Breaking News
Home / ತಾಲ್ಲೂಕು (page 185)

ತಾಲ್ಲೂಕು

ಮೂಡಲಗಿ ವಲಯ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಪೂರ್ಣ ಸಿದ್ದ

ಮೂಡಲಗಿ ವಲಯ: ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಪೂರ್ಣ ಸಿದ್ದ ಮೂಡಲಗಿ: ‘ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ನಿಯೋಜನೆಗೊಂಡಿರುವ 35 ಪರೀಕ್ಷಾ ಕೇಂದ್ರಗಳು ಇಲಾಖೆಯ ಮಾರ್ಗಸೂಚಿಯಂತೆ ಪೂರ್ಣವಾಗಿ ಸಿದ್ದಗೊಂಡಿವೆ’ ಎಂದು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದನಿಮಿತ್ತ ಸಹ ನಿರ್ದೇಶಕ ರಾಜೀವ ವಿ. ನಾಯ್ಕ ಹೇಳಿದರು. ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಸಿದ್ದತೆಯನ್ನು ಪರಿಶೀಲಿಸಿ ಮಾತನಾಡಿದ ಅವರು …

Read More »

ವಿಧ್ಯಾರ್ಥಿಗಳಿಗೆ ಶುಭವಾಗಲಿ ಎಂದು ಹಾರೈಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರು ಪರೀಕ್ಷೆಯನ್ನು ಹಬ್ಬದ ರೀತಿ ಆಚರಣೆ ಮಾಡಿ ಎಂದು ಹೇಳಿರುವುದರಿಂದ ಪರೀಕ್ಷೆಯನ್ನು ಹೆದರದೇ ಎದುರಿಸಬೇಕು, ಕೋವಿಡ್ ಬಗ್ಗೆ ಹೆದರದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪರೀಕ್ಷೆ ಬರೆಯಿರಿ, ಶೈಕ್ಷಣಿಕವಾಗಿ ಎತ್ತರಕ್ಕೆ ಬೆಳೆಯಿರಿ ವಿಧ್ಯಾರ್ಥಿಗಳಿಗೆ ಶುಭವಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾರೈಸಿದರು. ಶನಿವಾರ ಜುಲೈ 17 ರಂದು ಕಲ್ಲೋಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಮಾತನಾಡಿದ ಈರಣ್ಣ ಕಡಾಡಿ …

Read More »

ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ 2021/22 ಸಾಲಿಗಾಗಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನ

ಗೋಕಾಕ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುವ ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ 2021/22 ಸಾಲಿಗಾಗಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಶ್ರಮ ಶಾಲೆಗೆ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. 1ನೇ ವರ್ಗದಿಂದ 5ನೇ ವರ್ಗದ ವರೆಗೆ ಪ್ರವೇಶಾತಿಗೆ ಅವಕಾಶವಿದ್ದು, ಉಚಿತವಾಗಿ ಊಟ-ವಸತಿ, ಪಠ್ಯ-ಪುಸ್ತಕ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುತ್ತವೆ. ಸದ್ಯ ಕೋವಿಡ್-19 ಹಿನ್ನಲೆಯಲ್ಲಿ ಸದ್ಯ ದಾಖಲಾತಿ ಮಾತ್ರ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ …

Read More »

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಂದ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪನೆ

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಂದ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪನೆ ಬೆಟಗೇರಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ತಮ್ಮ 2021-22ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯ ಸುಮಾರು 18.90 ಲಕ್ಷ ರೂ.ಗಳ ವೆಚ್ಚದಲ್ಲಿ ನೀಡಿರುವ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪನೆ, ಚಾಲನೆ ನೀಡುವ ಕಾರ್ಯಕ್ರಮವನ್ನು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜುಲೈ.17 ರಂದು ಮುಂಜಾನೆ 10 ಗಂಟೆಗೆ, ಗೋಕಾಕ …

Read More »

