ರೈತರ ಕೃಷಿ ಉತ್ಪನ್ನಗಳ ಸಾಗಾಣಿಕೆಗಾಗಿ ಹೆದ್ದಾರಿ ಪ್ರಾಧಿಕಾರದಿಂದ ಸಂಪೂರ್ಣ ವಿನಾಯತಿ- ಸಂಸದ ಈರಣ್ಣ ಕಡಾಡಿ ಮೂಡಲಗಿ: ರೈತರ ಕೃಷಿ ಉತ್ಪನ್ನಗಳ ಸಾಗಣಿಕೆಗಾಗಿ ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಟ್ರಾಕ್ಟರ್ ಮತ್ತು ಕೊಯ್ಲು ಮಾಡುವ ವಾಹನಗಳು ಸೇರಿದಂತೆ ಎತ್ತಿನ ಗಾಡಿಗಳನ್ನು ಬಳಸುವ ರೈತರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೋಲ್ ಶುಲ್ಕದ ಸಂಪೂರ್ಣ ವಿನಾಯತಿ ನೀಡಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ. ರವಿವಾರ ಮಾ.06 ರಂದು ಪತ್ರಿಕಾ ಹೇಳಿಕೆ ನೀಡಿದ …
Read More »‘ಯುವಕರು ಸ್ವಾವಲಂಬಿಯಾಗಿ ಬದುಕಬೇಕು’- ದುರ್ಯೋಧನ ಐಹೊಳೆ
‘ಯುವಕರು ಸ್ವಾವಲಂಬಿಯಾಗಿ ಬದುಕಬೇಕು’ ಮೂಡಲಗಿ: ‘ಯುವಕರು ಸ್ವಯಂ ಉದ್ಯೋಗಗಳನ್ನು ಮಾಡುವ ಮೂಲಕ ಸ್ವಾವಲಂಬಿಯಾಗಿ ಬದುಕುವುದರ ಜೊತೆಗೆ ಸಮಾಜದಲ್ಲಿ ಉತ್ತಮ ಹೆಸರು ತಂದುಕೊಳ್ಳಬೇಕು’ ಎಂದು ರಾಯಬಾಗ ಶಾಸಕ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರೂ ಆಗಿರುವ ದುರ್ಯೋಧನ ಐಹೊಳೆ ಅವರು ಹೇಳಿದರು. ಇಲ್ಲಿಯ ಕಾಲೇಜು ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಚಿಕ್ಕಪೇಟೆ ದೊನ್ನೆ ಬಿರಿಯಾನಿ ಹೌಸ್‍ವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಿಕೆ ಮಾಡಿಕೊಳ್ಳಬೇಕು …
Read More »*೧೦ ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಉತ್ತಮ ಗುಣಮಟ್ಟದ ರಸ್ತೆಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
*೧೦ ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಉತ್ತಮ ಗುಣಮಟ್ಟದ ರಸ್ತೆಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ …
Read More »ನೀರಾವರಿ ಸಂಘಗಳ ಪರಿಕಲ್ಪನೆ ಇಂದು ವಿಫಲವಾಗಿದೆ. ಸರ್ಕಾರ ಗಂಭೀರವಾದ ಚಿಂತನೆ ಮಾಡಬೇಕಾದ ಅಗತ್ಯವಿದೆ- ಈರಣ್ಣ ಕಡಾಡಿ
ಮೂಡಲಗಿ: ರೈತರ ನೀರಾವರಿ ಸಮಸ್ಯೆಗಳು ಮತ್ತು ಜಮೀನುಗಳಿಗೆ ಹೊಗುವ ರಸ್ತೆಗಳು, ಈ ಎಲ್ಲ ಸಮಸ್ಯೆಗಳಿಗೆ ಪರಿಹಾರಾರ್ಥವಾಗಿ ರೈತರೇ ನೇತೃತ್ವ ವಹಿಸುವ ನೀರಾವರಿ ಸಂಘಗಳ ರಚನೆಗೆ ಸರ್ಕಾರ ಆದ್ಯತೆ ನೀಡಿತ್ತು. ಆದರೆ ನೀರಾವರಿ ಸಂಘಗಳ ಪರಿಕಲ್ಪನೆ ಇಂದು ವಿಫಲವಾಗಿದೆ. ಹೀಗಾಗಿ ಈ ಬಗ್ಗೆ ಸರ್ಕಾರ ಗಂಭೀರವಾದ ಚಿಂತನೆ ಮಾಡಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಹೇಳಿದರು. ಶನಿವಾರ ಮಾ-5 …
Read More »ಕಸಾಪದಿಂದ ಡಾ. ಚನ್ನವೀರ ಕಣವಿ ಅವರಿಗೆ ನುಡಿನಮನ
ಕಸಾಪದಿಂದ ಡಾ. ಚನ್ನವೀರ ಕಣವಿ ಅವರಿಗೆ ನುಡಿನಮನ ಮೂಡಲಗಿ: ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ತು, ಜ್ಞಾನದೀಪ್ತಿ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾ. 5ರಂದು ಬೆಳಿಗ್ಗೆ 11ಕ್ಕೆ ಮುನ್ಯಾಳ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ನಾಡೋಜ ಡಾ. ಚನ್ನವೀರ ಕಣವಿ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಾನ್ನಿಧ್ಯವನ್ನು ದತ್ರಾತ್ರೇಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿವಹಿಸುವರು. ಅಧ್ಯಕ್ಷತೆಯನ್ನು ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ …
Read More »ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ – ಈರಣ್ಣ ಕಡಾಡಿ
