ಬೆಟಗೇರಿ:ಪ್ರತಿಯೊಬ್ಬ ತಂದೆ-ತಾಯಿಂದಿರು ಬಾಲ್ಯ ವಿವಾಹಕ್ಕೆ ಕಡಿವಾಣ ಹಾಕಲು ಪ್ರಯತ್ನಿಸಬೇಕು. ಹೆಣ್ಣು ಮತ್ತು ಗಂಡು ತಾರತಮ್ಯ ಮಾಡದೇ ತಮ್ಮ ಮಕ್ಕಳಿಗೆ ಹೆಚ್ಚಿನ ವ್ಯಾಸಂಗದ ಶಿಕ್ಷಣ ಕೊಡಿಸಲು ಪಾಲಕರು ಮುಂದಾಗಬೇಕು. ಯಾರೂ ಕಾನೂನು ಬಾಹಿರ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದು ಗೋಕಾಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಎಸಿಡಿಪಿಒ ಶ್ರೀಮತಿ ಉಮಾ ಬಳ್ಳೋಳ್ಳಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅ.21ರಂದು ನಡೆದ ಗೋಕಾಕ ತಾಲೂಕಾ ಕಾನೂನು ಸೇವೆಗಳ …
Read More »ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಥಮ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಕೀರ್ತಿ ವೀರ ರಾಣಿ ಕಿತ್ತೂರ ಚನ್ನಮ್ಮಗೆ ಸಲ್ಲುತ್ತದೆ : ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ: ಸೂರ್ಯ ಮುಳುಗದ ಬ್ರೀಟಿಷ್ ಸಾಮ್ರಾಜ್ಯಕ್ಕೆ ಸವಾಲು ಹಾಕಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಥಮ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಕೀರ್ತಿ ವೀರ ರಾಣಿ ಕಿತ್ತೂರ ಚನ್ನಮ್ಮಗೆ ಸಲ್ಲುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ಅ. 23 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ವೀರ ಸೇನಾನಿ ರಾಣಿ ಕಿತ್ತೂರ ಚನ್ನಮ್ಮ ಅವರ 243ನೇ ಜಯಂತಿ ನಿಮಿತ್ಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾತನಾಡಿದ ಅವರು …
Read More »ಕೆ.ಎಚ್.ಎಸ್ ಸರಕಾರಿ ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆ ಚಾಲನೆ
ಕೆ.ಎಚ್.ಎಸ್ ಸರಕಾರಿ ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆ ಚಾಲನೆ ಮೂಡಲಗಿ: ಪ್ರತಿಯೊಂದು ಜೀವಿಗೆ ಸಹಿತ ಬದುಕುವು ಮತ್ತು ಬದುಕಿಗೆ ಆಧಾರವಾಗಿರುವುದೆ ಆಹಾರ, ದೇಶ ಮಕ್ಕಳ ಆರೋಗ್ಯ ಮತ್ತು ಬಧುಕಿನ ಭವಿಷ್ಯನಲ್ಲಿ ನಿಜವಾದ ನಗೆ ಬರುವುದಕ್ಕೆ ಚೇತನ್ಯ ವಸ್ತು ಆಹಾರ, ಬಿಸಿ ಊಟದ ಮಹತ್ವಕಾಂಕ್ಷೆಯ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಚಿಕ್ಕೋಡಿ ಡಯಟ ಪ್ರಾಚಾರ್ಯ ಮೋಹನ ಜೀರಗಾಳ ಹೇಳಿದರು. ಅವರು ಪಟ್ಟಣದ ಕೆ.ಎಚ್.ಸೋನವಾಲ್ಕರ ಸರಕಾರಿ ಪ್ರೌಢ ಶಾಲೆಯಲ್ಲಿ ಸರಕಾರದ ಜಾರಿಗೆ ತಂದಿರುವ ಪ್ರಸಕ್ತ …
Read More »ಮೋಹ, ಮಮಕಾರಗಳನ್ನು ಕಳೆದುಕೊಂಡ ವ್ಯಕ್ತಿ ನಿಜವಾದ ಜೀವನ ಮುಕ್ತಿ- ಫಕೀರಸಿದ್ಧರಾಮ ಮಹಾಸ್ವಾಮಿಜಿ
