Breaking News
Home / ತಾಲ್ಲೂಕು (page 131)

ತಾಲ್ಲೂಕು

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ

ಆರ್ಥಿಕತೆಗೆ ಬೂಸ್ಟರ್ ನೀಡುವ ಬಜೆಟ್: ಬಾಲಚಂದ್ರ ಜಾರಕಿಹೊಳಿ ಕೇಂದ್ರ ಸರ್ಕಾರದ ವಿತ್ತಮಂತ್ರಿ ನಿರ್ಮಲ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಬೂಸ್ಟ್ ನೀಡಿದೆ. ರೈತರಿಗೆ ವ್ಯಾಪಾರಸ್ಥರಿಗೆ ಮತ್ತು ಜನ ಸಾಮಾನ್ಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ವಿಶೇಷವಾಗಿ ರೈತರು ಸಾವಯವ ಪದಾರ್ಥಗಳನ್ನು ಬೆಳೆಯಲು ಬಜೆಟ್‌ನಲ್ಲಿ ಉತ್ತೇಜನ ನೀಡಲಾಗಿದೆ. ಈ ಮೂಲಕ ರೈತರನ್ನು ಆರ್ಥಿಕವಾಗಿ ಸದೃಢವಾಗಿಸಲು ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. …

Read More »

ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ – ಘಟಪ್ರಭಾ ಸಿಪಿಐ ಶ್ರೀಶೈಲ ಬ್ಯಾಕೋಡ

ಮೂಡಲಗಿ: ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಘಟಪ್ರಭಾ ಸಿಪಿಐ ಶ್ರೀಶೈಲ ಬ್ಯಾಕೋಡ ಹೇಳಿದರು. ಅವರು ವಡೇರಹಟ್ಟಿ ಗ್ರಾಮದಲ್ಲಿ   ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ವಡೇರಹಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಮೂಡಲಗಿ …

Read More »

‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ’ – ಡಿಡಿಪಿಐ ಮೋಹನಕುಮಾರ ಹಂಚಾಟೆ

‘ಮುಗಿಲಿಗೆ ಹಾರೋಣ’ ಮಕ್ಕಳ ಕವನ ಸಂಕಲನ ಬಿಡುಗಡೆ ‘ಓದು ಮತ್ತು ಬರವಣಿಗೆ ಶಿಕ್ಷಕರಿಗೆ ಗೌರವ ತರುತ್ತವೆ’ ಮೂಡಲಗಿ: ‘ಶಾಲಾ ಶಿಕ್ಷಕರು ಪುಸ್ತಕಗಳನ್ನು ಓದುವುದರೊಂದಿಗೆ ಮಕ್ಕಳಲ್ಲಿಯೂ ಓದುವ ಪ್ರವತ್ತಿಯನ್ನು ಬೆಳೆಸಬೇಕು’ ಎಂದು ಚಿಕ್ಕೋಡಿಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಅವರು ಹೇಳಿದರು. ಇಲ್ಲಿಯ ನೇಮಗೌಡರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಅರಿಹಂತ ಬಿರಾದಾರಪಾಟೀಲ ಅವರು ರಚಿಸಿರುವ ‘ಮುಗಿಲಿಗೆ …

Read More »

ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ

ಬೆಟಗೇರಿ:ಸಮೀಪದ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಪಸಿ, ಕೆಮ್ಮನಕೋಲ, ಸಜ್ಜಿಹಾಳ ಗ್ರಾಮಗಳಲ್ಲಿ ಲೋಕೊಪಯೋಗಿ ಇಲಾಖೆಯ ಎಸ್‍ಸಿಪಿಟಿಎಸ್‍ಪಿ ಯೋಜನೆಯ ಸುಮಾರು 84 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಜ.31ರಂದು ವಿವಿಧ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ತಪಸಿ ಗ್ರಾಮ ಪಂಚಾಯತಿ …

Read More »

