ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಸಂಗಮೇಶ ಶಿವಪ್ಪ ಹೂಗಾರ ಇವರು ‘ಉತ್ತರ ಕರ್ನಾಟಕದ ಕಂಪನಿ ನಾಟಕಗಳಲ್ಲಿ ಸಮಾನತೆಯ ಆಶಯ’ ವಿಷಯದಲ್ಲಿ ಮಂಡಿಸಿರುವ ಪ್ರಬಂಧವನ್ನು ಮನ್ನಿಸಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ. ಡಾ. ಸಂಗಮನಾಥ ಲೋಕಾಪುರ ಅವರು ಹೂಗಾರ ಅವರ ಸಂಶೋಧನೆಗೆ ಮಾರ್ಗದರ್ಶನವನ್ನು ನೀಡಿದ್ದರು. ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ …
Read More »‘ಸಾಹುಕಾರ್’ ಪದಕ್ಕೆ ನಿಜವಾದ ಅರ್ಥ ಕಲ್ಪಿಸಿಕೊಟ್ಟ ಬಾಲಚಂದ್ರ ಜಾರಕಿಹೊಳಿ : ಶ್ರೀಗಳ ಶ್ಲಾಘನೆ ಮುನ್ಯಾಳ-ರಂಗಾಪೂರ ಸಮುದಾಯ ಭವನ ನಿರ್ಮಾಣಕ್ಕೆ ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ದಾನ, ಧರ್ಮ, ಸಮಾಜ ಪ್ರೀತಿಗೆ ಶ್ರೀಶೈಲ್ ಜಗದ್ಗುರು ಪೀಠ ಹರ್ಷ – ಶ್ರೀಶೈಲ್ ಮಹಾಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ‘ಸಾಹುಕಾರ್’ ಪದಕ್ಕೆ ನಿಜವಾದ ಅರ್ಥ ಕಲ್ಪಿಸಿಕೊಟ್ಟ ಬಾಲಚಂದ್ರ ಜಾರಕಿಹೊಳಿ : ಶ್ರೀಗಳ ಶ್ಲಾಘನೆ ಮುನ್ಯಾಳ-ರಂಗಾಪೂರ ಸಮುದಾಯ ಭವನ ನಿರ್ಮಾಣಕ್ಕೆ ಕೋಟಿ ರೂ. ಅನುದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ. ಮೂಡಲಗಿ: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ಎಂದ ಬಾಲಚಂದ್ರ ಜಾರಕಿಹೊಳಿ
ಮುನ್ಯಾಳದಲ್ಲಿ 22ಲಕ್ಷ ರೂ ವೆಚ್ಚದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ಎಂದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ …
Read More »2021-22 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
2021-22 ನೇಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ ಬೆಳಗಾವಿ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ 2021-22 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ ಕೇಂದ್ರ …
Read More »ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ
ಬೆಟಗೇರಿ: ಗ್ರಾಮದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಶುಕ್ರವಾರ ನ.5 ರಂದು ನಡೆಯಿತು. ಸ್ಥಳೀಯ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಅವರು ಶ್ರೀ ಮಹಾಲಕ್ಷ್ಮೀ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ ಸಹಕಾರಿಯ ಪ್ರಗತಿ ಹಾಗೂ ಶಾಖೆಯ ವಾರ್ಷಿಕೋತ್ಸವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಬಳಿಕ ಸಿಹಿ ವಿತರಣೆ ಕಾರ್ಯಕ್ರಮ ಜರುಗಿತು. ಶ್ರೀಕಾಂತ …
Read More »ಶ್ರೀಶೈಲ್ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಧರ್ಮ ಸಭೆ ಮುನ್ಯಾಳ ಸದಾಶಿವಮಠದಲ್ಲಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ
ಶ್ರೀಶೈಲ್ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಧರ್ಮ ಸಭೆ ಮುನ್ಯಾಳ ಸದಾಶಿವಮಠದಲ್ಲಿ ದೇವಸ್ಥಾನ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮೂಡಲಗಿ: ತಾಲ್ಲೂಕಿನ ಮುನ್ಯಾಳ-ರಂಗಾಪೂರದ ಶ್ರೀ ಸದಾಶಿವಯೋಗೀಶ್ವರಮಠದಲ್ಲಿ ಹಣಮಂತದೇವರ ಮಂದಿರ ಉದ್ಘಾಟನೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಮತ್ತು ಅಶ್ವಾರೂಢ ಶ್ರೀ ಗುರು ಬಸವರಾಜ ಅಜ್ಜನವರ ಸರ್ಕಲ್ ಉದ್ಘಾನೆಯು ನಾಳೆ ನ. 7ರಂದು ಸಂಜೆ 4ಕ್ಕೆ ಜರುಗಲಿದೆ. ಶ್ರೀಶೈಲ್ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯವಹಿಸುವರು. ಸದಾಶಿವಯೋಗಿಶ್ವರಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರುಘರಾಜೇಂದ್ರ …
Read More »ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಮಹಾಲಕ್ಷ್ಮೀ ಪೂಜೆ
ಬೆಟಗೇರಿ: ಗ್ರಾಮದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಶುಕ್ರವಾರ ನ.5 ರಂದು ನಡೆಯಿತು. ಸ್ಥಳೀಯ ಶಾಖೆಯ ಸಲಹಾ ಸಮಿತಿ ಅಧ್ಯಕ್ಷ ಈರಪ್ಪ ದೇಯಣ್ಣವರ ಅವರು ಶ್ರೀ ಮಹಾಲಕ್ಷ್ಮೀ ಭಾವ ಚಿತ್ರಕ್ಕೆ ಪೂಜೆ ನೆರವೇರಿಸಿದ ಬಳಿಕ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ ಸಹಕಾರಿಯ ಪ್ರಗತಿ ಹಾಗೂ ಶಾಖೆಯ ವಾರ್ಷಿಕೋತ್ಸವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಬಳಿಕ ಸಿಹಿ ವಿತರಣೆ ಕಾರ್ಯಕ್ರಮ ಜರುಗಿತು. ಶ್ರೀಕಾಂತ …
Read More »ಶ್ರೀ ಬಹ್ಮದೇವರ ದೇವಸ್ಥಾನದಲ್ಲಿ ಗೋವು ಪೂಜೆ ಕಾರ್ಯಕ್ರಮ
ಬೆಟಗೇರಿ:ಗ್ರಾಮೀಣ ಪ್ರದೇಶದ ಜನರಿಗೆ ಗೋವುಗಳು ಜೀವನಾಧಾರವಾಗಿವೆ. ಪ್ರತಿಯೊಬ್ಬರೂ ದೇಶಿಯ ಗೋವು ತಳಿಗಳನ್ನು ಉಳಿಸಿ ಬೆಳಸಲು ಮುಂದಾಗಬೇಕಿದೆ ಎಂದು ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗೌಡಪ್ಪ ಮಾಳೇದ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ, ಗ್ರಾಮಲೆಕ್ಕಾಧಿಕಾರಿ ಕಾರ್ಯಾಲಯ ಹಾಗೂ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರದ ಸಹಯೋಗದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯ ಸ್ಥಳಿಯ ಶ್ರೀ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ನ.5ರಂದು ನಡೆದ ಗೋವು ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ನಮ್ಮ ಧಾರ್ಮಿಕ ಮತ್ತು ಸಾಂಸ್ಕøತಿಕ …
Read More »ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ
ಬೆಟಗೇರಿ:ಗ್ರಾಮೀಣ ವಲಯದಲ್ಲಿರುವ ಸಹಕಾರಿ ಸಂಘ, ಸಂಸ್ಥೆಗಳು ಸಮಗ್ರ ಪ್ರಗತಿ ಸಾಧಿಸಬೇಕಾದರೆ ಸ್ಥಳೀಯರ ಸಹಕಾರ ಅವಶ್ಯಕವಾಗಿದೆ ಎಂದು ಇಂಚಲದ ಡಾ.ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಸಮೀಪದ ಬಿಲಕುಂದಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ ಹಾಗೂ ಪೂಜಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ನ.5ರಂದು ಕಟ್ಟಡ ಉದ್ಘಾಟನೆ ನೆರವೇರಿಸಿ, ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರ ಜೀವನಾಡಿಯಾಗಿವೆ …
Read More »ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಗೋವುಗಳಿಗೆ ಪೂಜಿ ಸಲ್ಲಿಸಿ ಜನಜಾಗೃತಿ ಮೂಡಿಸುವ ಸರ್ಕಾದರ ನಿರ್ಧಾರ ಸ್ವಾಗತಾರ್ಹ
ಮೂಡಲಗಿ: ಸರ್ಕಾರದ ನಿರ್ದೇಶನದಂತೆ ನಮ್ಮ ಧಾರ್ಮಿಕ ಹಾಗೂ ಸಾಂಸ್ಕøತಿಕ ಪರಂಪರೆಯನ್ನು ಮುಂದುನರೆಸಿಕೊಂಡು ಹೋಗುವುದಕ್ಕೆ ಹಾಗೂ ಗೋವುಗಳ ಮಹತ್ವ ಮತ್ತು ಅವುಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಂತೆ ಗೋಮಾತೆಯನ್ನು ಪೂಜಿಸುವ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ತಹಸೀಲ್ದಾರ ಡಿ ಜಿ ಮಹಾತ ಹೇಳಿದರು. ಶುಕ್ರವಾರ ಪಟ್ಟಣದ ಲಕ್ಷ್ಮೀ ನಗರ ವಾರ್ಡ ನಂ 5ರಲ್ಲಿನ ಶ್ರೀ ಕರೆಮ್ಮ ದೇವಿ ಹಾಗೂ ಹನುಮಂತ ದೇವರ ದೇವಸ್ಥಾನ ಆವರಣದಲ್ಲಿ ನಡೆದ ಗೋಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋ …
Read More »