Breaking News
Home / ತಾಲ್ಲೂಕು (page 119)

ತಾಲ್ಲೂಕು

ಸಮಕಾಲೀನ ಬದುಕಿಗೆ ಸ್ಪಂದಿಸಿದ ಕವಿ ‘ಚಂಪಾ’

  ಮೂಡಲಗಿ: ‘ಚಂದ್ರಶೇಖರ ಪಾಟೀಲ ಅವರು ಸಮಕಾಲೀನ ಬದುಕಿಗೆ ಸ್ಪಂದಿಸಿದ ಸಂವೇದನಾಶೀಲ ಬರಹಗಾರರಾಗಿದ್ದರು’ ಎಂದು ಸಾಹಿತಿ ಶಿವಾನಂದ ಬೆಳಕೂಡ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಹಾಗೂ ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ‘ಪ್ರೊ. ಚಂದ್ರಶೇಖರ ಪಾಟೀಲ ಅವರ ಬಂಡಾಯ ಮನೋಧರ್ಮ’ ಕುರಿತು ಮಾತನಾಡಿದ ಅವರು ಹೋರಾಟದ ಹಾದಿಯಲ್ಲಿ ಬೆಳೆದ ಕನ್ನಡ ಸಾಹಿತಿಗಳಲ್ಲಿ ವಿರಳ ಸಾಹಿತಿಯಾಗಿದ್ದರು ಎಂದರು. ಅವರ …

Read More »

ನಿರಂತರ ಅದ್ಯಯನದಿಂದ ಯಶಸ್ಸು ಸಾದ್ಯ ಮರ್ದಿ

ನಿರಂತರ ಅದ್ಯಯನದಿಂದ ಯಶಸ್ಸು ಸಾದ್ಯ ಮರ್ದಿ ಮೂಡಲಗಿ: ಜೀವನದಲ್ಲಿ ನಿರಂತರ ಪ್ರಯತ್ನ ಮತ್ತು ಸತತ ಅಧ್ಯಯನದ ಮೂಲಕ ಯಶಸ್ಸು ಸಾದ್ಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ತುಕ್ಕಾನಟ್ಟಿ ಪ್ರಾಥಮಿಕ ಶಾಲೆಯ 8 ನೇ ತರಗತಿಯ ಬಿಳ್ಕೊಡುವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಾವುದೇ ಕೆಲಸವನ್ನು ಶೃದ್ದೆ ನಿಷ್ಠೆಯಿಂದ ಮಾಡಿದರೆ ಫಲ ಸಿಕ್ಕೇ ಸಿಗುತ್ತದೆ. ಅದರಲ್ಲೂ ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಜ್ಞಾನ …

Read More »

ನಮ್ಮ ಮನಸ್ಸನ್ನು ಭಗವಂತನತ್ತ ಹೊರೆಳಿಸಿದರೆ ನಮ್ಮ ಜೀವನವೇ ಧನ್ಯವಾಗುತ್ತದೆ- ಶ್ರೀ ದತ್ತಾವಧೂತಗುರುಗಳು

ಮೂಡಲಗಿ: ಭಗವಂತನ  ನಾಮಸ್ಮರಣೆಯಿಂದ ಅಸಾಧ್ಯವಾದಾದನ್ನೆಲ್ಲ ಸಾಧಿಸಬಹುದಾಗಿದೆ, ಲೌಕಿಕ ಪ್ರಪಂಚದಲ್ಲಿ ಮುಳಗಿರುವ ನಾವು ಭಗವಂತನನ್ನು ಮರೆತು ಕೇವಲ ಸುಖಕ್ಕಾಗಿ ದಢಪಡಿಸುತ್ತಿದ್ದೇವೆ, ನಮ್ಮ ಮನಸ್ಸನ್ನು ಭಗವಂತನತ್ತ ಹೊರೆಳಿಸಿದರೆ ನಮ್ಮ ಜೀವನವೇ ಧನ್ಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಹೆಬ್ಬಳ್ಳಿಯ ಚೈತನ್ಯಾಶ್ರಮದ ಶ್ರೀ ದತ್ತಾವಧೂತಗುರುಗಳು ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ಚೈತನ್ಯ ನಾಮೋಪಾಸನಾ ಕೇಂದ್ರದ ವಾಸ್ತು ಶಾಂತಿ ಮತ್ತು ತಮ್ಮ ೭೦ನೇ ಹುಟ್ಟು ಹಬ್ಬದ ಏರ್ಪಡಿಸಲ್ಲಾಗಿದ ರುದ್ರಾಭಿಷೇಕ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ಮನುಷ್ಯ …