ಹುಮನಾಬಾದ್ ತಹಶೀಲ್ದಾರ ಮೇಲೆ ಹಲ್ಲೆ ಖಂಡಿಸಿ ಮೂಡಲಗಿ ಗ್ರಾಮ ಲೇಕ್ಕಾಧಿಕಾರಿಗಳ ಸಂಘದಿಂದ ಮನವಿ

ಹುಮನಾಬಾದ್ ತಹಶೀಲ್ದಾರ ಮೇಲೆ ಹಲ್ಲೆ ಖಂಡಿಸಿ ಮೂಡಲಗಿ ಗ್ರಾಮ ಲೇಕ್ಕಾಧಿಕಾರಿಗಳ ಸಂಘದಿಂದ ಮನವಿ ಮೂಡಲಗಿ : ಕರ್ತವ್ಯ ನಿರತ ಬೀದರ ಜಿಲ್ಲೆ ಹುಮನಾಬಾದ್ ತಹಶೀಲ್ದಾರ ಮೇಲೆ ಕೆಲ ಪುಂಡರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಖಂಡಿಸಿ ಮೂಡಲಗಿ ತಾಲೂಕಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ತಹಶೀಲ್ದಾರ ಡಿ ಜಿ.ಮಹಾತ್ ಅವರ ಮೂಲಕ ಹಲ್ಲೆ ಮಾಡಿದ ಪುಂಡರ ವಿರುದ್ದ ಸೂಕ್ತ ಕ್ರಮಕೈಗೊಳ್ಳುವಂತೆ ಹಾಗೂ ಕಂದಾಯ ಇಲಾಖೆಯ ನೌಕರರ ಮೇಲೆ ನಡೆಯುತ್ತಿರುವ ಹಲ್ಲೆಗಳಿಗೆ ಕಠಿಣ …

Read More »

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಮುಕ್ತವಾಗಿರಿ ಪಿ.ಎಸ್.ಐ – ಎಚ್. ವಾಯ್. ಬಾಲದಂಡಿ.

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಮುಕ್ತವಾಗಿರಿ ಪಿ.ಎಸ್.ಐ – ಎಚ್. ವಾಯ್. ಬಾಲದಂಡಿ. ಮೂಡಲಗಿ : ವಿದ್ಯಾರ್ಥಿಗಳು ಮಾದಕ ವಸ್ತುಗಳಾದ ತಂಬಾಕು, ಗುಟಕಾ, ಡ್ರಗ್ಸ್ ಹಾಗೂ ಇನ್ನಿತರ ಮಾದಕ ವಸ್ತುಗಳ ಬಳಿಕೆಯಿಂದ ದೂರವಿದ್ದು ತಮ್ಮ ಆರೋಗ್ಯದ ಕಡೆಗೆ ಗಮನ ನೀಡಬೇಕು. ನಮ್ಮ ಗ್ರಾಮೀಣ ಭಾಗದ ರೈತರ ತಪ್ಪು ತಿಳಿವಳಿಕೆಯಿಂದ ಗಾಂಜಾ, ಕಸಕಸಿ ಮಾದಕ ಸಸ್ಯಗಳನ್ನು ಬೆಳಸಿ ಅವುಗಳನ್ನು ಕಾನೂನು ಬಾಹಿರವಾಗಿ ಉಪಯೋಗಿಸಿತಿರುವುದು ಸಮಾಜದ ಅನಾರೋಗ್ಯಕ್ಕೆ ಕಾರಣವಾಗುತ್ತಿದ್ದು ಅಂತಹ ಬೆಳೆಗಳನ್ನು ರೈತರು ಬೆಳೆಯುತ್ತಿದ್ದರೆ …

Read More »

ಅಪ್ರಾಪ್ತ ಬಾಲಕನ ಅಪಹರಣ

  ಅಪ್ರಾಪ್ತ ಬಾಲಕನ ಅಪಹರಣ ಮೂಡಲಗಿ: ಇಲ್ಲಿಯ ಆಜಾದ ನಗರದ ಅಪ್ರಾಪ್ತ ಬಾಲಕ ಅಪ್ಜಲ್.ಜಾವೀದ.ಮರಸಾದ ಎಂಬ ಐದು ವರ್ಷದ ಬಾಲಕನನ್ನು ದಿ. 28. 01. 2022 ರಂದು ಮುಂಜಾನೆ 11 ರಿಂದ ಮಧ್ಯಾಹ್ನ 12ಗಂಟೆಯ ಅವಧಿಯಲ್ಲಿ ತಮ್ಮ ಮನೆಯ ಮುಂದಿನ ಅಂಗಳದಲ್ಲಿ ಆಟ ಆಡುವ ಸಮಯದಲ್ಲಿ ಯಾರೋ ಅಪರಿಚಿತರು ಪುಸಲಾಯಿಸಿ ಯಾವುದೋ ಉದ್ದೇಶಕ್ಕಾಗಿ ಅಪಹರಣ ಮಾಡಿಕೊಂಡು ಹೋಗಿದ್ದಾರೆ ಎಂದು ಆತನ ತಾಯಿ ರುಕ್ಸಾನಾ ಜಾವೀದ ಮರಸಾದ ಮೂಡಲಗಿ ಪೋಲಿಸ್ ಠಾಣೆಯಲ್ಲಿ …

