ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮೂಡಲಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಮಂಗಳವಾರ ಬೇಟ್ಟಿ ನೀಡಿ ಪುರಸಭೆ ಆವರಣದಲ್ಲಿ ಕೊವಿಡ್ ಟಾಸ್ಕ್ ಪೋರ್ಸ್ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು ಕೊರೊನಾ ನಿಯಂತ್ರಣದ ಜವಾಬ್ದಾರಿ ಕೊರೊನಾ ಸೇನಾನಿಗಳ ಮೇಲಿದೆ ಆರೋಗ್ಯ ಸಮೀಕ್ಷೆ ನಡೆಯಲಿ; ಜನರಲ್ಲಿ ಜಾಗೃತಿ ಮೂಡಿಸಿ ಮೂಡಲಗಿ: ‘ಕೊರೊನಾ ನಿಯಂತ್ರಣದಲ್ಲಿ ಕೊರೊನಾ ಮುಂಚೂಣಿ ಸೇನಾನಿಗಳ ಪಾತ್ರ ಮಹತ್ವದಾಗಿದೆ’ ಎಂದು ಬೆಳಗಾವಿಯ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಹೇಳಿದರು. …
Read More »ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ವತಿಯಿಂದ ಕೊರೊನಾ ಸೇನಾನಿಗಳಿಗೆ ಆಹಾರ ಕಿಟ್ ವಿತರಣೆ
ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ವತಿಯಿಂದ ಕೊರೊನಾ ಸೇನಾನಿಗಳಿಗೆ ಆಹಾರ ಕಿಟ್ ವಿತರಣೆ ಬನವಾಸಿ: ಸ್ಥಳೀಯ ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ಮತ್ತು ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಕೊರೊನಾ ಸೇನಾನಿಗಳಾದ ಪೊಲೀಸರು, ಆಶಾ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ ಹಾಗೂ ತಮ್ಮಲ್ಲಿ ಕೆಲಸ ಮಾಡುತ್ತಿರುವ ಬಡ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್‍ಗಳನ್ನು ಬುಧವಾರ ವಿತರಿಸಿದರು. ಈ ಸಂದರ್ಭದಲ್ಲಿ ಬನವಾಸಿ ಪೊಲೀಸ್ ಠಾಣೆಯ ಪಿಎಸ್‍ಐ ಹನುಮಂತ ಬಿರಾದಾರ ಮಾತನಾಡಿ, ತಮ್ಮ …
Read More »ಮೇ. 27 ರಿಂದ ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೇ. 27 ರಿಂದ ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳ ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು …
Read More »ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸೋಂಕಿತರಿಗೆ ಔಷಧ ಕಿಟ್ ಮತ್ತು ಗ್ರಾಪಂಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ
ಬೆಟಗೇರಿ:ಮಹಾಮಾರಿ ಕರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಕಲ್ಪ ತೊಟ್ಟಿರುವ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಸೋಂಕಿತರಿಗೆ ಔಷಧ ಕಿಟ್ ಮತ್ತು ಗ್ರಾಪಂಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಂಗಳವಾರ ಮೇ.25ರಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಸೋಂಕಿತರಿಗೆ ಔಷಧ ಕಿಟ್ ಹಾಗೂ …
Read More »ಪೋಲಿಸ್ ಸಿಬ್ಬಂದಿಗೆ ಉಪಹಾರ ವ್ಯವಸ್ಥೆ
ಪೋಲಿಸ್ ಸಿಬ್ಬಂದಿಗೆ ಉಪಹಾರ ವ್ಯವಸ್ಥೆ ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‍ಡೌನ್ ಸಮಯದಲ್ಲಿ ಬಿಸಿಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗೆ ಮತ್ತು ಯಾವುದೇ ಫಲಾಪೇಕ್ಷೆ ಇಲ್ಲದೆ ಕೋವಿಡ್‍ನಿಂದ ಮೃತಪಟ್ಟ ಶವಗಳನ್ನು ಅಂತ್ಯ ಸಂಸ್ಕಾರ ಮಾಡುತ್ತಿರುವ ಅಂಜುಮನ್ ಇಸ್ಲಾಂ ಕಮಿಟಿ ಯುವ ಪಡೆಗೆ, ಹಾಗೂ ಪತ್ರಕರ್ತರಿಗೆ ಇಲ್ಲಿಯ ಶಿವಲಿಂಗೇಶ್ವರ ಕ್ಯಾಂಟಿನ್ ಮಾಲಿಕ ಚನ್ನಯ್ಯಾ ನಿರ್ವಾಣಿ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದರು. ಉಪಹಾರಅಹಾರ ವಿತರಿಸಿ ಮಾತನಾಡಿದ ಅವರು, ಈ ಲಾಕ್‍ಡೌನ …
Read More »ಮೊದಲ ಹಂತದ ಲಸಿಕೆ ಪಡೆದ ಪತ್ರಕರ್ತರು
ಮೊದಲ ಹಂತದ ಲಸಿಕೆ ಪಡೆದ ಪತ್ರಕರ್ತರು ಮೂಡಲಗಿ: ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೊದಲ ಹಂತದ ಕೋವಿಡ್ ಲಸಿಕೆ ಪಡೆಯಲು ಪತ್ರಕರ್ತರು ಆಗಮಿಸಿ ಸರತಿ ಸಾಲಿನಲ್ಲಿ ಕುಳಿತಿರುವುದು.ಅಧ್ಯಕ್ಷ ಲಕ್ಷ್ಮಣ ಅಡಿಹುಡಿ, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ ಹಾಗೂ ಬಳಗದ ಸದಸ್ಯರು ಇದ್ದಾರೆ.
