Breaking News
Home / ತಾಲ್ಲೂಕು (page 157)

ತಾಲ್ಲೂಕು

ಪುನೀತ್ ರಾಜಕುಮಾರ ನಿಧನಕ್ಕೆ – ಸಂಸದ ಕಡಾಡಿ ಸಂತಾಪ

ಪುನೀತ್ ರಾಜಕುಮಾರ ನಿಧನಕ್ಕೆ – ಸಂಸದ ಕಡಾಡಿ ಸಂತಾಪ ಮೂಡಲಗಿ: ಓರ್ವ ಮಾನವೀಯ ಮೌಲ್ಯಗಳನ್ನು ಹೊಂದಿದ್ದ ಉತ್ತಮ ನಟನನ್ನು ನಾಡು ಕಳೆದುಕೊಂಡಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದರು. ಶುಕ್ರವಾರ ಅ.29 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಪುನೀತ ರಾಜಕುಮಾರ ಬಾಲಪ್ರತಿಭೆಯಾಗಿ ಗುರುತಿಸಿಕೊಂಡು ಕನ್ನಡ ನಾಡು, ನುಡಿಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದ ಅದ್ಭುತವಾದ …

Read More »

ಬೆಳಗಾವಿಯಲ್ಲಿ ಎನ್‍ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ 4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ಎನ್‍ಎಂಪಿ ಘಟಕ ಸ್ಥಾಪನೆಗೆ ಪ್ರಯತ್ನ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ 4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್‍ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ …

Read More »

ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

ವಿದ್ಯಾ ರೆಡ್ಡಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ ಗೋಕಾವಿಯ ಯುವ ಸಾಹಿತಿ ವಿದ್ಯಾ ರೆಡ್ಡಿ ಇವರ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಬೆಳಗಾವಿಯ ಸಪ್ತ ಸ್ವರ ಸಂಗೀತ ಕಲಾ ಬಳಗವು ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ಅಕ್ಟೋಬರ್ 31 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು, ಬೈಲಹೊಂಗಲ ಆರಾಧ್ಯಮಠದ ವೇದಮೂರ್ತಿ ಡಾ. ಮಹಾಂತೇಶ ಶಾಸ್ತ್ರಿಗಳು ಹಾಗೂ ಮಲ್ಲಮ್ಮನ ಬೆಳವಡಿಯ …

Read More »

ಕನ್ನಡ ಪ್ರೇಮ ಮೆರೆಯಲು, ಕನ್ನಡಕ್ಕಾಗಿ ನಾವು ಅಭಿಯಾನದ ವಿಶೇಷ – ಪಿಡಿಒ ಎಚ್.ಎನ್.ಭಾವಿಕಟ್ಟಿ

ಬೆಟಗೇರಿ:ಕನ್ನಡದ ಶ್ರೇಷ್ಠತೆಯನ್ನು ಸಾರುವುದು, ಮಕ್ಕಳು ಸೇರಿದಂತೆ ಎಲ್ಲರೂ ಕನ್ನಡ ಪ್ರೇಮ ಮೆರೆಯಲು, ಕನ್ನಡಕ್ಕಾಗಿ ನಾವು ಅಭಿಯಾನದ ವಿಶೇಷತೆಯಾಗಿದೆ ಎಂದು ಬೆಟಗೇರಿ ಗ್ರಾಮ ಪಂಚಾಯತಿ ಪಿಡಿಒ ಎಚ್.ಎನ್.ಭಾವಿಕಟ್ಟಿ ಹೇಳಿದರು. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುವ ಕನ್ನಡ ಗೀತಗಾಯನ ಕಾರ್ಯಕ್ರಮದ ಪ್ರಯುಕ್ತ ಬೆಟಗೇರಿ ಗ್ರಾಮ ಪಂಚಾಯತಿ, ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಸಹಯೋಗದಲ್ಲಿ ಅ.28ರಂದು ನಡೆದ …

Read More »

ರಾಜ್ಯೋತ್ಸವ ಪ್ರಯುಕ್ತ ಅನ್ಯ ಭಾಷೆಯನ್ನು ಬಳಸದೇ ಕನ್ನಡದಲ್ಲಿ ನಾಲ್ಕು ನಿಮೀಷ ಮಾತನಾಡುವ ಸ್ವರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡ ಸ್ಪರ್ಧಾಳುಗಳಿಗೆ ಗೌರವ ಧನ ಹಾಗೂ ಪ್ರಮಾಣ ಪತ್ರ

