ಮೂಡಲಗಿ: ಜವಾಹರಲಾಲ ನವೋದಯ ವಿದ್ಯಾಲಯಗಳಿಗೆ ೬ ನೇ ತರಗತಿಗೆ ನಡೆಯುವ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ಏ. ೩೦ ಶನಿವಾರದಂದು ಜರುಗುವವು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೂಡಲಗಿ ವಲಯದಲ್ಲಿ ೧೫ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೨೯೮೬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದು, ಇದು ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಿಂದ ಕಳೇದ ವರ್ಷ …
Read More »ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು
ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರ ಸಿಡಿಲು ಬಡಿದು ಮೃತಪಟ್ಟಿವೆ.
Read More »ಮೇ 1ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ
ಮೇ 1ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಕೇಂದ್ರ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಅಶ್ವಾರೂಢ ಜಗಜ್ಯೋತಿ ಶ್ರೀ ಬಸವೇಶ್ವರರ ಕಂಚಿನ ಪತ್ಥಳಿಯ ಲೋಕಾರ್ಪಣೆಯು ಮೇ 1ರಂದು ಬೆಳಿಗ್ಗೆ 10ಕ್ಕೆ ಜರುಗಲಿದೆ ಎಂದು ಬಸವ ಕಮಿಟಿ ಅಧ್ಯಕ್ಷ ರಮೇಶ ಈರಪ್ಪ ಬೆಳಕೂಡ ತಿಳಿಸಿದರು. ಗುರುವಾರ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆಯ ಸಮಾರಂಭ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಜಯಪುರ ಜ್ಞಾನಯೋಗಾಶ್ರಮದ …
Read More »ರೈತರಿಗೆ ರಸಗೊಬ್ಬರ ದರ ಏರಿಕೆಯ ಭಾರ ತಡೆಯಲು 60,939,23 ಕೋಟಿ ಸಬ್ಸಿಡಿ ಘೋಷಸಿದ ಕೇಂದ್ರ ಸರ್ಕಾರ -ಸಂಸದ ಈರಣ್ಣ ಕಡಾಡಿ
ರೈತರಿಗೆ ರಸಗೊಬ್ಬರ ದರ ಏರಿಕೆಯ ಭಾರ ತಡೆಯಲು 60,939,23 ಕೋಟಿ ಸಬ್ಸಿಡಿ ಘೋಷಸಿದ ಕೇಂದ್ರ ಸರ್ಕಾರ -ಸಂಸದ ಈರಣ್ಣ ಕಡಾಡಿ ಮೂಡಲಗಿ: ರಷ್ಯಾ ಮತ್ತು ಉಕ್ರೇನ್ ಯುದ್ದದ ಕಾರಣದಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಕೊರತೆಯುಂಟಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಮನಗಂಡು ಪ್ರಸಕ್ತ ವರ್ಷದ ಖಾರಿಫ್ ಋತುವಿಗೆ ಸಬ್ಸಿಡಿ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ. ಇದರಿಂದ ರಸಗೊಬ್ಬರದ ಬೆಲೆ ಏರಿಕೆಯ ಭಾರವನ್ನು …
Read More »ಕುರುಹಿನಶೆಟ್ಟಿ ಸೊಸೈಟಿಗೆ 3.22ಕೋಟಿ ಲಾಭ
ಕುರುಹಿನಶೆಟ್ಟಿ ಸೊಸೈಟಿಗೆ 3.22ಕೋಟಿ ಲಾಭ ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಕುರುಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರಡಿಟ್ ಸೊಸೈಟಿಯು ಮಾರ್ಚ ಅಂತ್ಯಕ್ಕೆ 3.22 ಕೋಟಿ ಲಾಭ ಗಳಿಸಿ ಸಂಘವು ಪ್ರಗತಿ ಪಥದತ್ತ ಸಾಗಿದೆ ಎಂದು ಬ್ಯಾಂಕ್ ಚೇರಮನ್ ಬಸಪ್ಪ ಮುಗುಳಖೋಡ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ,ಸಂಘವು ಪ್ರಧಾನ ಕಚೇರಿಯ ಆಧುನಿಕ ಮಾದರಿಯ ಸುಸಜ್ಜಿತ ಕಟ್ಟಡ ಹೊಂದಿ, ತುಕ್ಕಾನಟ್ಟಿ, ಯಾದವಾಡ, ಮಹಾಲಿಂಗಪೂರ, ಘಟಪ್ರಭಾ, ತೇರದಾಳ, ಬನಹಟ್ಟಿ, ಹಾರೂಗೇರಿ, ರಾಮದುರ್ಗ, …
Read More »*ಪ್ರತಿ ಲೀ.ಹಾಲಿಗೆ ೩ ರೂ. ಹೆಚ್ಚಳ ಮಾಡಲು ಸಿಎಂ ಬೊಮ್ಮಾಯಿ ಅವರನ್ನು ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಎರಡು ವರ್ಷದಲ್ಲಿ ೨೫೦೦೦ ಕೋಟಿ ರೂ ವಹೀವಾಟು ಮಾಡಲಿರುವ ಕೆಎಂಎಫ್- ಬಾಲಚಂದ್ರ ಜಾರಕಿಹೊಳಿ.*
ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳವಾರ ಸಂಜೆ ಸುದ್ಧಿ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಂಎಫ್ …
Read More »ಅವರಾದಿಯಲ್ಲಿ ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ದೇವರ ಮೂರ್ತಿ ಪ್ರತಿಷ್ಠಾಪನೆಯ ಹಾಗೂ ಧಾರ್ಮಿಕ ಕಾರ್ಯಕ್ರಮ
ಮೂಡಲಗಿ: ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ಮೂರ್ತಿಯನ್ನು ಸೋಮವಾರ ಬೆಳಿಗ್ಗೆ ಹೋಮ, ರುದ್ರಾಭಿಷೇಕ ಹಾಗೂ ವಿವಿಧ ವಿಧಿ, ವಿಧಾನಗಳ ಮೂಲಕ ಪ್ರತಿಷ್ಠಾಪನೆ ಮಾಡಿದರು. ಧಾರ್ಮಿಕ ಸಮಾರಂಭದ ಸಾನ್ನಿಧ್ಯವಹಿಸಿದ್ದ ಮರೆಗುದ್ದಿ ನಿರುಪಾದೇಶ್ವರ ಸ್ವಾಮೀಜಿ ಅವರು ಮಾತನಾಡಿ ಒಂದು ಶಿಲ್ಪವು ದೇವರಾಗಬೇಕಾದರೆ ಅದಕ್ಕೆ ಸಂಸ್ಕಾರವನ್ನು ನೀಡಬೇಕು. ಗುರುವಿನ ಸ್ಪರ್ಶ, ಮಾರ್ಗದರ್ಶನ ಬೇಕಾಗುವುದು. ಹಾಗೆಯೇ ಮನುಷ್ಯನು ಸಹ ದೈವಭಕ್ತನಾಗಿ ಸಂಸ್ಕಾರ ಮತ್ತು ಗುರುವಿನ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಜೀವನವನ್ನು …
Read More »ಶಿಂದಿಕುರಬೇಟದ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ
ಶಿಂದಿಕುರಬೇಟದ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ ಮೂಡಲಗಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ನೀಡುವುದರ ಜೊತೆಗೆ ಸಮಾಜಮುಖಿ ಸೇವೆ ಸಲ್ಲಿಸಿ ಕೃಷಿ,ಶಿಕ್ಷಣ, ಸಮಾಜ ಅಭಿವೃದ್ದಿ, ಮಾಶಾಸನ ಹೀಗೆ ಹಲವಾರು ಕಾರ್ಯಗಳನ್ನು ಮಾಡುವುದರ ಜೊತೆಗೆ ಡಾ: ಡಿ.ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೋಶ್ರೀಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ದಿ ಯೋಜನೆಯನ್ನು ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಹೆಸರುವಾಸಿಯಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ …
Read More »ಜಾನಪದ ಕಲಾವಿದರು ಹಾಗೂ ಕಲೆ ಸಂಕಷ್ಟಸ್ಥಿತಿ ಎದುರಿಸುತ್ತಿದೆ-ಜಯಾನಂದ ಮಾದರ
ಜಾನಪದ ಕಲಾವಿದರು ಹಾಗೂ ಕಲೆ ಸಂಕಷ್ಟಸ್ಥಿತಿ ಎದುರಿಸುತ್ತಿದೆ-ಜಯಾನಂದ ಮಾದರ ಮೂಡಲಗಿ: ಕನ್ನಡ ನೆಲದಲ್ಲಿ ಕಲೆಯ ವಾಸನೆ ಮಣ್ಣಿನ ಕಣಕಣದಲ್ಲಿ ತುಂಬಿಕೊಂಡಿದೆ. ಇದರ ವಾರಸುದಾರರಾದ ಕಲಾವಿದರು.ಇಂದು ಸಂಕಷ್ಟ ಸ್ಥಿತಿಯಲ್ಲಿದ್ದಾರೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಹಾಗೂ ಗೋಕಾಕ ಸಿದ್ದಾರ್ಥ್ ಲಲಿತಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಪೆÇ್ರ ಜಯಾನಂದ ಮಾದರ ಹೇಳಿದರು. ಅವರು ತಾಲೂಕಿನ ಫುಲಗಡ್ಡಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ತಾಯಿ, ಶ್ರೀ ಗುರುಚಕ್ರವರ್ತಿ ಬಸವಾದಿ ಸದಾಶಿವ ಶಿವಯೋಗಿ.ಶ್ರೀ ಶೆಟ್ಟೆಮ್ಮದೇವಿ ಜಾತ್ರೆಯ …
Read More »ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಗೆ 3.05 ಕೋಟಿ ಲಾಭ
ಮೂಡಲಗಿಯ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಗೆ 3.05 ಕೋಟಿ ಲಾಭ ಮೂಡಲಗಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿಗೆ 31-03-2022 ಕ್ಕೆ ರೂ 3.05 ಕೋಟಿ ನಿವ್ವಳ ಲಾಭವಾಗಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಪ್ಪ. ಗು. ಗಾಣಿಗೇರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಆಡಳಿತಮಂಡಳಿಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಘವು ಮಾರ್ಚ ಅಂತ್ಯಕ್ಕೆ 2.49 ಕೋಟಿ …
Read More »