Breaking News
Home / ತಾಲ್ಲೂಕು (page 141)

ತಾಲ್ಲೂಕು

ಉಜ್ಜಯನಿಪೀಠದ ಜಗದ್ಗುರು ಬೆಟಗೇರಿ ವೀರಭದ್ರೇಶ್ವರ ದೇವರ ದೇವಾಲಯಕ್ಕೆ ಭೇಟಿ

ಉಜ್ಜಯನಿಪೀಠದ ಜಗದ್ಗುರು ಬೆಟಗೇರಿ ವೀರಭದ್ರೇಶ್ವರ ದೇವರ ದೇವಾಲಯಕ್ಕೆ ಭೇಟಿ ಬೆಟಗೇರಿ:ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಭಗವತ್ಪಾದರು ಡಿ.27ರಂದು ಬೆಟಗೇರಿ ಗ್ರಾಮದ ವೀರಭದ್ರೇಶ್ವರದೇವರ ದೇವಾಲಯಕ್ಕೆ ಭೇಟಿ ನೀಡಿ, ಸ್ಥಳೀಯ ವೀರಭದ್ರೇಶ್ವರ ದೇವರ ದರ್ಶನ ಮಾಡಿದರು. ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ, ಸ್ಥಳೀಯ ವೀರಭದ್ರೇಶ್ವರದೇವರ ದೇವಾಲಯ ಅರ್ಚಕ ಸಂಗಯ್ಯ ಹಿರೇಮಠ, ವಿಜಯ ಹಿರೇಮಠ, ವೀರಭದ್ರೇಶ್ವರದೇವರ ಪುರವಂತರು, ಭಕ್ತರು, ಗಣ್ಯರು, …

Read More »

ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ

ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ ಪೈಕಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರು ಮೇಲುಗೈ ಸಾಧಿಸಿದ್ದು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಸ್ವ ಗ್ರಾಮದಲ್ಲಿಯೇ …

Read More »

ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಚಿಂತನೆ ಮಾಡುವದು ತುಂಬಾ ಅವಶ್ಯವಾಗಿದೆಯಲ್ಲದೆ- ಆನಂದ ಹಮ್ಮನವರ

ಮೂಡಲಗಿ : ಇಂದಿನ ಅಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಚಿಂತನೆ ಮಾಡುವದು ತುಂಬಾ ಅವಶ್ಯವಾಗಿದೆಯಲ್ಲದೆ ವಿಜ್ಞಾನದ ಬಗ್ಗೆ ತಿಳಿದುಕೊಳ್ಳುವದೂ ಕೂಡ ಅದ್ಯಯನದ ಮಹತ್ವದ ಅಂಶವಾಗಿದೆ ಎಂದು ವಡೇರಹಟ್ಟಿಯ ಸಮೂಹ ಸಂಪನ್ಮೂಲ ವ್ಯಕ್ತಿ ಆನಂದ ಹಮ್ಮನವರ ಹೇಳಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರ್ರಾಥಮಿಕ ಶಾಲೆಯಲ್ಲಿ ನಡೆದ ವಾರದ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮೇಲಿಂದ ಮೇಲೆ ಹಮ್ಮಿಕೊಳ್ಳುವದರ ಮುಖಾಂತರ ವಿದ್ಯಾರ್ಥಿಗಳಿಗೆ …

Read More »

ಡಿ.31 ರಂದು ಮೂಡಲಗಿ ಶ್ರೀಗಳ ಪೀಠಾರೋಹಣ ಕಾರ್ಯಕ್ರಮ

  ಡಿ.31 ರಂದು ಮೂಡಲಗಿ ಶ್ರೀಗಳ ಪೀಠಾರೋಹಣ ಕಾರ್ಯಕ್ರಮ ಮೂಡಲಗಿ: ಪಟ್ಟಣ ಆರಾಧ್ಯ ದೈವ ಶ್ರೀ ಶಿವಬೋಧರಂಗ ಸ್ವಾಮಿ ಮಠದ ನೂತನ ಪೀಠಾಧಿಪತಿಗಳಾಗಿ ಶ್ರೀ ದತ್ತಾತ್ರೆಯಬೋಧ ಶ್ರೀಪಾದಬೋಧ ಸ್ವಾಮಿಜಿ ಹಾಗೂ ಶ್ರೀಧರ ಶ್ರೀಪಾದಬೋಧ ಸ್ವಾಮಿಗಳ ಹಾಗೂ  ನವೀಕರಣಗೊಂಡ ಪಟ್ಟಣದ ಶ್ರೀಗಳ ಮೇಲಿನ ಮಠದ ಗೃಹ ಪ್ರವೇಶ ಸಮಾರಂಭ ಶುಕ್ರವಾರ ಡಿ.31 ರಂದು  ಸರಳ ರೀತಿಯಲ್ಲಿ  ಜರುಗಲಿದೆ. ಶುಕ್ರವಾರದಂದು ಮೇಲಿನ ಮಠದಲ್ಲಿ ಪೀಠಾರೋಹಣ ದೀಕ್ಷೆಯುನ್ನು ನರಸಿಂಹವಾಡಿಯ ವೇದಮೂರ್ತಿ ಶ್ರೀ ಅವಧೂತ ಬೋರಗಾಂವಕರ …