ಮೂಡಲಗಿ : ಸರ್ಕಾರ ಆದೇಶದ ಅನ್ವಯ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.28ರಂದು ಮುಂಜಾನೆ 11 ಗಂಟೆಗೆ ಇಡೀ ರಾಜ್ಯಾದಾದ್ಯಂತ ಏಕ ಕಾಲಕ್ಕೆ “ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೇ ಕನ್ನಡ ನಾಡಿನಲ್ಲೇ ಹುಟ್ಟಬೇಕು” ಈ ಗೀತೆಗಳನ್ನು ಏಕ ಕಾಲಕ್ಕೆ ಹಾಡಲು ಪಟ್ಟಣದ ಎಸ್.ಎಸ್.ಆರ್ ಕಾಲೇಜ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಹಾಗೂ ತಾಲೂಕಿನ ಪತ್ರಿಯೊಂದು ಗ್ರಾಮದಲ್ಲಿ ಈ ಕಾರ್ಯಾಕ್ರಮವನ್ನು ನೇರವೇರಿಸಲು ಗ್ರಾಪಂ ಪಿಡಿಓ ಹಾಗೂ ಗ್ರಾಮಲೆಕ್ಕಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು …

Read More »

ಸತತ ಪರಿಶ್ರ್ರಮದಿಂದ ಬದಲಾವಣೆ ಸಾಧ್ಯ: ದೀಪಕ ಕುಲಕರ್ಣಿ

ಸತತ ಪರಿಶ್ರ್ರಮದಿಂದ ಬದಲಾವಣೆ ಸಾಧ್ಯ: ದೀಪಕ ಕುಲಕರ್ಣಿ ಮೂಡಲಗಿ: ಸತತ ಪರಿಶ್ರಮ ಹಾಗೂ ಪ್ರಯತ್ನದಿಂದ ಬದಲಾವಣೆ ಸಾಧ್ಯ ಎಂಬುದನ್ನು ಈ ಸರಕಾರಿ ಶಾಲೆಯ ಶಿಕ್ಷಕರು ತೋರಿಸಿಕೊಟ್ಟಿದ್ದಾರೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಅಕ್ಷರದಾಸೋಹ ಯೋಜನೆ ನಿರ್ದೇಶಕರಾದ ದೀಪಕ ಕುಲಕರ್ಣಿ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಗೆ ಸರಕಾರಿ ಶಾಲೆಗೆ ಸೋಮವಾರದಂದು ಆಕಸ್ಮಿಕ ಭೇಟಿ ನೀಡಿ ಅಕ್ಷರದಾಸೊಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳಿಗೆ ಆಹಾರ ವಿತರಿಸಿ ಮಾತನಾಡಿ, ಕಳೆದ ನಾಲೈದು ವರ್ಷಗಳಲ್ಲಿ ಸರಕಾರಿ ಯೋಜನೆಗಳನ್ನು …

Read More »

