ಮೂಡಲಗಿ : ಆಧುನಿಕ ಜಗತ್ತನ್ನು ಕಾಡುತ್ತಿರುವ ಕೋವಿಡ್-19 ಮಾರಕ ವೈರಸ್ ಎಲ್ಲರನ್ನು ಬೆಚ್ಚಿ ಬೀಳಿಸುತ್ತಿದೆ. ಹಂತಹಂತವಾಗಿ ಜಗತ್ತಿನ ತುಂಬೆಲ್ಲಾ ಹರಡುತ್ತಿರುವ ಈ ವೈರಸ್ ಸಾವಿರಾರುಜನರನ್ನು ಈಗಾಗಲೇ ಬಲಿತೆಗೆದುಕೊಂಡಿದೆ. ಇದನ್ನು ತಡೆಗಟ್ಟುವದು ಸವಾಲಿನ ಕೆಲಸವಾಗಿದೆ.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ನಿಟ್ಟಿನಲ್ಲಿ ತಂತ್ರಜ್ಞಾನ ಆಧಾರಿತ ಯುಗದಲ್ಲಿ ಬದುಕುತ್ತಿರುವ ಈ ದಿನಗಳಲ್ಲಿ ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ ಎಲ್.ಎಮ್.ಎಸ್ ಕರ್ನಾಟಕ(ಕಲಿಕಾ ನಿರ್ವಹಣಾ ವ್ಯವಸ್ಥೆ) ಯೋಜನೆಯಡಿಯಲ್ಲಿ ಎಲ್ಲಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ …
Read More »ಕೃಷಿ ಉತ್ಪನ್ನ ಮಾರುಕಟ್ಟೆಲ್ಲಿ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ
ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಚೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಮಿತಿಯ ಕಾರ್ಯದರ್ಶಿ ಬಿ.ಆರ್.ಜಾಲಿಬೇರಿ ಅವರು ಸೋಮವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯದರ್ಶಿ ಆರ್.ಎಮ್. ದೊಡಮನಿ ಸೇರಿದಂತೆ ಸಿಬ್ಬಂದಿಯವರು ಇದ್ದರು.
Read More »ಬಡ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಅರವಿಂದ ದಳವಾಯಿ
ಬಡ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಅರವಿಂದ ದಳವಾಯಿ ಮೂಡಲಗಿ: .ಪಟ್ಟಣದ ಎಪಿಎಮ್‍ಸಿ ಆವರಣದಲ್ಲಿ ಕಾಂಗ್ರೆಸ ಮುಖಂಡ ಅರವಿಂದ ದಳವಾಯಿ ಅವರು ತಮ್ಮ ಸ್ವಂತ ಖರ್ಚಿನಿಂದ ಕಾಂಗ್ರೆಸ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಕೂಲಿ ಕಾರ್ಮಿಕರಿಗೆ ಹಾಗೂ ಬಡ ಮಹಿಳೆಯರಿಗೆ ದಿನಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಈ ವೇಳೆಯಲ್ಲಿ ಮಾತನಾಡಿದ ಅವರು, ಕೊರೋನಾ ಮಹಾಮಾರಿಯಿಂದ ಜಗತ್ತೆ ತಲ್ಲಣಗೊಂಡಿದ್ದು ಎರಡನೆ ಅಲೆಯ ಲಾಕ್‍ಡೌನ್ ಸಮಯದಲ್ಲಿ ನಿತ್ಯ ದುಡಿಮೆ ನಂಬಿ ಜೀವನ …
Read More »ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ.
ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ ತಾಲೂಕಿನ ಎಲ್ಲ ಪಿಎಚ್‍ಸಿಗಳಿಗೆ ಆಕ್ಸಿಜನ್ ಕಾನ್ಸಟೆಂಟರ್‍ಗಳ ವಿತರಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು …
Read More »ನದಿ ತೀರದ ಗ್ರಾಮದ ಜನರು ಕಟ್ಟ ಎಚ್ಚರಿಕೆ ವಹಿಸಬೇಕು
ಚಿಕ್ಕೋಡಿ ವ್ಯಾಪ್ತಿಯ ಕಲ್ಲೋಳ ಗ್ರಾಮದಲ್ಲಿ ಕೃಷ್ಣಾ ನದಿಯು ತುಂಬಿ ಹರಿಯುತ್ತಿದ್ದು ನೀರಿನ ಪ್ರಮಾಣ ಹೆಚ್ಚಾಗಿದೆ. ಅಥಣಿ, ಕಾಗವಾಡ, ರಾಯಬಾಗ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮದ ಜನರು ಕಟ್ಟ ಎಚ್ಚರಿಕೆ ವಹಿಸಬೇಕು. ನದಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಜನ ಮತ್ತು ಜಾನುವಾರುಗಳು ನದಿ ತೀರದ ಕಡೆಗೇ ತೆರಳಬಾರದು ಇನ್ನು ಎರಡೂ ಮೂರು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಿಗೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಕೃಷ್ಣಾ …
Read More »ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶ
ಕೊಪ್ಪಳ: ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30 ರ ತನಕ ಮುಂದು ವರೆಯಲಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಈಗಾಗಲೇ ಕರೋನಾ ಎಂಬ ಮಹಾಮಾರಿಯಿಂದ ಮನೆಯಿಂದಲೇ ಕೆಲಸ ಮಾಡುವ ಆದೇಶದವು ಜಾರಿಯಲ್ಲಿ ಇತ್ತು. ಆದರೆ ಅನ್ ಲಾಕ್ ಪ್ರಕ್ರಿಯೆ ಇರುವುದರಿಂದ ಹಾಗೂ ಇನ್ನೂ ಒಂದು ವಾರ …
Read More »ಕಿರಿಯ ವಯಸ್ಸಿನಲ್ಲಿ ದೇಶ ಸೇವೆಯ ಜವಾಬ್ದಾರಿ ಹೊತ್ತು ಇತರ ಯುವಕರರಿಗೂ ಮಾದರಿ
ಮೂಡಲಗಿ: ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆಯಾದ ಎನ್.ಡಿ.ಎ ಪರೀಕ್ಷೆ ಪಾಸಾದ ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಸ ಸದಾಶಿವ ಬಿಳ್ಳೂರ. ವಾಯು ಸೇನೆಯ ಪ್ಲಾಯಿಂಗ್ ಆಫೀಸರ್ (ಫೈಟರ್ ಪೈಲಟ್) ಉನ್ನತ ಹುದ್ದೆಯನ್ನು ಹೈದರಾಬಾದಿನ ದುಂಡಿಗಲ್ ತರಭೇತಿ ಕೇಂದ್ರದಲ್ಲಿ ಪಡೆದು ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆಯಾಗಿ ಮಾಡಲಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಭೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ ಹುದ್ದೆಗೆರಿದರು. ಸ್ಪಧಾತ್ಮಕ ಯುಗದಲ್ಲಿ …
Read More »ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಾಲೂಕಾಡಳಿತಕ್ಕೆ ಬಾಲಚಂದ್ರ ಜಾರಕಿಹೊಳಿ ಸೂಚನೆ
ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಈಗಿನಿಂದಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಾಲೂಕಾಡಳಿತಕ್ಕೆ ಬಾಲಚಂದ್ರ ಜಾರಕಿಹೊಳಿ ಸೂಚನೆ ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ …
Read More »ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ
ಮೂಡಲಗಿ: ಕೋವಿಡ್ ಮಹಾಮಾರಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಕೊರೋನಾದಂತಹ ಅಪಾಯದ ಸಮಯದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ಪ್ರಂಟ್‍ಲೈನ್ ವಾರಿಯರ್ಸ್‍ಗಳಾದ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಪಟ್ಟಣದ ಎಪಿಎಮ್‍ಸಿ ಆರವಣದಲ್ಲಿ ಯಾದವಾಡ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ವತಿಯಿಂದ ಹಮ್ಮಿಕೊಳ್ಳಲಾದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಅಂಕು …
Read More »ಪತ್ರಿಕಾ ವಿತರಕರ ಹಾಗೂ ಪತ್ರಕರ್ತರ ಸೇವೆ ಮೆಚ್ಚುವಂತದ್ದು: ಸಂತೋಷ ಮಹಾಲ್ಮನಿ
ಪತ್ರಿಕಾ ವಿತರಕರ ಹಾಗೂ ಪತ್ರಕರ್ತರ ಸೇವೆ ಮೆಚ್ಚುವಂತದ್ದು: ಸಂತೋಷ ಮಹಾಲ್ಮನಿ ಬೆಟಗೇರಿ:ಮನೆಮನೆಗೆ ದಿನ ಪತ್ರಿಕೆ ವಿತರಿಸುವ ವಿತರಕರು, ಸುದ್ಧಿ ಬಿತ್ತರಿಸುತ್ತಿರುವ ಪತ್ರಕರ್ತರ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು ಎಂದು ಸ್ಥಳೀಯ ಮಹಾಲಕ್ಷ್ಮೀ ಮೆಡಿಕಲ್ ಮತ್ತು ಜನರಲ್ ಸ್ಟೋರ್ಸ್ ಮಾಲೀಕ ಸಂತೋಷ ಮಹಾಲ್ಮನಿ ಹೇಳಿದರು. ಬೆಟಗೇರಿ ಗ್ರಾಮದ ಮೆಡಿಕಲ್ ಮತ್ತು ಜನರಲ್ ಸ್ಟೋರ್ಸ್ ವತಿಯಿಂದ ಮಾಲೀಕ ಸಂತೋಷ ಮಹಾಲ್ಮನಿ ಅವರು ಸ್ಥಳೀಯ ಪತ್ರಕರ್ತರಿಗೆ, ಪತ್ರಿಕಾ ವಿತರಕರಿಗೆ ಶುಕ್ರವಾರ ಜೂ.18ರಂದು ಮಾಸ್ಕ್ ಮತ್ತು ಸ್ಯಾನಿಟೈಜ್‍ರ್ …
Read More »