ಬೆಟಗೇರಿ:ದೇವಿಯ ಪುರಾಣವೆಂದರೆ ದೇಹದ ಪುರಾಣವಿದ್ದಂತೆ ದೇಹದಲ್ಲಿರುವ ಅವಗುಣಗಳನ್ನು ಕಳೆದುಕೊಳ್ಳುವುದೇ ರಾಕ್ಷಸರ ಸಂವಹಾರವಿದ್ದಂತೆ, ಮೋಹ, ಮಮಕಾರಗಳನ್ನು ಕಳೆದುಕೊಂಡ ವ್ಯಕ್ತಿ ನಿಜವಾದ ಜೀವನ ಮುಕ್ತ ಎಂದು ಶಿರಹಟ್ಟಿ ಫಕೀರೇಶ್ವರ ಸಂಸ್ಥಾನ ಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಹೇಳಿದರು. ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ನವರಾತ್ರಿಯ ಅಂಗವಾಗಿ ಅ.20ರಂದು ನಡೆದ ಶ್ರೀ ದೇವಿ ಪುರಾಣ ಪ್ರವಚನ ಮಂಗಲೋತ್ಸವ, ಜಮಖಂಡಿ ಕಲ್ಯಾಣಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮಿಜಿಗಳ ಅನುಷ್ಠಾನ ಮಂಗಲೋತ್ಸವ ಹಾಗೂ ಫಕೀರೇಶ್ವರ ಜಗದ್ಗುರುಗಳ …
Read More »100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿ ದಾಖಲೆ ಬರೆದ ಭಾರತ
100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿ ದಾಖಲೆ ಬರೆದ ಭಾರತ. ಮೂಡಲಗಿ: ಜನ ಮೆಚ್ಚಿದ ಪ್ರದಾನ ಮಂತ್ರಿಗಳು ನರೇಂದ್ರ ಮೋದಿಯವರಿಗೆ ಧನ್ಯವಾದಗನ್ನು ಬಿಜೆಪಿ ಅರಬಾಂವಿ ಮಂಡಲ ಯುವ ಮೋರ್ಚಾ ವತಿಯಿಂದ ಮೂಡಲಗಿ ಕರುನಾಡು ಸೈನಿಕ ಕೇಂದ್ರದಲ್ಲಿ ಒಂದು ನೂರು ಯುವಕರು ನೂರು ಸಂಖ್ಯೆಯ ಆಕಾರದಲ್ಲಿ ಒಂದೇ ತರದ ಟಿ ಶರ್ಟ್ ಹಾಕಿಕೊಂಡು ವಿಶೇಷವಾಗಿ ಧನ್ಯವಾದ ತಿಳಿಸಿದರು. ಅರಬಾಂವಿ ಮಂಡಲ ಅಧ್ಯಕ್ಷ ಮಹಾದೇವ ಶಕ್ಕಿ ಮಾತನಾಡಿ ಬಿಜೆಪಿ ಯುರ್ವಮೊರ್ಚಾ ಪದಾಧಿಕಾರಿಗಳ …
Read More »ಅಕ್ಷರ ದಾಸೋಹ ಯೋಜನೆ : ಬಡಮಕ್ಕಳಿಗೆ ವರದಾನ -ಅಶೋಕ ಮಲಬಣ್ಣವರ
ಅಕ್ಷರ ದಾಸೋಹ ಯೋಜನೆ : ಬಡಮಕ್ಕಳಿಗೆ ವರದಾನ -ಅಶೋಕ ಮಲಬಣ್ಣವರ ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಬಾಗಿತ್ವದಲ್ಲಿ ಜಾರಿಗೆ ತಂದಿರುವ ಅಕ್ಷರದಾಸೋಹ ಮತ್ತು ಕ್ಷೀರ ಭಾಗ್ಯ ಯೋಜನೆಗಳು ಬಡಮಕ್ಕಳಿಗೆ ವರದಾನವಾಗಿವೆ ಎಂದು ಗೋಕಾಕ ತಾಲೂಕಾ ಅಕ್ಷರದಾಸೋಹ ಯೋಜನೆ ನಿದೇರ್Àಶಕರಾದ ಅಶೋಕ ಮಲಬಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟವನ್ನು ವಿತರಸಿ ಮಾತನಾಡಿ. ಕೋವಿಡ್-19ರ ಹಿನ್ನೆಲೆಯಲ್ಲಿ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಅಕ್ಷರದಾಸೋಹ …
Read More »ಮೂಡಲಗಿಗೆ ಕಿತ್ತೂರ ಚನ್ನಮ್ಮಜ್ಯೋತಿ ಆಗಮನ, ಭ್ಯವ್ಯ ಸ್ವಗತ