Read More »ವೈದ್ಯರ ನಡಿಗೆ ಹಳ್ಳಿಗಳ ಕಡೆಗೆ ವಿಶೇಷ ಕಾರ್ಯಕ್ರಮಕ್ಕೆ-ಸಂಸದ ಈರಣ್ಣ ಕಡಾಡಿ ಚಾಲನೆ
ವೈದ್ಯರ ನಡಿಗೆ ಹಳ್ಳಿಗಳ ಕಡೆಗೆ ವಿಶೇಷ ಕಾರ್ಯಕ್ರಮಕ್ಕೆ-ಸಂಸದ ಈರಣ್ಣ ಕಡಾಡಿ ಚಾಲನೆ ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣದಿಂದ ಸರ್ಕಾರ ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಮೇ 24 ರಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಈರಣ್ಣ ಕಡಾಡಿ ಅವರು ಗ್ರಾಮದ …
Read More »ಅಪ್ರಾಪ್ತ ಬಾಲಕಿಯ ಜೊತೆ ದೈಹಿಕ ಸಂಪರ್ಕ ಹೊಂದಿದ ವಿಡಿಯೋ ವೈರಲ್ : ಯುವಕನ ಬಂಧನ
ಮೂಡಲಗಿ : ಪಟ್ಟಣದ ಅಪ್ರಾಪ್ತ ಬಾಲಕಿಯ ಜೊತೆ ದೈಹಿಕ ಸಂಪರ್ಕ ಹೊಂದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕ ಪೊಲೀಸ್ ಅತಿಥಿಯಾಗಿದ್ದಾನೆ. ಬಾಲಕಿಯ ಜೊತೆಯಲ್ಲಿ ಎರಡು ವರ್ಷಗಳಿಂದ ದೈಹಿಕ ಸಂಪರ್ಕ ಹೊಂದಿದ್ದ ಪಟ್ಟಣದ ಶ್ರೀಕಾಂತ ಶಂಕರ ನಾಯಕ ಎಂಬಾತ ಮತ್ತೆ ದೈಹಿಕ ಸಂಪರ್ಕ ಹೊಂದಲು ಬಾಲಕಿಯನ್ನು ಕರೆದೊಯ್ಯಲು ಅವಳು ತಿರಸ್ಕರಿಸಿದ್ದರಿಂದ ಅವಳಿಗೆ ಬಡೆದು ಜೀವಬೆದರಿಕೆ ಹಾಕಿದ್ದಾನೆ. ಈ ವಿಷಯ ತಿಳಿದ ಬಾಲಕಿಯ ಮನೆಯವರು ಹಾಗೂ ಬಾಲಕಿ ಮೂಡಲಗಿ ಪೊಲೀಸ್ ಠಾಣೆಯಲ್ಲಿ …
Read More »ಜಿಲ್ಲಾಧಿಕಾರಿಗಳೇ ಮೂಡಲಗಿಯತ್ತ ಗಮನ ಹರಿಸಿ..!
ಜಿಲ್ಲಾಧಿಕಾರಿಗಳೇ ಮೂಡಲಗಿಯತ್ತ ಗಮನ ಹರಿಸಿ..! ಗ್ರಾಪಂಗಳ ವ್ಯಾಪ್ತಿ 506 ಸಾವು | ಕೋವಿಡ್‌ದಿಂದ 123 ಸಾವು | 383 ಜನರ ಸಾವಿಗೆ ಕಾರಣವೇನು ? | ಪುರಸಭೆ, ಪ.ಪಂಚಾಯತ ವ್ಯಾಪ್ತಿ ಮಾಹಿತಿ ಕಲೆ ತಂಡ ರಚನೆ ಮೂಡಲಗಿ: ತಾಲೂಕಿನಾದ್ಯಂತ ಕೊರೋನಾ ಎರಡನೇ ಅಲೆಯ ಸೋಂಕಿಗೆ ಬಲಿಯಾದವರ ಮತ್ತು ಸಹಜ ಸ್ಥಿತಿಯಲ್ಲಿ ಬಲಿಯಾದವರ ಸಂಖ್ಯೆ ಎಷ್ಟು ಎಂಬ ಮಾಹಿತಿ ಹಾಗೂ ಸೋಂಕಿತರು ಎಷ್ಟು ಇದ್ದಾರೆ ಎಂಬುದು ಸರ್ಕಾರಕ್ಕೆ ಅಧಿಕೃತವಾಗಿ ಮಾಹಿತಿ ಇಲ್ಲವಾದರೇ …
Read More »ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ
ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ ಆಕ್ಷಿಮೀಟರ್ ಸಹಿತ ಮಾತ್ರೆಗಳು, ಇಂಜೆಕ್ಷನ್, ಸಲಾಯನ್, ಮಾಸ್ಕ್, ಸಾನಿಟೈಸರ್ ಸಹಿತ ಉಪಯುಕ್ತ ಸಲಕರಣೆಗಳ ಹಸ್ತಾಂತರ ಬಾಲಚಂದ್ರ ಅವರ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ …
Read More »