1.65 ಲಕ್ಷ ರೂಪಾಯಿಗಳ ಅನುದಾನದಡಿಯಲ್ಲಿ ಡಾ.ಅಂಬೇಡ್ಕರ್ ವೃತ್ತದಲ್ಲಿ ಹೈ ಮಾಸ್ಕ್ ದೀಪ ಅಳವಡಿಕೆ

ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ವತಿಯಿಂದ 2020-21ನೇ ಸಾಲಿನ 15 ನೇ ಹಣಕಾಸಿನ ಯೋಜನೆಯ ಸುಮಾರು 1.65 ಲಕ್ಷ ರೂಪಾಯಿಗಳ ಅನುದಾನದಡಿಯಲ್ಲಿ ಸ್ಥಳೀಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಹೈ ಮಾಸ್ಕ್ ದೀಪ ಅಳವಡಿಕೆ ಕಾಮಗಾರಿ ಇಚೆಗೆ ನಡೆಯಿತು. ಗ್ರಾಪಂ ಪಿಡಿಒ ಎಚ್.ಎನ್.ಭಾವಿಕಟ್ಟಿ ಮಾತನಾಡಿ, ಗ್ರಾಮದ ಸಮಗ್ರ ಅಭಿವೃದ್ಧಿಗೆ ಗ್ರಾಪಂ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿ, ಹಿರಿಯ ನಾಗರಿಕರು ಹಾಗೂ ಸ್ಥಳೀಯರು ನೀಡುತ್ತಿರುವ ಸಹಕಾರ ಶ್ಲಾಘನೀಯವಾಗಿದೆ. ಇಲ್ಲಿಯ ಗ್ರಾಪಂ ಸಹಯೋಗದಲ್ಲಿ ಸ್ಥಳೀಯರಿಗೆ ಅವಶ್ಯಕವಾದ ಮೂಲಭೂತ ಸಹಾಯ, …

Read More »

ಪ್ರಭಾಶುಗರ್‍ಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ. : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ. ಒಂದೇ ಕಂತಿನಲ್ಲಿ ರೈತರ ಖಾತೆಗಳಿಗೆ ಬಿಲ್ ಪಾವತಿ, ರೈತರ ಸಹಕಾರವೇ ಕಾರ್ಖಾನೆಗೆ ಜೀವಾಳವೆಂದ ಬಾಲಚಂದ್ರ ಜಾರಕಿಹೊಳಿ

ಪ್ರಭಾಶುಗರ್‍ಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ. : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ. ಒಂದೇ ಕಂತಿನಲ್ಲಿ ರೈತರ ಖಾತೆಗಳಿಗೆ ಬಿಲ್ ಪಾವತಿ, ರೈತರ ಸಹಕಾರವೇ ಕಾರ್ಖಾನೆಗೆ ಜೀವಾಳವೆಂದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ …

Read More »

ಹುಟ್ಟು ಹಬ್ಬದ ಪ್ರಯುಕ್ತವಾಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ .

ಮೂಡಲಗಿ : ತಾಲೂಕಿನ ಹಳ್ಳೂರ ಗ್ರಾಮದ ಬಿಜೆಪಿ ಮುಖಂಡ ಹಾಗೂ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಅವರ 48ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗಿ ಮೂಡಲಗಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಸಪ್ಪ ಸಂತಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಹಡಪದ, ಪುರಸಭೆ ಸದಸ್ಯ ಶಿವು ಚಂಡಕಿ, ಗ್ರಾಪಂ ಸದಸ್ಯ ಮಲ್ಲಪ್ಪ ಛಬ್ಬಿ, ಬಾಳೇಶ ನೇಸೂರ, …

Read More »

ಚನ್ನಮ್ಮಳು ಕನ್ನಡ ನಾಡಿನ ಹೆಮ್ಮೆ- ಮಂಜುಳಾ ಹಿರೇಮಠ

ಚನ್ನಮ್ಮಳು ಕನ್ನಡ ನಾಡಿನ ಹೆಮ್ಮೆ ಮೂಡಲಗಿ: ಕಿತ್ತೂರ ಚನ್ನಮ್ಮಳ ಶೌರ್ಯ, ಸಾಹಸ ಹಾಗೂ ದೇಶಾಭಿಮಾನವು ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಿದೆ’ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಮಂಜುಳಾ ಹಿರೇಮಠ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪಟ್ಟಣ ಪಂಚಾಯ್ತಿ ಕಚೇರಿಯಲ್ಲಿ ಶನಿವಾರ ಆಚರಿಸಿದ ರಾಣಿ ಕಿತ್ತೂರ ಚನ್ನಮ್ಮಳ ಜಯಂತ್ಯುತ್ಸವ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚನ್ನಮ್ಮಳು ಕನ್ನಡ ನಾಡಿನ ಹೆಮ್ಮೆ ಎಂದರು. ರಾಣಿ ಚನ್ನಮ್ಮಳ ತ್ಯಾಗ, ಬಲಿದಾನ ಮತ್ತು ದೇಶಭಕ್ತಿಯು ಅನನ್ಯವಾಗಿದೆ. ಚನ್ನಮ್ಮಳ ಜಯಂತಿಯನ್ನು ಆಚರಿಸುವ …

Read More »