ಜುಲೈ 18ರಂದು ಮೂಡಲಗಿ ಲಯನ್ಸ್ ಕ್ಲಬ್ ಪದಗ್ರಹಣ

ಬಾಲಶೇಖರ ಬಂದಿ, ಅಧ್ಯಕ್ಷ ಡಾ. ಸಂಜಯ ಶಿಂದಿಹಟ್ಟಿ, ಕಾರ್ಯದರ್ಶಿ      ಸುಪ್ರೀತ ಸೋನವಾಲಕರ, ಖಜಾಂಚಿ ಜುಲೈ 18ರಂದು ಮೂಡಲಗಿ ಲಯನ್ಸ್ ಕ್ಲಬ್ ಪದಗ್ರಹಣ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ಅಧಿಕಾರ ಪದಗ್ರಹಣ ಕಾರ್ಯಕ್ರಮವು ಜುಲೈ 18ರಂದು ಸ್ಥಳೀಯ ಸಾಯಿ ಹಾಸ್ಟೆಲ್ ಭವನದಲ್ಲಿ ಜರುಗಲಿದೆ. ಪದಗ್ರಹಣ ಅಧಿಕಾರಿಯಾಗಿ ಲಯನ್ ರೀಜನ್ ಚೇರಪರಸನ್ ಜಮಖಂಡಿಯ ಎಚ್.ಆರ್. ಮಹಾರಡ್ಡಿ ಹಾಗೂ ಮುಖ್ಯ ಅತಿಥಿಯಾಗಿ ಮಕ್ಕಳ ಸಾಹಿತಿ ಪ್ರೊ. ಜಯವಂತ …

Read More »

ಗೋಕಾಕದಲ್ಲಿಂದು ನಡೆದ ಗೋಕಾಕ-ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳ

ಗೋಕಾಕದಲ್ಲಿಂದು ನಡೆದ ಗೋಕಾಕ-ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆ ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳ ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ …

Read More »

ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿಟ್ಟು ಗ್ರಾಮದ ಅಭಿವೃದ್ಧಿಗೆ ಪಣ ತೊಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

ಸಣ್ಣಪುಟ್ಟ ವ್ಯತ್ಯಾಸಗಳನ್ನು ಬದಿಗಿಟ್ಟು ಗ್ರಾಮದ ಅಭಿವೃದ್ಧಿಗೆ ಪಣ ತೊಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ …

Read More »

ಸಚಿವರಾಗಿ ನೇಮಕಗೊಂಡಿರುವ ಧಮೇರ್ಂದ್ರ ಪ್ರಧಾನ್ ಅವರನ್ನು ಅಭಿನಂದಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆ ಸಚಿವರಾಗಿ ನೇಮಕಗೊಂಡಿರುವ ಧಮೇರ್ಂದ್ರ ಪ್ರಧಾನ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.

Read More »

ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈಜೋಡಿಸಿ, ಪ್ರಗತಿಪಥದತ್ತ ಸಾಗಲು ನೆರವಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ವಿಶೇಷ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈಜೋಡಿಸಿ, ಪ್ರಗತಿಪಥದತ್ತ ಸಾಗಲು ನೆರವಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ವಿಶೇಷ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಕಲ ಸಿದ್ಧತೆ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಕಲ ಸಿದ್ಧತೆ ಮೂಡಲಗಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧುಕಾರಿ ಅಜೀತ ಮನ್ನಿಕೇರಿ ಹೇಳಿದರು. ಜು.19 ಹಾಗೂ 22ರಂದು ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ಕೈಗೊಳ್ಳಲಾದ ಸಿದ್ಧತೆಗಳ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಪರೀಕ್ಷೆ ಬೆಳಿಗ್ಗೆ 10.30ಕ್ಕೆ ಇದ್ದರೂ ಕೋವಿಡ್ ಶಿಷ್ಟಾಚಾರದ ಸಲುವಾಗಿ 8.30ಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಬರುವಂತೆ ಸೂಚನೆ ನೀಡಲಾಗಿದೆ.ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುವಂತೆ ಆಯಾ …

Read More »