Read More »

ಭಾರತ ದೇಶ ಶ್ರೀಮಂತವಾದ ಧಾರ್ಮಿಕ ಪರಂಪರೆ ಹೊಂದಿದೆ: ಉಜ್ಜಯನಿಪೀಠದ ಜಗದ್ಗುರು

ಭಾರತ ದೇಶ ಶ್ರೀಮಂತವಾದ ಧಾರ್ಮಿಕ ಪರಂಪರೆ ಹೊಂದಿದೆ: ಉಜ್ಜಯನಿಪೀಠದ ಜಗದ್ಗುರು ಬೆಟಗೇರಿ:ಭಾರತ ದೇಶ ಸರ್ವ ಜಾತಿ, ಧರ್ಮ, ದೇವರು ಹಾಗೂ ಸಂಸ್ಕøತಿ, ಸಂಪ್ರದಾಯಗಳನ್ನು ಹೊಂದಿದ ಬಿಡಾಗಿದೆ. ನಾವೆಲ್ಲರೂ ಭಾರತೀಯರು ಎನ್ನುವ ಸಮನ್ವಯ ಭಾವ ನಮ್ಮೆಲ್ಲರಲ್ಲಿರಲಿ, ದೇವರುಗಳ ಮೇಲೆ ಅಪಾರ ನಂಬಿಕೆ, ಶ್ರೇದ್ಧೆ, ಭಯ, ಭಕ್ತಿ ಹೊಂದಿದ ಜನರು ಭಾರತದಲ್ಲಿ ಮಾತ್ರ ಇದ್ದಾರೆ. ಹೀಗಾಗಿ ಭಾರತ ದೇಶ ಶ್ರೀಮಂತವಾದ ಧಾರ್ಮಿಕ ಪರಂಪರೆ ಹೊಂದಿದೆ ಎಂದು ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ …

Read More »

ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಬಸವಶ್ರೀ ದಿನದರ್ಶಿಕೆ ಬಿಡುಗಡೆ

ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಬಸವಶ್ರೀ ದಿನದರ್ಶಿಕೆ ಬಿಡುಗಡೆ ಬೆಟಗೇರಿ:ಕನ್ನಡ ನಾಡಿನ ಎಲ್ಲಾ ಸಹಕಾರಿ ಸಂಘ ಸಂಸ್ಥೆಗಳು ಪ್ರತಿ ವರ್ಷ ಪ್ರಕಟಿಸುವ ದಿನದರ್ಶಿಕಗಳಿಗಿಂತ ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯ ಪ್ರಕಟಿಸಿದ ಬಸವಶ್ರೀ ದಿನದರ್ಶಿಕೆ ಅತ್ಯಂತ ವಿಭಿನ್ನವಾಗಿದೆ ಎಂದು ಸುಣಧೋಳಿಯ ಅಭಿನವ ಶಿವಾನಂದ ಸ್ವಾಮಿಜಿ ಹೇಳಿದರು. ಬೆಟಗೇರಿ ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಕಾರ್ಯಾಲಯದಲ್ಲಿ ಸೋಮವಾರ ಡಿ.27ರಂದು ಆಯೋಜಿಸಿದ 2022ನೇ ವರ್ಷದ ಬಸವಶ್ರೀ ದಿನದರ್ಶಿಕೆ …

Read More »