ಮೂಡಲಗಿಗೆ ಕಿತ್ತೂರ ಚನ್ನಮ್ಮಜ್ಯೋತಿ ಆಗಮನ, ಭ್ಯವ್ಯ ಸ್ವಗತ ಮೂಡಲಗಿ: ಕಿತ್ತೂರ ಉತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಆರಂಭವಗಿರುವ ವೀರರಾಣಿ ಕಿತ್ತೂರ ಚನ್ನಮ್ಮಾಜಿ ವಿಜಯಜ್ಯೋತಿಯು ಗುರುವಾರದಂದು ಮೂಡಲಗಿ ಪಟ್ಟಣಕ್ಕೆ ಆಗಮಿಸಿದಾಗ ಸಂಭ್ರಮದಿಂದ ಸ್ವಾಗತ ನೀಡಲಾಯಿತು. ಮದ್ಯಾಹ್ನ ವೀರಜ್ಯೋತಿಯು ಗುರ್ಲಾಪೂರಕ್ಕೆ ಆಗಮಿಸಿದಾಗ ಪ್ರವಾಸಿ ಮಂದಿರದಲ್ಲಿ ಮೂಡಲಗಿ ತಾಲೂಕಾ ಆಡಳಿತ ಮತ್ತು ಪಂಚಮಸಾಲಿ ಸಮಾಜ ಸಂಘಟಕರು ಪೂಜೆ ಸಲ್ಲಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯಿರಿಂದ ಕುಂಭಮೇಳ ಮತ್ತು ಆರತಿಯೊಂದಿಗೆ ಭವ್ಯ ಸ್ವಾಗತ ಕೋರಿದರು. ಪ್ರವಾಸಿ ಮಂದಿರದಲ್ಲಿ …
Read More »ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ಮುಂದಾದ ಶಿಕ್ಷಕರು
ಮೂಡಲಗಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡಲಗಿ ಘಟಕದವತಿಯಿಂದ ಬಹುದಿನಗಳ ಬೇಡಿಕೆಗಳಾದ ಎನ್.ಪಿ.ಎಸ ರದ್ದತಿ, ಪದವೀಧರ ಶಿಕ್ಷಕರ ಸಮಸ್ಯೆ, ಸಿ ಮತ್ತು ಆರ್, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ 15,20,25 ವರ್ಷಗಳ ವೇತನ ಬಡ್ತಿ , ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ, ದೈಹಿಕ ಶಿಕ್ಷಕರ ಸಮಸ್ಯೆ. ಇನ್ನೂ ಹಲವು ಶಿಕ್ಷಕರ ಬೇಕುಬೇಡಿಕೆಗಳ ಕುರಿತಾಗಿ ಶಿಕ್ಷಣ ಸಚಿವರಿಗೆ, ಆಯುಕ್ತರಿಗೆ ಹಾಗೂ ಪ್ರಧಾನ …
Read More »ರಾಜ್ಯದ ಎಲ್ಲ ಹಾಲು ಒಕ್ಕೂಟಗಳಲ್ಲಿ ಏಕರೂಪದ ಹಾಲಿನ ದರಕ್ಕೆ ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ಚೆಕ್‍ಗಳ ವಿತರಣಾ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ
ರಾಜ್ಯದ ಎಲ್ಲ ಹಾಲು ಒಕ್ಕೂಟಗಳಲ್ಲಿ ಏಕರೂಪದ ಹಾಲಿನ ದರಕ್ಕೆ ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ನಡೆದ ಚೆಕ್‍ಗಳ ವಿತರಣಾ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೆಎಂಎಫ್‍ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ …
Read More »ಹೊಲದಲ್ಲಿ ಐದು ಜೋಳದ ದಂಟು, ಚಿಕ್ಕದಾಗಿರುವ ಕಲ್ಲು ಪೂಜಿಸಿ, ಭೂ ತಾಯಿಗೆ ನೈವೇದ್ಯ
ಬೆಟಗೇರಿ ಗ್ರಾಮದಲ್ಲಿ ಸಡಗರದಿಂದ ನಡೆದ ಭೂಮಿ ತಾಯಿಗೆ ಚರಗ ಚಲ್ಲುವ ಕಾರ್ಯಕ್ರಮ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿ ತಾಯಿಗೆ ಉಡಿತುಂಬಿ, ಪೂಜಿಸಿ, ಚರಗ ಚಲ್ಲುವ ಶೀಗಿಹುಣ್ಣಿಮೆ ಕಾರ್ಯಕ್ರಮ ಬುಧವಾರ ಅ.20 ರಂದು ಸಡಗರದಿಂದ ನಡೆಯಿತು. ಗ್ರಾಮದ ಎಲ್ಲರ ಮನೆಗಳಲ್ಲಿ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಿಗೆ ಸೇರಿಕೊಂಡು …
Read More »