Read More »

  ‘ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ’

   ‘ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ’ ಮೂಡಲಗಿ: ‘ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಕಾಯಿಲೆಗಳು ದೇಹದಲ್ಲಿ ಆಶ್ರಯ ಪಡೆಯುವದಕ್ಕಿಂತ ಮುಂಚೆ ಪ್ರತಿಯೊಬ್ಬರು ಎಚ್ಚರವಹಿಸಬೇಕು’ ಎಂದು ಚಿಕ್ಕೋಡಿಯ ಹೆಚ್ಚುವರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ಗಡೇದ ಅವರು ಹೇಳಿದರು. ಇಲ್ಲಿಯ ಅಂಜುಮನ್ ಎ ಇಸ್ಲಾಂ ಸೊಸೈಟಿ ಹಾಗೂ ಖಿದಮತ್ ಸೋಸಿಯಲ್ ವೆಲಪೇರ್ ಕಮಿಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕಚೇರಿ …

Read More »

ವಿದ್ಯಾರ್ಥಿಗಳ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ -ಡಾ. ಮೋಹನಕುಮಾರ ಭಸ್ಮೆ

ಮೂಡಲಗಿ: ವಿದ್ಯಾರ್ಥಿಗಳ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ನಿಪ್ಪಾಣಿಯ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಹೇಳಿದರು. ಪಟ್ಟಣದ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪ.ಪೂ ಕಾಲೇಜಿನ ಆವರಣದಲ್ಲಿ ಜರುಗಿದ, ಪಿಯೂಸಿ ವಿದ್ಯಾರ್ಥಿಗಳ ಬೀಳ್ಕೋಡುಗೆ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾವಂತರಿಗೆ ತಮ್ಮ ಜೀವನ, ಜೀವನ ಶೈಲಿ ಬದಲಿಸಿಕೊಳ್ಳುವ ಸಾಮಥ್ರ್ಯವಿರುತ್ತದೆ. ಜೀವನವನ್ನು ಮುನ್ನೇಡೆಸಲು ಹಲವು …

Read More »

ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕ – ಮೃತ್ಯುಂಜಯ ದೊಡ್ಡವಾಡ

ಮೂಡಲಗಿ: ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಐತಿಹಾಸಿಕ, ಜಾನಪದ ಹೀಗೆ ಎಲ್ಲ ಕ್ಷೇತ್ರಗಳಿಗೂ ತನ್ನ ಪತ್ರಿಭೆಗಳನ್ನು ಧಾರೆ ಎರೆದಿದೆ. ಅಪಾರ ಪ್ರಮಾಣದ ವೈವಿಧ್ಯಪೂರ್ಣ ಜ್ಞಾನ ಸಂಪತ್ತಿನ ಕೃತಿಗಳನ್ನು ನಾಡಿಗೆ ನೀಡಿದ ನೆಲವಿದು ಎಂದು ಬೆಂಗಳೂರಿನ ಖ್ಯಾತಗಾಯಕ ಮೃತ್ಯುಂಜಯ ದೊಡ್ಡವಾಡ ಹೇಳಿದರು. ಬುಧುವಾರ ಸಂಜೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅನೋಸಿಯೇಷನ್ ಹಾಗೂ …