ಇಂದು ಬೆಟಗೇರಿಗೆ ಉಜ್ಜಯನಿಪೀಠದ ಜಗದ್ಗುರುಗಳ ಆಗಮನ

ಇಂದು ಬೆಟಗೇರಿಗೆ ಉಜ್ಜಯನಿಪೀಠದ ಜಗದ್ಗುರುಗಳ ಆಗಮನ ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸೋಮವಾರ ಡಿ.27ರಂದು ನಡೆಯುವ 24ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ದಿವ್ಯ ಸಾನಿಧ್ಯ ವಹಿಸಲಿರುವ ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಸಿದ್ದಲಿಂಗರಾಜ ದೇಶಿಕೇಂದ್ರ ಭಗವತ್ಪಾದರು ಅವರ ಅಡ್ಡಪಲ್ಲಕ್ಕಿ ಉತ್ಸವ ಜರುಗಲಿದೆ ಎಂದು …

Read More »

ಮಾರುತಿ ದೇವರ ದೇವಾಲಯದಲ್ಲಿ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ

ಬೆಟಗೇರಿ: ಗ್ರಾಮದ ಮಾರುತಿ ದೇವರ ದೇವಾಲಯದಲ್ಲಿ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.25 ರಂದು ಸಂಭ್ರಮದಿಂದ ನಡೆದವು. ಬೆಳೆಗ್ಗೆ 6 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಕುಂಕುಮ, ಎಲೆ ಪೂಜೆ ಜರುಗಿ, ಪುರ ಜನರಿಂದ ಪೂಜೆ, ನೈವೈದ್ಯ ಸಮರ್ಪನೆ, ರಾತ್ರಿ 7 ಗಂಟೆಗೆ ದೀಪೋತ್ಸವ, ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಕಾಯಿ, ಕಾರಿಕ ಹಾರಿಸುವ, ಸಿಹಿ ಹಂಚುವದು ವೈಭವದಿಂದ ನಡೆಯಿತು. ಈರಯ್ಯ ಹಿರೇಮಠ, …

Read More »

ಬೆಟಗೇರಿ ಸುತ್ತಮುತ್ತ ಮಂಜು ಬಿದ್ದರಿಂದ ಆತಂಕದಲ್ಲಿ ರೈತರು.!

ಬೆಟಗೇರಿ ಸುತ್ತಮುತ್ತ ಮಂಜು ಬಿದ್ದರಿಂದ ಆತಂಕದಲ್ಲಿ ರೈತರು.! ಬೆಟಗೇರಿ:ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಶನಿವಾರ ಡಿ.25 ರಂದು ಬೆಳಗ್ಗೆ 6.30 ಗಂಟೆಯಿಂದ 9.30 ಗಂಟೆವರೆಗೆ ಹೊಗೆ ಮಿಶ್ರಿತ ನೀರು ಮಂಜು ಬಿದ್ದಿದ್ದರಿಂದ ಇಲ್ಲಿಯ ಮುಖ್ಯ ರಸ್ತೆಗಳ ಮೇಲೆ ಸಂಚರಿಸುವ ದ್ವಿಚಕ್ರ ವಾಹನ ಸೇರಿದಂತೆ ವಿವಿಧ ವಾಹನ ಚಾಲಕರು ಮುಂದೆ ಸಾಗಲು ದಾರಿ ಕಾಣದೇ ಹರಸಾಹಸ ಮಾಡುವಂತಾಗಿತ್ತು. ಒಂದಡೆ ಇಲ್ಲಿಯ ರಸ್ತೆಗಳ ಮೇಲೆ ವಾಹನ ಸವಾರರು ಜೀವಭಯದಲ್ಲಿ ಓಡಾಡುವ ದುಸ್ಥಿತಿ ಎದುರಾದರೆ, …

Read More »

ಬೆಟಗೇರಿ ಗ್ರಾಮದಲ್ಲಿ 24ನೇ ವರ್ಷದ ಓಂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ

ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 24ನೇ ವರ್ಷದ ಓಂ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಸೋಮವಾರ ಡಿ.27ರಂದು ಸ್ಥಳೀಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಸನ್ನಿದಾನದಲ್ಲಿ ನಡೆಯಲಿದೆ. ಮುಂಜಾನೆ 10 ಗಂಟೆಗೆ ಸುತ್ತಲಿನ ಹಲವು ನಗರ ಪಟ್ಟಣ, ಹಳ್ಳಿಗಳಿಂದ ಆಗಮಿಸಿದ ಅಯ್ಯಪ್ಪಸ್ವಾಮಿ ಮಾಲಾಧಾರಿ, ಸಂತ, ಶರಣ, ಗಣ್ಯರನ್ನು ಬರಮಾಡಿಕೊಳ್ಳುವದು, ಸಂಜೆ …

Read More »