Read More »

ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆ

ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆ ಮೂಡಲಗಿ: ಇಲ್ಲಿಯ ಕಾಲೇಜು ರಸ್ತೆಯಲ್ಲಿ ಸುಸಜ್ಜಿತವಾದ ಮತ್ತು ಹೊಸ ತಂತ್ರಜ್ಞಾನದ ಕಣ್ಣು ತಪಾಸಣೆ, ವಿವಿಧ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆಯ ಸೌಲಭ್ಯವನ್ನು ಹೊಂದಿರುವ ಡಾ. ಸಚೀನರವರ ಮೂಡಲಗಿ ಕಣ್ಣಿನ ಆಸ್ಪತ್ರೆಯ ಉದ್ಘಾಟನೆಯ ಜ. 31ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ. ಶ್ರೀ ಮಹಾಲಕ್ಷ್ಮೀ ಮತ್ತು ಶ್ರೀ ಸರಸ್ವತಿ ಪೂಜೆಯೊಂದಿಗೆ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮೀಜಿಗಳು ಆಸ್ಪತ್ರೆಯನ್ನು ಉದ್ಘಾಟಿಸುವರು ಎಂದು ಡಾ. ಸಚೀನ ಟಿ. ಅವರು …

Read More »

ಜ್ಞಾನದ ಹಸಿವು ಇದ್ದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ-ಸಂಸದ ಈರಣ್ಣ ಕಡಾಡಿ

ಜ್ಞಾನದ ಹಸಿವು ಇದ್ದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ-ಸಂಸದ ಈರಣ್ಣ ಕಡಾಡಿ ಮೂಡಲಗಿ: ಜ್ಞಾನದ ಹಸಿವು ಇದ್ದವರು ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ, ಗ್ರಾಮೀಣ ಪ್ರದೇಶದ, ಅದರಲ್ಲೂ ರೈತನ ಮಕ್ಕಳು ಪಿ.ಎಸ್.ಆಯ್ ಹುದ್ದೆಗೆ ಆಯ್ಕೆಯಾಗುವ ಮೂಲಕ ಒಳ್ಳೆಯ ಸಾಧನೆ ಮಾಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ರವಿವಾರ ಜ.30 ರಂದು ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಸಕ್ರೆಪ್ಪಗೋಳ ತೋಟದಲ್ಲಿ …

Read More »

ಸಂತ ಮಾಯಪ್ಪ ರಾಜಾಪುರ ರಚಿಸಿರುವ ಕೃತಿ ‘ಸಂತ ಶಿವರಾಮದಾದಾ ಗೋಕಾಕ ಚರಿತಾಮೃತ ಕೃತಿ’ ಲೋಕಾರ್ಪಣೆ

ಸಂತ ಮಾಯಪ್ಪ ರಾಜಾಪುರ ರಚಿಸಿರುವ ಕೃತಿ ‘ಸಂತ ಶಿವರಾಮದಾದಾ ಗೋಕಾಕ ಚರಿತಾಮೃತ ಕೃತಿ’ ಲೋಕಾರ್ಪಣೆ ಮೂಡಲಗಿ: ‘ಸಂತ ಶಿವರಾಮದಾದಾ ಗೋಕಾಕ ಅವರ ಕುರಿತಾಗಿ ಕೃತಿ ರಚಿಸಿರುವ ಸಂತ ಮಾಯಪ್ಪ ರಾಜಾಪುರ ಅವರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಪಂಢರಪುರದ ರಾಣು ದೇವವೃತ ವಾಸ್ಕರ್ ಮಾಹಾರಾಜರು ಹೇಳಿದರು. ಮೂಡಲಗಿಯ ಸಂತ ಸಂಸ್ಕøತಿ ಪ್ರಕಾಶನ ಹಾಗೂ ಸಪ್ತಸಾಗರ ಗಡ್ಡೆ (ಬನ) ಸಂಯುಕ್ತಾ ಆಶ್ರಯದಲ್ಲಿ ಸಂತ ಮಾಯಪ್ಪಾ ರಾಜಾಪುರ ಅವರು ರಚಿಸಿರುವ ಸಂತ ಶಿವರಾಮದಾದಾ ಗೋಕಾಕ …

Read More »