Breaking News
Home / ತಾಲ್ಲೂಕು (page 114)

ತಾಲ್ಲೂಕು

ಎ.25ರಂದು ಅವರಾದಿಯಲ್ಲಿ ಹನುಮಾನ ಮೂರ್ತಿ ಪ್ರತಿಷ್ಠಾಪಣೆ

  ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ಸೇವಾ ಸಮೀತಿ ಆಶ್ರಯದಲ್ಲಿ ಶ್ರೀ ಹನುಮಾನ ಮೂತಿ ಪ್ರತಿಷ್ಠಪನೆ ಕಾರ್ಯಕ್ರಮ ಎ.25ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ. ಎ.25 ರಂದು ಬೆಳ್ಳಿಗೆ 5-05ಕ್ಕೆ ಶ್ರೀ ಹನುಮಂತ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೊಮ ಹವನ, ರುದ್ರಾಭಿಷೇಕ ಜರುಗುವುದು. 10 ಗಂಟೆಗೆ ಜರುಗುವ ಸಮಾರಂಭದ ಸಾನಿಧ್ಯವನ್ನು ಮರೆಗುದ್ದಿಯ ಡಾ.ನಿರುಪಾದೇಶ್ವರ ಮಹಾಸ್ವಾಮಿಗಳು ವಹಿಸುವರು, ಕಲಬುರ್ಗಿ ಜಿಲ್ಲೆ ಕುಂದಗೊಳದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು ಜ್ಯೋತಿ …

Read More »

ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ

  ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ: ಸುರೇಶಕುಮಾರ ಆದೇಶಿಸಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Read More »

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ

  ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗಾಗಲೇ ಹಿಡಕಲ್ ಜಲಾಶಯದಲ್ಲಿ ಗುರುವಾರದ ಮಾಹಿತಿಯಂತೆ 12 ಟಿಎಮ್‍ಸಿ ನೀರು ಸಂಗ್ರಹವಿದ್ದು, ಮೂರೂ …

Read More »

ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಕರುನಾಡು ಸಾಧಕರು ಪ್ರಶಸ್ತಿ

ಬೆಂಗಳೂರು: ಹೈಬ್ರೀಡ್ ನ್ಯೂಜ್ ಕನ್ನಡ ಸುದ್ದಿ ವಾಹಿನಿ ಹಾಗೂ ಕಲಾಗೂಡು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಕರುನಾಡು ಸಾಧಕರು ಪ್ರಶಸ್ತಿಯನ್ನು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಎಪ್ರಿಲ್ ೨೦ ರ ಬುಧವಾರ ಬೆಂಗಳೂರು ನಗರದ ಅರಮನೆಯ ಮೈದಾನದ ಮುಂಬಾಗ ಇರುವ ವೀರಶೈವ ಭವನದಲ್ಲಿ ಪ್ರಧಾನ ಮಾಡಲಾಯಿತು. ಈ ಸಮಯದಲ್ಲಿ ಸುಕ್ಷೇತ್ರ ಕೂಲಹಳ್ಳಿ ಶ್ರೀ ಶ್ರೀ ಪಟ್ಟದ ಚಿನ್ಮಯ ಮಹಾಸ್ವಾಮಿಗಳು,ಬಿಗ್ ಬಾಸ್ ಖ್ಯಾತಿಯ …

Read More »

ಜನ ಮನ ಸೇಳೆದ ಒಂದು ಎತ್ತಿನ ಕಲ್ಲು ಜಗುವ ಸ್ಪರ್ಧೆ

ಜನ ಮನ ಸೇಳೆದ ಒಂದು ಎತ್ತಿನ ಕಲ್ಲು ಜಗುವ ಸ್ಪರ್ಧೆ ಮೂಡಲಗಿ: ತಾಲೂಕಿನ ಯಾದವಾಡ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಮಂಗಳವಾರ ಏರ್ಪಡಿಸಿದ ಒಂದು ಎತ್ತಿನ ಕಲ್ಲು ಜಗುವು ಸ್ಪರ್ಧೆ ಜನ ಮನ ಸೇಳೆಯಿತು. ಸ್ಪರ್ಧೆಯಲ್ಲಿ ಕೆ.ಡಿ ಬುದ್ನಿಯ ಮಾರುತೇಶ್ವರ ಪ್ರಸನ್ನ ಎತ್ತು ಪ್ರಥಮ, ದಾಸನಾಳದ ವಿರಭದ್ರೇಶ್ವರ ಪ್ರಶನ್ನ ಎತ್ತು ದ್ವೀತಿಯ, ಬಸವೇಶ್ವರ ಪ್ರಸನ್ ಎತ್ತು ತೃತೀಯ, ಹಾಗೂ ಮಲ್ಲಾಪೂರದ ಗೌಡಪ್ಪ ಪರಸಪ್ಪನವರ ಎತ್ತು …

Read More »

ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಜರುಗಿದ ಜೋಡೆತ್ತಿನ ಗಾಡಿ ಓಟದ ಸ್ಪರ್ಧೆ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ರವಿವಾರದಂದು ಜರುಗಿದ ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಯಲ್ಲಿ ಜೋಡೆತ್ತುಗಳು ಚಿನ್ನಾಟವಾಡುತ್ತಾ ಮಿಂಚಿನತೆ ಓಡಿದ್ದೇ ಓಡಿದ್ದು, ಅಕ್ಕಪಕ್ಕಪದಲ್ಲಿ ನಿಂತಿದ್ದವರು ಹರ್ಷೋದ್ವಾರದೊಂದಿಗೆ ಮನ ರಂಜಿಸಿತು. ಸ್ಪರ್ಧೆಯಲ್ಲಿ 40-50 ಜೋಡೆತ್ತುಗಳು ಭಾಗವಹಿಸಿದವು. ಸುತ್ತಲಿನ ಗ್ರಾಮಗಳಷ್ಟೇ ಅಲ್ಲದೆ ವಿವಿಧ ಜಿಲ್ಲೆಗಳಿಂದ ಸುಮಾರು 35ಕ್ಕೂ ಜೋಡೆತ್ತುಗಳ ಜೊತೆಗೆ ರೈತರು ಭಾಗವಹಿಸಿದರು. ಎಲ್ಲೆಡೆ ಹಿಜಾಬ್ ಮತ್ತು ಹಿಲಾಲ ವಿವಾದದ ನಡುವೆ ಸ್ಪರ್ಧೆಯ …

Read More »

ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆನಂದಕಂದರ ಜನ್ಮ ದಿನಾಚರಣೆ ಕಾರ್ಯಕ್ರಮ

ಆನಂದಕಂದರು ಅಪ್ಪಟ್ಟ ದೇಶಿ ಕವಿಯಾಗಿದ್ದರು: ರಮೇಶ ಅಳಗುಂಡಿ ಬೆಟಗೇರಿ: ಡಾ.ಬೆಟಗೇರಿ ಕೃಷ್ಣಶರ್ಮರು ಪತ್ರಕರ್ತರಾಗಿ, ಕವಿಯಾಗಿ, ಕಥೆಗಾರರಾಗಿ, ವಿವಿಧ ಕ್ಷೇತ್ರಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಕನ್ನಡ ಸಾರಸ್ವತ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಏ.16ರಂದು ನಡೆದ ಡಾ.ಬೆಟಗೇರಿ ಕೃಷ್ಣಶರ್ಮರ 122ನೇ ಜನ್ಮ ದಿನಾಚರಣೆ, ಹನುಮ …

Read More »

ಮಣ್ಣು ಮತ್ತು ನೀರುನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ – ಸತೀಶ ಜಾರಕಿಹೊಳಿ

ಮೂಡಲಗಿ: ಪ್ರಸ್ತುತ ದಿನಮಾನಗಳಲ್ಲಿ ಮಣ್ಣು ಮತ್ತು ನೀರುನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಸತೀಶ ಶುಗರ್ಸ ಸಕ್ಕರೆ ಕಾರ್ಖಾನೆ ಹಾಗೂ ಪಟಗುಂದಿಯ ಶ್ರೀ 1008 ಸುಪಾಶ್ರ್ವನಾಥ ದಿಗಂಬರ ಜೈನ್ ಮಂದಿರ ಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ಅಭಿನಂದನಾ ಹಾಗೂ ಕಬ್ಬಿನ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ರೈತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ಓಝೋನ್ ಪದರು …

Read More »

ಅಪಾರ ಜನಸ್ತೋಮ ಮಧ್ಯೆ ಜರುಗಿದ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ

  ಅಪಾರ ಜನಸ್ತೋಮ ಮಧ್ಯೆ ಜರುಗಿದ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ ಮೂಡಲಗಿ: ಕೊರೋನಾ ಸಂದರ್ಭದಲ್ಲಿ ಯಾದವಾಡ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ ಯಾದವಾಡದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಎ.12 ರಿಂದ 22 ರವರಿಗೆ ಜರುಗುತ್ತಿರುವ ನಿಮಿತ್ಯ ಶನಿವಾರದಂದು ಚೌಕಿಮಠದ ಪ.ಪೂ ಶ್ರೀ ಶಿವಯೋಗಿ ದೇವರು ಸಾನಿಧ್ಯದಲ್ಲಿ ಹಾಗೂ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ …

Read More »

ಶ್ರೀ ವೇಮನ್ ಕೋ.ಆಪ್ ಕ್ರಡಿಟ್ ಸೊಸೈಟಿಗೆ ರೂ. 1.72 ಕೋಟಿ ಲಾಭ

 ಮೂಡಲಗಿ ಶ್ರೀ ವೇಮನ್ ಕೋ.ಆಪ್ ಕ್ರಡಿಟ್ ಸೊಸೈಟಿಗೆ    ರೂ. 1.72 ಕೋಟಿ ಲಾಭ ಮೂಡಲಗಿ: ಇಲ್ಲಿಯ ಶ್ರೀ ವೇಮನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯು 2022ರ ಮಾರ್ಚ ಅಂತ್ಯಕ್ಕೆ ರೂ.1.72 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಸಂತೋಷ ಕೆ. ಸೋನವಾಲಕರ ಅವರು ತಿಳಿಸಿದರು. ಶನಿವಾರ ಸೊಸೈಟಿಯ ಪ್ರಗತಿ ಕುರಿತು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸೊಸೈಟಿಯು ಸದ್ಯ ರೂ. 2.69 ಕೋಟಿ ಶೇರು …

Read More »