ಕೃಷಿ ಕ್ಷೇತ್ರಕ್ಕೆ ಬಂಪರ ಕೊಡುಗೆ – ಈರಣ್ಣ ಕಡಾಡಿ ಮೂಡಲಗಿ: ಕರೋನಾ ಕಾಲದಲ್ಲಿ ರಾಜ್ಯ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರು ಕೂಡ ಸರ್ವ ಜನರಿಗೆ ಹಿತವಾಗುವಂತಹ ವಿಶೇಷವಾಗಿ ರೈತಾಪಿ ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ಉತ್ತರ ಕರ್ನಾಟಕಕ್ಕೆ ವಿಶೇಷ ಆದ್ಯತೆ ನೀಡಿದಂತಹ ಒಂದು ಸಮಚಿತ್ತದ ಸಮತೋಲ ಚೊಚ್ಚಲ ಬಜೆಟ್‍ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2022-23ನೇ ಸಾಲಿನ ಬಜೆಟ್ ಮಂಡಿಸುವುದರ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಪ್ರವಾಸೋದ್ಯಮ ಹೀಗೆ ಎಲ್ಲ ಕ್ಷೇತ್ರಗಳಿಗೂ …
Read More »ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯಕ್ಕಾಗಿ “ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್” ಸ್ಥಾಪನೆಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ ಶ್ರೀಸಾಮಾನ್ಯನಿಂದ ಶ್ರೀಸಾಮಾನ್ಯರಿಗೆ ರೂಪಿಸಲಾದ ಉತ್ತಮ ಆಯವ್ಯಯ : ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯಕ್ಕಾಗಿ “ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್” ಸ್ಥಾಪನೆಗೆ ಕ್ರಮ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ ಶ್ರೀಸಾಮಾನ್ಯನಿಂದ ಶ್ರೀಸಾಮಾನ್ಯರಿಗೆ ರೂಪಿಸಲಾದ ಉತ್ತಮ ಆಯವ್ಯಯ : ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಗೋಕಾಕ : ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ನೀಡಲು ಕ್ಷೀರ ಸಮೃದ್ಧಿ ಸಹಕಾರಿ ಬ್ಯಾಂಕ್ ಸ್ಥಾಪಿಸಲು ಸರ್ಕಾರ ಉದ್ಧೇಶಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. …
Read More »ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 71ನೇ ಅನ್ನದಾಸೋಹ, ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ
ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 71ನೇ ಅನ್ನದಾಸೋಹ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 71ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ. ಲಯನ್ಸ್ ಕ್ಲಬ್‍ವು ರೋಗಿಗಳಿಗೆ ಅನ್ನ ನೀಡುವ ಶ್ಲಾಘನೀಯ ಕೆಲಸ ಮಾಡುತ್ತಲಿದೆ’ ಎಂದು ಹೇಳಿದರು. …
Read More »ಭಾಗ್ಯಶ್ರೀ ಮಹೇಶ ಪಟ್ಟಣಶೆಟ್ಟಿ ಕೌಜಲಗಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ಅವಿರೂಧ ಆಯ್ಕೆ
ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಅವರ ನೇತೃತ್ವದ ಗುಂಪಿನ ಅಭ್ಯರ್ಥಿ ಭಾಗ್ಯಶ್ರೀ ಮಹೇಶ ಪಟ್ಟಣಶೆಟ್ಟಿ ಅವರು ಕೌಜಲಗಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷೆಯಾಗಿ ಅವಿರೂಧವಾಗಿ ಆಯ್ಕೆಯಾಗಿದ್ದಾರೆ. ಮಾ.3ರಂದು ಕೌಜಲಗಿ ಗ್ರಾಪಂ ಕಾರ್ಯಾಲಯದಲ್ಲಿ ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಭಾಗ್ಯಶ್ರೀ ಮಹೇಶ ಪಟ್ಟಣಶೆಟ್ಟಿ ಅವರು ಗ್ರಾಪಂ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಗೋಕಾಕ ಜಿಆರ್‍ಬಿಸಿ ಉಪವಿಭಾಗ ನಂ-7ರ ಸಹಾಯಕ …
Read More »ಮೇಳೆಪ್ಪ ಹಿರೇಮಠ ಅವರ ಸೇವಾ ನಿವೃತ್ತಿ ಸನ್ಮಾನ, ಬಿಳ್ಕೋಡುವ ಕಾರ್ಯಕ್ರಮ
ಬೆಟಗೇರಿ:ಕಂದಾಯ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಫೆ.28ರಂದು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಬೆಟಗೇರಿ ಗ್ರಾಮದ ತಾಲೂಕಾ ಶಿರಸ್ತದಾರ ಮೇಳೆಪ್ಪ ಹಿರೇಮಠ ಅವರ ಸೇವಾ ನಿವೃತ್ತಿ ಸನ್ಮಾನ, ಬಿಳ್ಕೋಡುವ ಕಾರ್ಯಕ್ರಮ ನಡೆಯಿತು. ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಗೋಕಾಕ ಕಂದಾಯ ಇಲಾಖೆ ವತಿಯಿಂದ ಸೇವಾ ನಿವೃತ್ತಿ ಹೊಂದಿದ ತಾಲೂಕಾ ಶಿರಸ್ತದಾರÀ ಮೇಳೆಪ್ಪ ಹಿರೇಮಠ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ನಿವೃತ್ತ ಶಿರಸ್ತದಾರ ಆರ್.ಎಂ.ನಕಾತಿ ಅವರು …
Read More »