Read More »

ವಿವಿಧ ಯೋಜನೆಗಳ ಸದುಪಯೋಗ ಸ್ಥಳೀಯರು ಪಡೆದುಕೊಳ್ಳಬೇಕು: ಪಿಡಿಒ ಎಮ್.ಎಲ್ ಯಡ್ರಾಂವಿ

ವಿವಿಧ ಯೋಜನೆಗಳ ಸದುಪಯೋಗ ಸ್ಥಳೀಯರು ಪಡೆದುಕೊಳ್ಳಬೇಕು: ಪಿಡಿಒ ಎಮ್.ಎಲ್ ಯಡ್ರಾಂವಿ ಬೆಟಗೇರಿ:ಸರ್ಕಾರ ವಿವಿಧ ಇಲಾಖೆಗಳ ಮೂಲಕ ಸ್ಥಳೀಯರಿಗೆ, ಗ್ರಾಮದ ಸಮಗ್ರ ಪ್ರಗತಿಗೆ ಸಾಕಷ್ಟು ಯೋಜನೆಗಳಿಂದ ಸಹಾಯ ಸಹಕಾರ ನೀಡುತ್ತಿದೆ. ಇಲ್ಲಿಯ ಗ್ರಾಪಂ ಸಹಯೋಗದ ವಿವಿಧ ಯೋಜನೆಗಳ ಸದುಪಯೋಗವನ್ನು ಸ್ಥಳೀಯರು ಪಡೆದುಕೊಳ್ಳಬೇಕು ಎಂದು ಗೋಸಬಾಳ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್ ಯಡ್ರಾಂವಿ ಹೇಳಿದರು. ಸಮೀಪದ ಗೋಸಬಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಾ.22ರಂದು ನಡೆದ ಸನ್ 2021-22ನೇ ಸಾಲಿನ 2ನೇ ಸುತ್ತಿನ ಗ್ರಾಮ …

Read More »

ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೂಡುಗೆ

ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೂಡುವ ಸಮಾರಂಭ ಮಾ.22ರಂದು ಜರುಗಿತು. ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಲೋಕನ್ನವರ ಜ್ಯೋತಿ ಬೆಳಗಿಸಿದರು. ಸ್ಥಳೀಯ ಪ್ರೌಢ ಶಾಲೆ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಂಗಯ್ಯ ಹಿರೇಮಠ ಸಾನಿಧ್ಯ, ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ಸಾಲಿನಲ್ಲಿ ಶಾಲೆಗೆ ಪ್ರಥಮ,ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು, …

Read More »

ಮಾ.24ರಂದು ಉಚಿತ ಬಿ ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರ

ಮಾ.24ರಂದು ಉಚಿತ ಬಿ ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರ ಮೂಡಲಗಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಎಜುಕೇಷನ್ ಹಾಗೂ ಸೋಶಿಯಲ್ ಡೆವಲೆಪಮೆಂಟ ಸೊಸೈಟಿ ವತಿಯಿಂದ ಮಾ.24ರಂದು ಬೆ.10 ರಿಂದ ಸಾಯಂಕಾಲ 5ಗಂಟೆಯ ವರೆಗೆ ಪಟ್ಟಣದ ಮದರಸಾ ದಾರುಲ ಉಲೂಮ ಆವರಣದಲ್ಲಿ ಉಚಿತ ಬಿ.ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಅರಭಾಂವಿ ಶಾಸಕ ಹಾಗೂ ಕೆ ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. …

Read More »

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ ಕಲಾ ವಿಭಾಗದ ಪದವಿ ಪರೀಕ್ಷೆಗಳು ಹಾರೂಗೇರಿ ಬದಲು ಮೂಡಲಗಿಯಲ್ಲಿ

ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ ರಾಯಬಾಗ ತಾಲೂಕಿನ …

Read More »