Breaking News
Home / ತಾಲ್ಲೂಕು (page 171)

ತಾಲ್ಲೂಕು

ರಾಜ್ಯಪಾಲ ಗೆಹ್ಲೋಟ್‍ರನ್ನು ಅಭಿನಂದಿಸಿದ: ಸಂಸದ ಈರಣ್ಣ ಕಡಾಡಿ

ರಾಜ್ಯಪಾಲ ಗೆಹ್ಲೋಟ್‍ರನ್ನು ಅಭಿನಂದಿಸಿದ: ಸಂಸದ ಈರಣ್ಣ ಕಡಾಡಿ ಮೂಡಲಗಿ: ರಾಜ್ಯದ ಜನ ಸಾಮಾನ್ಯರಿಗೆ ಸಂಬಂಧಿಸಿದ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತೆಗೆದುಕೊಂಡು ಬನ್ನಿ ನಾನು ಆ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸೂಚಿಸುತ್ತೇನೆ ಎಂದು ರಾಜ್ಯಪಾಲ ಡಾ. ತಾವರಚಂದ ಗೆಹ್ಲೋಟ್ ಭರವಸೆ ನೀಡಿದರು. ಸೋಮವಾರ ಬೆಂಗಳೂರಿನ ರಾಜ್ಯಭವನದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ರಾಜ್ಯಪಾಲರನ್ನು ಸೌಹಾರ್ದಯುತ ಭೇಟಿಯಾಗಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯಪಾಲರು …

Read More »

ಜಾನುವಾರುಗಳನ್ನು ಕಂದು ರೋಗದಿಂದ ಮುಕ್ತಗೊಳಿಸಬೇಕು -ಡಾ. ಎಂ.ಬಿ. ವಿಭೂತಿ ಸಲಹೆ

  ಜಾನುವಾರುಗಳನ್ನು ಕಂದು ರೋಗದಿಂದ ಮುಕ್ತಗೊಳಿಸಬೇಕು ಮೂಡಲಗಿ: ‘ರೈತರು ಕರುಗಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ಕಂದು ರೋಗದಿಂದ ಮುಕ್ತಗೊಳಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆ ಅಡಿಯಲ್ಲಿ ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಶು ಆಸ್ಪತ್ರೆಯಲ್ಲಿ ಸೋಮವಾರ ಕಂದು ರೋಗದ ಲಸಿಕಾ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು …

Read More »

ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಸನ್ಮಾನ

ಮೂಡಲಗಿ: ಬೆಂಗಳೂರನಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯಾಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ. ಸಿ ಪಾಟೀಲ, ರಾಜ್ಯ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More »

ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ,- ತಹಶೀಲ್ದಾರ ಡಿ.ಜಿ. ಮಹಾತ್

ಮೂಡಲಗಿ: ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ, ವಿದ್ಯೆಯೆಂಬ ಸುಜ್ಞಾನದ ಬೆಳಕನ್ನು ತರುವ ಶ್ರೇಷ್ಠ ವ್ಯಕ್ತಿತ್ವ ಶಿಕ್ಷಕ ವೃತ್ತಿಯಲ್ಲಿದೆ. ಸಮಾಜಿಕವಾಗಿ ಆರ್ಥಿಕವಾಗಿ ಬೌದ್ಧಿಕವಾಗಿ ಉನ್ನತ ಮಟ್ಟದಲ್ಲಿರಲು ಶಿಕ್ಷಕರು ಹಾಕಿ ಕೊಟ್ಟ ಭದ್ರ ಬುನಾಧಿಯಾಗಿದೆ ಎಂದು ಮೂಡಲಗಿ ತಹಶೀಲ್ದಾರ ಡಿ.ಜಿ. ಮಹಾತ್ ಹೇಳಿದರು. ರವಿವಾರ ಪಟ್ಟಣದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಜರುಗಿದ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗುರು …

Read More »

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಈ ರಾಷ್ಟ್ರದ ಶಿಲ್ಪಿಗಳು ಶಿಕ್ಷಕರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಶಿಕ್ಷಕರು ಈ ರಾಷ್ಟ್ರದ ಶಿಲ್ಪಿಗಳು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜಯಂತಿ ನಿಮಿತ್ಯ ಇಲ್ಲಿಯ ಈರಣ್ಣ ದೇವಸ್ಥಾನದ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪದಲ್ಲಿ ರವಿವಾರದಂದು ಜರುಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ …

Read More »

ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ

ಬೆಟಗೇರಿ:ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಸುಮಾರು 3.25 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ಬಸವ ನಗರ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯ ಆವರಣದ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಭೂಮಿ ಪೂಜೆ ಕಾರ್ಯಕ್ರಮ ಶನಿವಾರ ಸೆ.4ರಂದು ನಡೆಯಿತು. ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಶಾಲೆಯ ಶಿಕ್ಷಕ ಬಿ.ಎ.ಉಪ್ಪಾರಟ್ಟಿ ಅವರು, …

Read More »

ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ

ಹೊರ ದೇಶಗಳಿಗೆ ನಂದಿನಿ ಉತ್ಪನ್ನಗಳ ಮಾರಾಟ ಮಾಡಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ಉತ್ಸುಕತೆ ಹೊಸದಾಗಿ 5 ಸಾವಿರ ನಂದಿನಿ ಮಳಿಗೆಗಳು, 100 ನಂದಿನಿ ಕೆಫೆ ಮೂ ಮಳಿಗೆಗಳ ಆರಂಭಕ್ಕೆ ಕೆಎಂಎಫ್ ಚಿಂತನೆ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಎಂಎಫ್ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಕೆಎಂಎಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ತೃಪ್ತಿ ತಮಗಿದೆ. ನಂದಿನಿ …

Read More »

ಪಿ.ಜೆ ಕಳ್ಳಿಮನಿ ಹಾಗೂ ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಮೂಡಲಗಿ: ದಿ. ವಾಯ್ ಎಲ್ ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ ಕೌಜಲಗಿ ವತಿಯಿಂದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೊರೋನಾ ಸಹಾಯವಾಣಿಯಲ್ಲಿ ಬಿಇಒ ಎ.ಸಿ ಮನ್ನಿಕೇರಿಯವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪಿ.ಜೆ ಕಳ್ಳಿಮನಿ, ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ. ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು …

Read More »

   ಪತ್ರಿಕಾ ವಿತರಕರು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದ್ದಾರೆ

ಪತ್ರಿಕಾ ವಿತರಕರು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದ್ದಾರೆ. ಮೂಡಲಗಿ: ‘ಕೋವಿಡ್ ದುರಿತ ಅವಧಿಯಲ್ಲಿ ತಮ್ಮ ಜೀವದ ಹಂಗು ತೊರೆದು ಮನೆ, ಮನೆಗೆ ದಿನ ಪತ್ರಿಕೆಗಳನ್ನು ವಿತರಿಸಿರುವ ಪತ್ರಿಕಾ ವಿತರಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು. ಶನಿವಾರ ಇಲ್ಲಿಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮೂಡಲಗಿ ತಾಲ್ಲೂಕಾ ಪತ್ರಿಕಾ ಬಳಗದಿಂದ ಆಚರಿಸಿದ ಪತ್ರಿಕಾ …

Read More »

ಬೆಟಗೇರಿ ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ

  ಬೆಟಗೇರಿ ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಬೆಟಗೇರಿ:ಗ್ರಾಮದ ಮಡ್ಡಿ ಬೀರಸಿದ್ಧೇಶ್ವರ ದೇವರ ಜಾತ್ರಾ ಮಹೋತ್ಸವ, ಹಾಲಲ್ಲಿ ಟಗರಿನ ಕಾಳಗ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಸೆ.6ರಿಂದ ಮಂಗಳವಾರ ಸೆ.7ರವರೆಗೆ ಜರುಗಲಿವೆ. ಸೆ.6 ರಂದು ಮುಂಜಾನೆ 6 ಗಂಟೆಗೆ ಮಡ್ಡಿ ಬೀರಸಿದ್ಧೇಶ್ವರ ದೇವರ ದೇವಸ್ಥಾನದ ಗದ್ಗುಗೆ ಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 6 ಗಂಟೆಗೆ ಪುರ ದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು, ರಾತ್ರಿ …

Read More »