್ನ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿಯನ್ನು ಶುಕ್ರವಾರದಂದು ಆಚರಿಸಲಾಯಿತು. ಅರಭಾಂವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ, ಗಾಂಧಿಜೀ ಅವರು ಸ್ವತಂತ್ರ ಸಂಗ್ರಾಮದಲ್ಲಿ ಅವಿರತವಾಗಿ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಗಾಂಧಿಜೀ ಅವರ …

Read More »

ಟಿಕ್ ಟಾಕ್ ನಲ್ಲಿ ಜಮಖಂಡಿ ಹುಡುಗರ ಹವಾ

            ಇದೀಗ ಸಾಮಾಜಿಕ  ಜಾಲತಾಣದಲ್ಲಿ ಅತಿ ಹೆಚ್ಚು  ಸುದ್ದಿ ಯಲ್ಲಿರುವ ಮೊಬೈಲ್ ಅಪ್ಲಿಕೇಶನ್ ಎಂದರೆ ಅದು ಟಿಕ್ ಟಾಕ್. ಹೌದು ಗೆಳೆಯರೇ ಇದು ವಿಡಿಯೋ  ಪ್ಲೇಟ್ ಫಾರಂ ನಲ್ಲೆ ಅತಿ ಹೆಚ್ಚು ವೀಕ್ಷಿಸಲು ಪಡುವ ಅಪ್ಲಿಕೇಶನ್ ಆಗಿದೆ, ಇದು ಯು ಟ್ಯೂಬ್  ಎಂಬ ದಯ್ತ್ಯನನ್ನೇ ಸದೇ ಬಡಿದಿದೆ .           ಇದು ಮೂಲತಃ ಚೀನಾದು ಇದು ಬೆಳೆದು ದೊಡ್ಡದಾಗಲು ಮೂಲ ಅಂಶ …

Read More »