Breaking News
Home / ತಾಲ್ಲೂಕು (page 106)

ತಾಲ್ಲೂಕು

ಶಿವಾಪುರ(ಹ)ದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

  ಮೂಡಲಗಿ: ತಾಲೂಕಿನ ಶಿವಾಪುರ(ಹ) ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಯೋನಜನೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ಶಿವಲೀಲಾ ಗಾಣಿಗೇರ ಮಾತನಾಡಿ, ಮಕ್ಕಳು ಯಾವದೇ ರೀತಿಯ ದುಶ್ಚಟಕ್ಕೆ ಬಲಿಯಾಗದೆ ತಮ್ಮ ಶರೀರವನ್ನು ಸದೃಢ ಇಟ್ಟುಕೊಳ್ಳಬೇಕು, ತಂಬಾಕು ಸೇವನೆಯಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ಹಾಗೂ ಜೀವನದಲ್ಲಿ ಅಳವಡಿಸಿಕೊಳ್ಳಲು ಸಲಹೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ …

Read More »

ಮೂಡಲಗಿ ತಾಲ್ಲೂಕಿನ ರೈತರಿಗೆ ಬೀಜ ಮತ್ತು ರಸಗೊಬ್ಬರ ವಿತರಣೆ ಸಕಲ ವ್ಯವಸ್ತೆ-ಕೆ.ಎಂ.ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ:

ಮೂಡಲಗಿ:2022-23 ನೇ ಸಾಲಿನ ಪ್ರಸಕ್ತ ಮುಂಗಾರು ಹಂಗಾಮಿಗೆ ಮೂಡಲಗಿ ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆಯಿಂದಾ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದು, ಜೂನ್ ಮೊದಲನೆ ವಾರದಲ್ಲಿ ಹದವಾದ ಮಳೆಯಾದ ಮೇಲೆ ಭೂಮಿಯಲ್ಲಿ ಸಾಕಷ್ಠು ತೇವಾಂಶ ಇರುವಾಗ ರೈತರು ಬಿತ್ತನೆ ಮಾಡುವಂತೆ ಅರಬಾಂವಿ ಶಾಸಕರು ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಲ. ಜಾರಕಿಹೊಳಿ ಆವರು ಮೂಡಲಗಿ ತಾಲೂಕಿನ ಎಲ್ಲಾ ರೈತರಲ್ಲಿ ಪತ್ರಿಕಾ ಪ್ರಕಟನೆ ಮೂಲಕ ಮನವಿ ಮಾಡಿಕೊಂಡಿದಾರೆ. ಮೂಡಲಗಿ ತಾಲ್ಲೂಕಿನಲ್ಲಿ ಮೂಡಲಗಿ, …

Read More »

ಭೈರನಟ್ಟಿ ಗ್ರಾಮದಲ್ಲಿ ವಿವಿದೆಡೆ ಕುರಿಗಾಹಿಗಳಿಗೆ ತರಭೇತಿ

  ಮೂಡಲಗಿ : ರೈತಾಪಿ ವರ್ಗದ ಸದಸ್ಯರುಗಳ ಖರ್ಚು ಕಡಿಮೆ ಮಾಡಿ ಆದಾಯ ಮೂಲಗಳನ್ನು ಹೆಚ್ಚಿಸಲು ಪ್ರೋತ್ಸಾಹಕ ಯೋಜನೆಗಳನ್ನು ಸಮರ್ಪಕವಾಗಿ ನೀಡುವದು. ರೈತರ ಉತ್ಪನ್ನಗಳನ್ನು ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ನೇರ ಮಾರುಕಟ್ಟೆ ಸೌಲಭ್ಯ ಒದಗಿಸುವದು ರಾಯಣ್ಣ ಕುರಿ ಮತ್ತು ಆಡು ಉತ್ಪಾದಕರ ಸಂಸ್ಥೆಯ ಪ್ರಮುಖ ಧ್ಯೇಯವಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರೋಡ ಪಡೆಪ್ಪಗೋಳ ತರಭೇತಿಯಲ್ಲಿ ಹೇಳಿದರು. ಅವರು ತಾಲೂಕಿನ ಭೈರನಟ್ಟಿ ಗ್ರಾಮದಲ್ಲಿ ವಿವಿದೆಡೆ ಕುರಿಗಾಹಿಗಳಿಗೆ ತರಭೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ …

Read More »

ತಂಬಾಕು ಹಲ್ಲುಗಳ ಆರೋಗ್ಯ ಹಾಳು ಮಾಡುತ್ತದೆ

ತಂಬಾಕು ಹಲ್ಲುಗಳ ಆರೋಗ್ಯ ಹಾಳು ಮಾಡುತ್ತದೆ ಮೂಡಲಗಿ: ‘ಸಿಗರೇಟು ಮತ್ತು ತಂಬಾಕು ಸೇವನೆಯು ಹಲ್ಲುಗಳ ಆರೋಗ್ಯವನ್ನು ಹಾಳು ಮಾಡುತ್ತದೆ. ಹಲ್ಲುಗಳ ಆಯುಷ್ಯ ವೃದ್ಧಿಗಾಗಿ ತಂಬಾಕು ಸೇವಿಸಬಾರದು’ ಎಂದು ದಂತ ವೈದ್ಯ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಲಯನ್ಸ್ ಕ್ಲಬ್ ಮೂಡಲಗಿ ಪರಿವಾರವು ಶ್ರೀರಂಗ ದಂತ ಆಸ್ಪತ್ರೆಯ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಉಚಿತ ದಂತ ತಪಾಸಣೆ ಶಿಬಿರದಲ್ಲಿ ಮಾತನಾಡಿದ ಅವರು ತಂಬಾಕು ಸೇವನೆಯು ವಸಡು ಕ್ಯಾನ್ಸರ್ …

Read More »

ಶಹಾಪೂರ ಮತ್ತು ನಿರಾಣಿ ಗೆಲುವಿಗೆ ಶ್ರಮಿಸಿ : ಸುಭಾಸ ಪಾಟೀಲ

ಶಹಾಪೂರ ಮತ್ತು ನಿರಾಣಿ ಗೆಲುವಿಗೆ ಶ್ರಮಿಸಿ : ಸುಭಾಸ ಪಾಟೀಲ ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ …

Read More »

ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ

ಮೂಡಲಗಿ: ಸತತ ಹಾಗೂ ನಿರಂತರ ಮಾರ್ಗದರ್ಶನ ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ಎಸ್‍ಎಸ್‍ಎಲ್‍ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಓರ್ವ ನಿಯೋಜಿತ ಶಿಕ್ಷಕರಿಂದ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಾರಂಭಗೊಂಡ ಶಾಲೆಯು, ಸದ್ಯ …

Read More »

ಬೆಟಗೇರಿ ಗ್ರಾಪಂ ಗ್ರಂಥಾಲಯಕ್ಕೆ ಉಮೇಶ ವಗ್ಗರ ಭೇಟಿ

ಗೋಕಾಕ ತಾಪಂ ಸಂಪನ್ಮೂಲ ವ್ಯಕ್ತಿ ಉಮೇಶ ವಗ್ಗರ ಅವರು ಬೆಟಗೇರಿ ಗ್ರಾಪಂ ಗ್ರಂಥಾಲಯಕ್ಕೆ ಭೇಟಿ ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಮೇ.27ರಂದು ಗೋಕಾಕ ತಾಲೂಕಾ ಪಂಚಾಯತಿ ಸಂಪನ್ಮೂಲ ವ್ಯಕ್ತಿ ಉಮೇಶ ವಗ್ಗರ ಅವರು ಭೇಟಿ ನೀಡಿ, ಸ್ಥಳೀಯ ಗ್ರಂಥಾಲಯದ ವಸ್ತು ಸ್ಥಿತಿ ಮತ್ತು ಪ್ರಗತಿ ನೋಟದ ಮಾಹಿತಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಲ್ಲಿಯ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಅವರು ಮಾತನಾಡಿ, ಬೆಟಗೇರಿ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಹಾಲಿ …

Read More »

ಮೇ 28 ರಿಂದ 30 ರವರೆಗೆ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ

ಬೆಟಗೇರಿ:ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ, ದಾನಿಗಳಿಗೆ ಸತ್ಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೇ.28ರಿಂದ ಮೇ.30 ರವರೆಗೆ ನಡೆಯಲಿದೆ. ಮೇ.28ರಂದು ಬೆಳಗ್ಗೆ 6 ಗಂಟೆಗೆ ಬೀರಸಿದ್ದೇಶ್ವರ ದೇವರ ಗದ್ದುಗೆಗೆ ಪೂಜೆ, ಅಭಿಷೇಕ ಬಳಿಕ ಜಾತ್ರಾಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 5 ಗಂಟೆಗೆ ಪುರದೇವರ ಹಾಗೂ ಪರಸ್ಥಳದ ವಿವಿಧ ದೇವರ ವಾಲಗ ಕೂಡುವವು, ಮಮದಾಪುರದ ಬೀರಸಿದ್ದೇಶ್ವರ, ಗೋಸಬಾಳ ಬೀರಸಿದ್ಧೇಶ್ವರ, ಮುಗಳಿಹಾಳದ ಮಾಳಿಂಗರಾಯ ದೇವರ ಪಲ್ಲಕ್ಕಿ ಬರಮಾಡಿಕೊಳ್ಳುವದು, ರಾತ್ರಿ …

Read More »

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 73ನೇ ಅನ್ನದಾಸೋಹ

‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 73ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮೂಡಲಗಿಯ ಕುರುಹಿನಶೆಟ್ಟಿ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಬಸವಣ್ಣಿ ಮುಗಳಖೋಡ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್‍ವು ಪ್ರತಿ ತಿಂಗಳದಲ್ಲಿ ಎರಡು ಬಾರಿ ರೋಗಿಗಳಿಗೆ ಅನ್ನದಾಸೋಹ …

Read More »

ಯುವ ನಟ ಸೂರ್ಯ ಸಂಶಿಗೆ ಫ್ರೆಶ್ ಫೇಸ್ ಪ್ರಶಸ್ತಿ.

ಯುವ ನಟ ಸೂರ್ಯ ಸಂಶಿಗೆ ಫ್ರೆಶ್ ಫೇಸ್ ಪ್ರಶಸ್ತಿ. ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಭಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು. ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಬಾರಿಗೆ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ …

Read More »